05-10-2019

Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 05/10/2019
All Day

Categories No Categories


ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 67ನೇ ವರ್ಷದ ದಸರಾ ನಾಡಹಬ್ಬ ಮುಂದೆ ಓದಿ…

ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ, ಧಾರ್ಮಿಕ ಕಾರ್ಯಕ್ರಮ ಮತ್ತು ಅನ್ನ ಸಂತರ್ಪಣೆ ಮುಂದೆ ಓದಿ…

ಪುತ್ತೂರು ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಮುಂದೆ ಓದಿ…

ಮಠದಬೆಟ್ಟು  ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರ ಉತ್ಸವ, ರಂಗಪೂಜೆ ಹಾಗೂ ಶ್ರೀ ಚಂಡಿಕಾ ಹೋಮ ಮುಂದೆ ಓದಿ…

ಇಡ್ಕಿದು ಕೂವೆತ್ತಿಲ ಶ್ರೀ ಆದಿಶಕ್ತಿ  ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ ಮುಂದೆ ಓದಿ…

ಹನುಮಗಿರಿ ಶ್ರೀ ಪಂಚಮುಖಿ ಆಂಜನೇಯ  ಕ್ಷೇತ್ರದಲ್ಲಿ ನವರಾತ್ರಿ ಉತ್ಸವ ಮುಂದೆ ಓದಿ…

ಇಡ್ಕಿದು ಕೂವೆತ್ತಿಲ ಶ್ರೀ ಆದಿಶಕ್ತಿ  ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ ಮುಂದೆ ಓದಿ…

ಶರವೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಮುಂದೆ ಓದಿ…

ಉಪ್ಪಿನಂಗಡಿ ರಾಮನಗರ ಶ್ರೀ ಶಾರದಾ ಕಲಾ ಮಂಟಪದಲ್ಲಿ  ಸಾರ್ವಜನಿಕ ಶ್ರೀ ಶಾರದೋತ್ಸವ ಮುಂದೆ ಓದಿ…

ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ ಮುಂದೆ ಓದಿ…

ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಪುತ್ತೂರು ದಸರಾ ಉತ್ಸವ ಮುಂದೆ ಓದಿ…

ಅರ್ಕ-ಕುಡಿಪ್ಪಾಡಿ ಶ್ರೀ ಮಹಾದೇವಿ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ ಮುಂದೆ ಓದಿ…

ಬಂಟ್ವಾಳ ತಾಲೂಕು ಇಡ್ಕಿದು-ಕುಳ ಗ್ರಾಮ ಅಶೋಕನಗರ ಅಳಕೆಮಜಲು ಶ್ರೀ ಶಾರದಾಂಬ ಭಜನಾ ಮಂಡಳಿಯವರ 37 ವರ್ಷದ ನವರಾತ್ರಿ ಮತ್ತು ಶಾರದೋತ್ಸವ ಮುಂದೆ ಓದಿ… 

ವಿಟ್ಲ ಶ್ರೀಮತ್ ಅನಂತೇಶ್ವರ ದೇವಸ್ಥಾನದ ಶ್ರೀ ಸದನದಲ್ಲಿ 48ನೇ ವರ್ಷದ ಶಾರದಾ ಮಹೋತ್ಸವ ಮುಂದೆ ಓದಿ…

ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಚಂಡಿಕಾಹೋಮ ಮತ್ತು ನವರಾತ್ರಿ ಉತ್ಸವ ಮುಂದೆ ಓದಿ…

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ ನವರಾತ್ರಿ ವಿಶೇಷ ಪೂಜೆ ಮುಂದೆ ಓದಿ…

ಕೆಮ್ಮಿಂಜೆ  ಮೊಟ್ಟೆತ್ತಡ್ಕ ಮಿಶನ್ ಮೂಲೆ  ಶ್ರೀ ಚಾಮುಂಡೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಮುಂದೆ ಓದಿ…

ದರ್ಬೆ, ಪಾಂಗ್ಲಾಯ  ಶ್ರೀ ಶಾಂತಾದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ 25ನೇ ವರ್ಷದ ನವರಾತ್ರಿ ಉತ್ಸವ ಮುಂದೆ ಓದಿ…

ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ ಮುಂದೆ ಓದಿ…

ವರ್ನಡ್ಕ ಶ್ರೀ ದೇವಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಹಾಗೂ ಕೊಠಳ ಹಬ್ಬ(ತೆನೆ ಹಬ್ಬ) ಕಾರ್ಯಕ್ರಮ ಮುಂದೆ ಓದಿ…

ಬೈಲಾಡಿ ಗೋಪಾಲಕೃಷ್ಣ ದೇವಾಲಯದಲ್ಲಿ ಶಾರದೋತ್ಸವ ಮುಂದೆ ಓದಿ…

ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂದಿರದಲ್ಲಿ ನವರಾತ್ರಿ ಮಹೋತ್ಸವ ಮುಂದೆ ಓದಿ…

ಕೆಮ್ಮಿಂಜೆ ಶ್ರೀ ದುರ್ಗಾ ನಗರ ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ನವರಾತ್ರಿ ಉತ್ಸವ ಮುಂದೆ ಓದಿ…

ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಮುಂದೆ ಓದಿ…

ಆರ್ಲಪದವು ಪಾಣಾಜೆ  ಶ್ರೀ ಕಿಣ್ಣಿಮಾಣಿ ಪೂಮಾಣಿ ದೈವಸ್ಥಾನದ ವಠಾರದಲ್ಲಿ ಶ್ರೀ ಶಾರದೋತ್ಸವ ಮುಂದೆ ಓದಿ…

ಶ್ರೀ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಮುಂದೆ ಓದಿ…

ಪೆರಾಬೆ ಹಳೆನೆರೇಂಕಿ, ಆಲಂಕಾರು ಶ್ರೀ ದುರ್ಗಾಪರಮೇಶ್ವರೀ ಶ್ರೀ ಕ್ಷೇತ್ರ ಶರವೂರು ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಮುಂದೆ ಓದಿ…

ಕೆದಿಲ ಗ್ರಾಮ ಪೇರಮೊಗ್ರು ದೇಂತಡ್ಕ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಮುಂದೆ ಓದಿ…

ಶಾಂತಿಗೋಡು ಗ್ರಾಮ, ಸರ್ವೆ ವೀರಮಂಗಲ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯ 60ನೇ ವರ್ಷಾಚರಣೆ ಪ್ರಯುಕ್ತ ನೂತನವಾಗಿ ನಿರ್ಮಾಣಗೊಳ್ಳಲಿರುವ ಸಭಾಂಗಣದ ಶಿಲಾನ್ಯಾಸ ಕಾರ್ಯಕ್ರಮ ಮುಂದೆ ಓದಿ…

ಪುತ್ತೂರು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಯಂಗ್ ಬ್ರಿಗೇಡ್ ಪುತ್ತೂರು ವತಿಯಿಂದ ನಮ್ಮ ನಡೆ ಗಾಂಧಿಯಡೆಗೆ ಬೃಹತ್ ಕಾಲ್ನಡಿಗಡಿಗೆ ಜಾಥ ಮತ್ತು ಸಭಾಕಾರ್ಯಕ್ರಮ ಮುಂದೆ ಓದಿ…

ಉತ್ತರಕ್ರಿಯೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಸರಸ್ವತಿ ಸಭಾಭವನದಲ್ಲಿ ಉಮೇಶ್ ರವರ ಉತ್ತರಕ್ರಿಯೆ ಮುಂದೆ ಓದಿ…

ಇಂದಿನ ಕಾರ್ಯಕ್ರಮ

 • ಪುತ್ತೂರು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಯಂಗ್ ಬ್ರಿಗೇಡ್ ವತಿಯಿಂದ ಮಧ್ಯಾಹ್ನ 3.30ಕ್ಕೆ ಗಾಂಧಿಕಟ್ಟೆ ಬಳಿಯಿಂದ ಬೃಹತ್ ಕಾಲ್ನಡಿಗೆ ಜಾಥ ಮತ್ತು ಸಂಜೆ 4ಕ್ಕೆ ಸಭಾ ಕಾರ್ಯಕ್ರಮ
 • ಬಿ.ಸಿ ರೋಡ್ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಶ್ರೀ ಯೋಗನಿಧಿ ಪತಂಜಲಿ ಪ್ರತಿಷ್ಠಾನ ಮಂಗಳೂರು ಬಂಟ್ವಾಳ ಘಟಕದ ವತಿಯಿಂದ ರಾಜ್ಯ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ
 • ಕದ್ರಿ ಉದ್ಯಾನವನದ ಹತ್ತಿರ ಬಾಲವನದಲ್ಲಿ ಸಿರಿ ತೋಟಗಾರಿಕೆ ಸಂಘದ ವತಿಯಿಂದ ಅಣಬೆ ಬೇಸಾಯದ ಬಗ್ಗೆ ತರಬೇತಿ.
 • ಮಂಗಳೂರು ಪಂಪ್‌ವೆಲ್‌ಎಂ.ಐ.ಒ ಆವರಣದಲ್ಲಿ ಇನ್‌ಸ್ಟ್ಯೂಟ್ ಆಫ್ ಅಂಕಾಲಜಿ (ಕ್ಯಾನ್ಸರ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ) 8ನೇ ವರ್ಷ ಸಂಭ್ರಮ ಎಂಐಒ ಡೇ
 • ಪುತ್ತೂರು ವಿವೇಕಾನಂದ ಮಾದರಿ ಶಿಶುಮಂದಿರದಲ್ಲಿ ಬೆಳಿಗ್ಗೆ 9.30ಕ್ಕೆ ಸರಸ್ವತಿ ಪೂಜೆ ಮತ್ತು ಅಕ್ಷರಾಭ್ಯಾಸ
 • ಬನ್ನೂರು ಗ್ರಾ.ಪಂ ಸಭಾಂಗಣದಲ್ಲಿ ಬೆಳಗ್ಗೆ 11ಕ್ಕೆ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ, ಅಪರಾಹ್ನ 2.30ಕ್ಕೆ ತ್ರೈಮಾಸಿಕ ಕೆಡಿಪಿ ಸಭೆ
 • ಪುತ್ತೂರು ಕೆ.ಎಸ್.ಆರ್.ಟಿ.ಸಿ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿರುವ ಜೋಸ್ ಆಲುಕ್ಕಾಸ್ ಚಿನ್ನಾಭರಣ ಮಳಿಗೆಯಲ್ಲಿ 55ರ ವಾರ್ಷಿಕ ಸಂಭ್ರಮ ಉದ್ಘಾಟನೆ
  ನವರಾತ್ರಿ ಪೂಜೆ 
 • ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಬೆಳಿಗ್ಗೆ 10ಕ್ಕೆ ಚಂಡಿಕಾ ಹೋಮ, ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ, ಸಂಜೆ 6ಕ್ಕೆ ಭಜನಾ ಸೇವೆ, ರಾತ್ರಿ 8ಕ್ಕೆ ನವರಾತ್ರಿ ಪೂಜೆ, 8.30ಕ್ಕೆ ಚಿನ್ಮಯೀ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ, ಸನ್ಮಾನ
 • ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಶರವನ್ನರಾತ್ರಿ ಉತ್ಸವದ ಪ್ರಯುಕ್ತ ಸಂಜೆ 6ಕ್ಕೆ ಭಜನಾ ಸೇವೆ
 • ಹನುಮಗಿರಿ ಶ್ರೀ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ಸಂಜೆ 5ರಿಂದ ಭಜನೆ, ರಾತ್ರಿ 7.30ಕ್ಕೆ ರಂಗಪೂಜೆ
 • ಪುತ್ತೂರು ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ಮಧ್ಯಾಹ್ನ 1.30ಕ್ಕೆ ಮಹಾಪೂಜೆ, ರಾತ್ರಿ 9ಕ್ಕೆ ದುರ್ಗಾನಮಸ್ಕಾರ ಪೂಜೆ, 9.30ಕ್ಕೆ ಪೂಜೆ
 • ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಸಂಸ್ಥಾನದ ಸಹಸಂಸ್ಥೆಗಳ ಆಶ್ರಯದಲ್ಲಿ ಶ್ರೀ ಶಾರದಾ ಮಹೋತ್ಸವ
 • ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಬೆಳಿಗ್ಗೆ ನಿತ್ಯಪೂಜೆ, 9ಕ್ಕೆ ವಿವಿಧ ಕ್ರೀಡಾ ಸ್ಪರ್ಧೆ, 10ಕ್ಕೆ ಭಜನಾ ಕಾರ್ಯಕ್ರಮ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಸಂಜೆ 7ಕ್ಕೆ ಅಲಂಕಾರ ಪೂಜೆ
 • ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನ ದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಮಧ್ಯಾಹ್ನ ಮಣಿಲ ಶಾಸ್ತ್ರಿ ಮನೆಯವರಿಂದ ಸಮಾರಾಧನೆ, ರಾತ್ರಿ ರಂಗಪೂಜೆ
 • ಕೂವೆತ್ತಿಲ ಶ್ರೀ ಆದಿಶಕ್ತಿ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ 9ಕ್ಕೆ ಗಣಪತಿ ಹವನ, ನವಕಲಶಾಭಿಷೇಕ, ನಾಗತಂಬಿಲ, ಮಧ್ಯಾಹ್ನ 1ಕ್ಕೆ ಮಹಾಪೂಜೆ, ರಾತ್ರಿ 7ಕ್ಕೆ ಭಜನೆ, 8ಕ್ಕೆ ಹೂವಿನ ಪೂಜೆ, ರಂಗಪೂಜೆ
 • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಕಾರ್ಯಕ್ರಮ
 • ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ 17ನೇ ವರ್ಷದ ಪುತ್ತೂರು ದಸರಾ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ 11ಕ್ಕೆ ಶಾರದಾ ಪ್ರತಿಷ್ಠೆ, ಭಜನೆ, ಸಂಜೆ 6ಕ್ಕೆ ಸಭಾ ಕಾರ್ಯಕ್ರಮ, ರಾತ್ರಿ 7ಕ್ಕೆ ಶಾಸ್ತ್ರೀಯ ಸಂಗೀತ
 • ಮೊಟ್ಟೆತ್ತಡ್ಕ ಮಿಶನ್‌ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ರಾತ್ರಿ 8ಕ್ಕೆ `ನೃತ್ಯ-ಗಾನ-ಸಂಭ್ರಮ’, ಮಹಾಪೂಜೆ
 • ಪುತ್ತೂರು ಶ್ರೀ ಲಕ್ಷ್ಮೀದೇವಿ ಬೆಟ್ಟ ಶ್ರೀ ಮಹಾಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ದೇವರಿಗೆ ಹೊಸ ಅಕ್ಕಿ ನೈವೇದ್ಯ ಸಮರ್ಪಣೆ, ರಾತ್ರಿ 7.30ಕ್ಕೆ ಭಜನೆ, ಮಹಾಪೂಜೆ
 • ಕಬಕ ಶ್ರೀ ಮಹಾದೇವೀ ದೇವಸ್ಥಾನದಲ್ಲಿ 50ನೇ ಸುವರ್ಣ ನವರಾತ್ರಿ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ 7ಕ್ಕೆ ನಾಗತಂಬಿಲ, ಮಹಾಪೂಜೆ, 7.30ಕ್ಕೆ ಶ್ರೀ ಗಣಪತಿ ಹವನ, 8ಕ್ಕೆ ಶ್ರೀ ದುರ್ಗಾತ್ರಿಕಾಲ ಪೂಜೆ, ಮಧ್ಯಾಹ್ನ ಪೂಜೆ, ಸಂಜೆ 6ಕ್ಕೆ ಭಜನೆ, ರಾತ್ರಿ 9ಕ್ಕೆ ದುರ್ಗಾಪೂಜೆ, 9.15ಕ್ಕೆ ಅಷ್ಟವಧಾನ ಕಾರ್ಯಕ್ರಮ, ನೃತ್ಯ ವೈಭವ
 • ದರ್ಬೆ ಪಾಂಗ್ಲಾಯ ಶ್ರೀ ಶಾಂತಾದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ 25ನೇ ವರ್ಷದ ನವರಾತ್ರಿ ಉತ್ಸವದ ಪ್ರಯುಕ್ತ ಮಧ್ಯಾಹ್ನ 12ಕ್ಕೆ ಮಹಾಪೂಜೆ, ರಾತ್ರಿ 7ಕ್ಕೆ ಭಜನಾ ಕಾರ್ಯಕ್ರಮ, ಮಹಾಪೂಜೆ
 • ಪುತ್ತೂರು ಶಾರದಾ ಭಜನಾ ಮಂದಿರದಲ್ಲಿ 85ನೇ ವರ್ಷದ ನವರಾತ್ರಿ ಉತ್ಸವದ ಪ್ರಯುಕ್ತ ಬೆಳಿಗ್ಗೆ 10.30ಕ್ಕೆ ಶ್ರೀ ಶಾರದಾ ವಿಗ್ರಹ ಪ್ರತಿಷ್ಠೆ, ಸಂಜೆ 5.30ಕ್ಕೆ ಶ್ರೀ ಲಲಿತಾ ಸಹಸ್ರನಾಮ, ಭಜನೆ, ರಾತ್ರಿ 9ಕ್ಕೆ ಮಹಾಪೂಜೆ
 • ವರ್ನಡ್ಕ ಶ್ರೀ ದೇವಿ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಸಂಜೆ 7.30ಕ್ಕೆ ಭಜನೆ, ಮಂಗಳಾರತಿ
 • ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಸಂಜೆ 6ರಿಂದ 6.45ರ ತನಕ ಅಪೇಕ್ಷಾ ಪೈ ಮತ್ತು ತನ್ವಿ ಶೆಣೈ ಇವರಿಂದ ಭಕ್ತಿಗೀತೆಗಳು, ಸಂಜೆ 6.45ರಿಂದ ರಾತ್ರಿ 7.45ರ ತನಕ ಅಮೃತ ಭಾರತಿ ಬಾಲ ಭಜನಾ ಮಂಡಳಿ ಪುತ್ತೂರು ಇವರಿಂದ ಭಕ್ತಿಗೀತೆಗಳು.
 • ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಬೆಳಿಗ್ಗೆ 7.30ಕ್ಕೆ ಪೂಜೆ, ಸಂಜೆ 6ಕ್ಕೆ ಭಜನಾ ಕಾರ್ಯಕ್ರಮ, 7ಕ್ಕೆ ನೃತ್ಯ ಸಿಂಚನ, ರಾತ್ರಿ 10ಕ್ಕೆ ಮಹಾಪೂಜೆ
 • ಡೆಚ್ಚಾರು ಭಂಡಾರದ ಮನೆಯಲ್ಲಿ ಶ್ರೀ ಮಲರಾಯ ಮತ್ತು ಪರಿವಾರ ದೈವಕ್ಕೆ ನವರಾತ್ರಿ ಪೂಜೆ
 • ಉಪ್ಪಿನಂಗಡಿ ರಾಮನಗರ ಶ್ರೀ ಶಾರದಾ ಕಲಾ ಮಂಟಪದಲ್ಲಿ ಬೆಳಿಗ್ಗೆ 7ಕ್ಕೆ ಚಂಡಿಕಾ ಹೋಮ, 9ರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ 12ಕ್ಕೆ ಸ್ಯಾಕ್ಸೋಫೋನ್ ವಾದನ, 12.30ಕ್ಕೆ ಚಂಡಿಕಾಹೋಮದ ಪೂರ್ಣಾಹುತಿ, 2.30ಕ್ಕೆ ರಂಗೋಲಿ ಸ್ಪರ್ಧೆ, ಸಂಜೆ 3ರಿಂದ ಭಜನಾ ಕಾರ್ಯಕ್ರಮ, 6ಕ್ಕೆ ಸ್ವರ ಸಂಗಮ, ರಾತ್ರಿ 8ಕ್ಕೆ ಪೂಜೆ, 8.30ಕ್ಕೆ ನಾಟಕ `ಏರ್ ಎಂಚಾಂದ್ ಏರೆಗ್ ಗೊತ್ತು’
 • ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಬೆಳಿಗ್ಗೆ 10ರಿಂದ ಮಧ್ಯಾಹ್ನ 12.30ರ ತನಕ ಪಾಲಿಂಜೆ ಶ್ರೀ ಮಹಾವಿಷ್ಣು ಮಹಿಳಾ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ರಾತ್ರಿ ರಂಗಪೂಜೆ
 • ವಿಟ್ಲ ಶ್ರೀಮತ್ ಅನಂತೇಶ್ವರ ದೇವಸ್ಥಾನದ ಶ್ರೀ ಅನಂತ ಸದನದಲ್ಲಿ ಶ್ರೀ ಶಾರದಾ ಮಹೋತ್ಸವದ 48ನೇ ವರ್ಷದ ಕಾರ್ಯಕ್ರಮದ ಪ್ರಯುಕ್ತ ಬೆಳಿಗ್ಗೆ 7ಕ್ಕೆ ಗಣಪತಿ ಹವನ, 11ಕ್ಕೆ ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠೆ, ಮಧ್ಯಾಹ್ನ 1ಕ್ಕೆ ಮಹಾಪೂಜೆ, ಸಂಜೆ 7ಕ್ಕೆ ಭಜನ್ ಸಂಧ್ಯಾ, ರಾತ್ರಿ 9ಕ್ಕೆ ಪ್ರಸನ್ನ ಪೂಜೆ
 • ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಧ್ಯಾಹ್ನ 12ಕ್ಕೆ ಮಹಾಪೂಜೆ, ಗಣಪತಿ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ 6.30ಕ್ಕೆ ನೃತ್ಯ ನಿನಾದ, ರಾತ್ರಿ 9ಕ್ಕೆ ಮಹಾಪೂಜೆ,
 • ಇಡ್ಕಿದು ಕುಳ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ 37ನೇ ವರ್ಷದ ನವರಾತ್ರಿ ಉತ್ಸವದ ಪ್ರಯುಕ್ತ ಬೆಳಿಗ್ಗೆ 9ಕ್ಕೆ ಧ್ವಜಾರೋಹಣ, ಸಾರ್ವಜನಿಕ ಹೂಹಾರ ಸ್ಪರ್ಧೆ, 9.30ಕ್ಕೆ ಮೂರ್ತಿ ಪ್ರತಿಷ್ಠೆ, 10.30ಕ್ಕೆ ಶ್ರೀ ಶಾರದಾ ಮಾತೆಗೆ ಪಂಚಕಜ್ಜಾಯ ಅರ್ಪಣೆ, 11ಕ್ಕೆ ಮಕ್ಕಳಿಗೆ ಅಕ್ಷರಾಭ್ಯಾಸ, ಕಬಡ್ಡಿ ಪಂದ್ಯಾಟ, 11.30ಕ್ಕೆ ಭಜನೆ, ಸಂಜೆ 4ಕ್ಕೆ ಪುರುಷರ ಹಗ್ಗಜಗ್ಗಾಟ, ರಾತ್ರಿ 8.30ಕ್ಕೆ ರಂಗಪೂಜೆ, ಮಹಾಪೂಜೆ
 • ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ ನವರಾತ್ರಿ ವಿಶೇಷ ಪೂಜೆ
 • ಕಾಣಿಯೂರು ಅಮ್ಮನವರ ದೇವಸ್ಥಾನದಲ್ಲಿ ಸಂಜೆ 7ಕ್ಕೆ ಕಾಣಿಯೂರು ಕಣ್ವರ್ಷಿ ಸಾಂಸ್ಕೃತಿಕ ಕಲಾಕೇಂದ್ರ ಮತ್ತು ಸ್ಥಳೀಯರಿಂದ ಭಜನಾ ಕಾರ್ಯಕ್ರಮ, ರಾತ್ರಿ 9ಕ್ಕೆ ಪೂಜೆ
 • ಸಾಲ್ಮರ ಶ್ರೀ ಮಹಿಷಮರ್ದಿನಿ ದುರ್ಗಾಚಾಮುಂಡೇಶ್ವರೀ ದೇವಸ್ಥಾನದಲ್ಲಿ ಮಧ್ಯಾಹ್ನ 12ಕ್ಕೆ ಮಹಾಪೂಜೆ, 12.30ಕ್ಕೆ ಅಮ್ಮನವರ ಪೂಜೆ, 1ಕ್ಕೆ ಅನ್ನಸಂತರ್ಪಣೆ
 • ಬೊಳುವಾರು ಆಂಜನೇಯ ನಗರದಲ್ಲಿ ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ 80ನೇ ವರ್ಷದ ನವರಾತ್ರಿ ಉತ್ಸವದ ಪ್ರಯುಕ್ತ ಸಂಜೆ 6ಕ್ಕೆ ನೃತ್ಯ ವೈವಿಧ್ಯ, 7ಕ್ಕೆ ಸಭಾ ಕಾರ್ಯಕ್ರಮ, ರಾತ್ರಿ 9ಕ್ಕೆ ಗಾನ ವೈಭವ
 • ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸಂಜೆ ಭಜನೆ, ರಾತ್ರಿ 8ಕ್ಕೆ ಕುಂಚನರ್ತನ, ಗಾನವಾದನ ಚಿತ್ರ ಕುಣಿತಗಳ ಸಮ್ಮಿಲನ
 • ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ರಾತ್ರಿ ಭಜನೆ, ಸಾಂಸ್ಕೃತಿಕ ವೈವಿಧ್ಯ, ಅನ್ನಸಂತರ್ಪಣೆ
 • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಸಂಜೆ 6ಕ್ಕೆ ಉಪನ್ಯಾಸ ಕಾರ್ಯಕ್ರಮ, 7ಕ್ಕೆ ಯಕ್ಷಗಾನ `ವೀರಮಣಿ ಕಾಳಗ’
 • ಹಿರೇಬಂಡಾಡಿ ಶಿವನಗರ ಮಂಜುಶ್ರೀ ಭಜನಾ ಮಂದಿರದಲ್ಲಿ 7ನೇ ವರ್ಷದ ನವರಾತ್ರಿ ಉತ್ಸವದ ಪ್ರಯುಕ್ತ ರಾತ್ರಿ 7.30ಕ್ಕೆ ಭಜನಾ ಕಾರ್ಯಕ್ರಮ
 • ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ ದೀಪಪ್ರತಿಷ್ಠೆ, 10ಕ್ಕೆ ನವಗ್ರಹ ಶಾಂತಿ ಹೋಮ, ಮಧ್ಯಾಹ್ನ 1ಕ್ಕೆ ಮಹಾಪೂಜೆ, ಸಂಜೆ 6ಕ್ಕೆ ದೀಪಾರಾಧನೆ, ಮಹಾಪೂಜೆ
 • ಬೊಳುವಾರು ಶ್ರೀ ದುರ್ಗಾಪರಮೇಶ್ವರೀ ಉಳ್ಳಾಲ್ತಿ ಮಲರಾಯ ಸಪರಿವಾರ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ
 • ಉರ್ಲಾಂಡಿ ಸರಸ್ವತಿ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ
 • ಕಡಬ ಬಲ್ಯ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆ ಗಣಹೋಮ, ಸಂಜೆ ಭಜನೆ, ರಂಗಪೂಜೆ
 • ಬನ್ನೂರು ಶ್ರೀ ಶಿವಪಾರ್ವತಿ ಮಂದಿರದಲ್ಲಿ ಭಜನಾ ಕಾರ್ಯಕ್ರಮ, ರಾತ್ರಿ ಮಹಾಪೂಜೆ
 • ಕಡಬ ಶ್ರೀ ದುಗಾಂಬಿಕ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜೆ
 • ಇರ್ದೆ ಗೋಪಾಲಕ್ಷೇತ್ರ ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಕಾರ್ತಿಕ ಪೂಜೆ, ದುರ್ಗಾಪೂಜೆ
 • ಕೆಮ್ಮಿಂಜೆ ಶ್ರೀ ದುರ್ಗಾನಗರ ದುರ್ಗಾ ಪರಮೇಶ್ವರೀ ಸನ್ನಿಧಿಯಲ್ಲಿ ನವರಾತ್ರಿ ಪೂಜೆ
 • ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರೀ ಭಜನಾ ಮಂದಿರದಲ್ಲಿ ಸಂಜೆ 7ಕ್ಕೆ ಭಜನಾ ಸಂಕೀರ್ತನೆ, ರಾತ್ರಿ 8.45ಕ್ಕೆ ಪೂಜೆ
 • ದೇಂತಡ್ಕ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶಾರದಾ ಪೂಜೆ, ಬೆಳಿಗ್ಗೆ 7.30ಕ್ಕೆ ನಿತ್ಯ ಪೂಜೆ, 8.30ಕ್ಕೆ ಶ್ರೀ ಚಂಡಿಕಾ ಹೋಮ, ಸಂಜೆ 6ಕ್ಕೆ ಭಜನೆ, ರಾತ್ರಿ 7.15ಕ್ಕೆ ಶ್ರೀ ದುರ್ಗಾ ನಮಸ್ಕಾರ ಪೂಜೆ, ರಾತ್ರಿ 8.15ಕ್ಕೆ ರಂಗಪೂಜೆ
 • ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ರಾತ್ರಿ 7ಕ್ಕೆ ಪೆರಿಯಡ್ಕ ಶ್ರೀ ಆದಿಶಕ್ತಿ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ
 • ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶರನ್ನವರಾತ್ರಿಯ ಉತ್ಸವದ ಪ್ರಯುಕ್ತ ಶಾರದಾ ಪೂಜಾರಂಭ, ಗಣಹೋಮ, 10ಕ್ಕೆ ಭಜನೆ, ಮಧ್ಯಾಹ್ನ ಮಹಾಪೂಜೆ, ಸಂಜೆ 6.30ಕ್ಕೆ ಲಲಿತಸಹಸ್ರನಾಮಾರ್ಚನೆ, 7ಕ್ಕ ಭರತನಾಟ್ಯ ಮತ್ತು ಜಾನಪದ ನೃತ್ಯ, ರಾತ್ರಿ 8ಕ್ಕೆ ಮಹಾಪೂಜೆ
 • ವೀರಮಂಗಲ ಹಿ.ಪ್ರಾ ಶಾಲೆಯಲ್ಲಿ ಬೆಳಿಗ್ಗೆ 9ಕ್ಕೆ ಶ್ರೀ ಶಾರದಾ ಪೂಜೆ, 10ಕ್ಕೆ ನೂತನ ಸಭಾಂಗಣದ ಶಿಲಾನ್ಯಾಸ ಕಾರ್ಯಕ್ರಮ, ಸಭಾ ಕಾರ್ಯಕ್ರಮ
 • ಸವಣೂರು ಕಾಯರ್ಗ ಸಾಧನಾ ಪ್ರಿಂಟರ್‍ಸ್, ಪದ್ಮಾಂಭ ಲ್ಯಾಡರ್‍ಸ್, ಪದ್ಮಾಂಭಾ ಅಟೋ ವರ್ಕ್ಸ್ ಮತ್ತು ಪದ್ಮಾಂಬಿಕಾ ಮೋಟಾರ್ ವರ್ಕ್ಸ್‌ನಲ್ಲಿ ಬೆಳಿಗ್ಗೆ 11ರಿಂದ ಗಣಹೋಮ ಮತ್ತು ಆಯುಧ ಪೂಜೆ
 • ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದಲ್ಲಿ ನವರಾತ್ರಿ ಪ್ರಯುಕ್ತ ವಿಶೇಷ ದುರ್ಗಾ ಪೂಜೆ, ರಾತ್ರಿ 8ಕ್ಕೆ ಮಹಾಮಂಗಳಾರತಿ
 • ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಧ್ಯಾಹ್ನ ಬಲಿವಾಡು ಕೂಟ
 • ಆರ್ಯಾಪು ದೊಡ್ಡಡ್ಕ ಶ್ರೀ ಮಹಾಲಕ್ಷ್ಮೀ ಭಜನಾ ಮಂದಿರದಲ್ಲಿ ಸಂಜೆ 7ರಿಂದ ನವರಾತ್ರಿ ಪೂಜೆ ಮತ್ತು ಭಜನೆ
 • ಮೊಟ್ಟೆತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ಕ್ಷೇತ್ರದಲ್ಲಿ ಬೆಳಿಗ್ಗೆ ಗಣಪತಿ ಹೋಮ, ದುರ್ಗಾಪೂಜೆ, ವಾಹನಗಳಿಗೆ ಆಯುಧ ಪೂಜೆ
 • ಸಂಪ್ಯ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ.
  ಶುಭಾರಂಭ
 • ಬೆಟ್ಟಂಪಾಡಿ ವಿಜಯಾ ಬ್ಯಾಂಕ್ ಎದುರುಗಡೆ ಭೂಮಿ ಚಿಕನ್ ಸೆಂಟರ್ ಶುಭಾರಂಭ
 • ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಶಾಫಿ ಬಿಲ್ಡಿಂಗ್‌ನಲ್ಲಿ ಪೂರ್ವಿಕಾ ಮೊಬೈಲ್ ಶುಭಾರಂಭ
  ಉತ್ತರಕ್ರಿಯೆ
 • ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಸರಸ್ವತಿ ಸಭಾಭವನದಲ್ಲಿ ಉಮೇಶ್ ರವರ ಉತ್ತರಕ್ರಿಯೆ ಮುಂದೆ ಓದಿ…

Bookings

Bookings are closed for this event.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.