Home_Page_Advt
Home_Page_Advt
Home_Page_Advt
Breaking News

12-11-2019

Map Unavailable

Date/Time
Date(s) - 12/11/2019
All Day

Categories No Categories


ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ವರ್ಷಾವಧಿ ಉತ್ಸವ ಮುಂದೆ ಓದಿ…

ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಯಕ್ಷ-ಗಾನ-ವೈಭವ ಮುಂದೆ ಓದಿ…

ಹೊಸಮಜಲು ಹಿ.ಪ್ರಾ ಶಾಲೆಯಲ್ಲಿ ವಾರ್ಷಿಕೋತ್ಸವ ಮತ್ತು ತಾಲೂಕು ಮಟ್ಟದ ಭಾರತ ಸೇವಾದಳ ಮಕ್ಕಳ ಭಾವೈಕ್ಯತಾ ಮೇಳ  ನಡಸುವ ಬಗ್ಗೆ ಪೂರ್ವಭಾವಿ ಸಭೆ ಮುಂದೆ ಓದಿ…

ಇಂದಿನ ಕಾರ್ಯಕ್ರಮ 

  • ಪುತ್ತೂರು ತಾಲೂಕಿನ ಬಜತ್ತೂರು ಗ್ರಾ.ಪಂ ನಲ್ಲಿ ಉಪಚುನಾವಣೆ
  • ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಬೆಳಿಗ್ಗೆ 10ಕ್ಕೆ ಮಹಾನೈವೇದ್ಯ, ಪ್ರಾರ್ಥನೆ, 11ಕ್ಕೆ ಶ್ರೀ ದೇವರು ವನಕ್ಕೆ ಚಿತ್ತೈಸುವುದು, ವನದಲ್ಲಿ ಶ್ರೀ ದೇವರಿಗೆ ಧಾತ್ರಿ ಹೋಮ, ಮಧ್ಯಾಹ್ನ 2ಕ್ಕೆ ಮಹಾಪೂಜೆ, 2.30ಕ್ಕೆ ಭೂರಿ ಸಮಾರಾಧನೆ, ಸಂಜೆ 7ಕ್ಕೆ ದೀಪ ನಮಸ್ಕಾರ, ರಾತ್ರಿ ಪೂಜೆ, ಶ್ರೀ ದೇವರ ಪೇಟೆ ಸವಾರಿ ಉತ್ಸವ, ದರ್ಬೆ ವೃತ್ತದಲ್ಲಿ ಶ್ರೀ ದೇವರಿಗೆ ಕುರಿಂದೋತ್ಸವ
  • ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಸಂಜೆ 4ಕ್ಕೆ ತಾಲೂಕು ಯುವ ಬಂಟರ ಸಂಘದ ಸಭೆ
  • ಪುತ್ತೂರು ಸಂತ ಫಿಲೋಮಿನಾ ಸ್ನಾತಕೋತ್ತರ ಗ್ರಂಥಾಲಯದ ಸಭಾಂಗಣದಲ್ಲಿ ಪುಸ್ತಕ ಪ್ರದರ್ಶನ
  • ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ವಾರ್ಷಿಕ ಕ್ರೀಡಾಕೂಟ
  • ಪುತ್ತೂರು ಬೈಪಾಸ್ ರಸ್ತೆ ಬಪ್ಪಳಿಗೆ ಆಶ್ಮಿ ಕಂಫರ್ಟ್ ಸಭಾಂಗಣದಲ್ಲಿ ಸಂಜೆ 5.30ಕ್ಕೆ ಸುವಿಚಾರ ಬಳಗದ ವತಿಯಿಂದ ಡಾ.ಪುರುಷೋತ್ತಮ ಬಿಳಿಮಲೆಯವರಿಂದ ಉಪನ್ಯಾಸ-ಸಂವಾದ
  • ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ವರ್ಷಾವಧಿ ಉತ್ಸವ ಮುಂದೆ ಓದಿ…
  • ಮುಂಡೂರು ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ಗ್ರಾಮ ಸಭೆ
  • ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಯಕ್ಷ-ಗಾನ-ವೈಭವ ಮುಂದೆ ಓದಿ…
  • ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ವರ್ಷಾವಧಿ ಧನುಪೂಜೆ, ಸತ್ಯನಾರಾಯಣ ಪೂಜೆ ಪ್ರಯುಕ್ತ ಪೂರ್ವಭಾವಿ ಸಭೆ
  • ಪೆರಾಬೆ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಗ್ರಾಮ ಸಭೆ
  • ಕೆಯ್ಯೂರು ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
  • ಕೊಯಿಲ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
  • ಪಾಣಾಜೆ ಗ್ರಾ.ಪಂ ಕಛೇರಿಯ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯಸಭೆ
  • ಹೊಸಮಜಲು ಹಿ.ಪ್ರಾ ಶಾಲೆಯಲ್ಲಿ ವಾರ್ಷಿಕೋತ್ಸವ ಮತ್ತು ತಾಲೂಕು ಮಟ್ಟದ ಭಾರತ ಸೇವಾದಳ ಮಕ್ಕಳ ಭಾವೈಕ್ಯತಾ ಮೇಳ  ನಡಸುವ ಬಗ್ಗೆ ಪೂರ್ವಭಾವಿ ಸಭೆ ಮುಂದೆ ಓದಿ…
  • ಕುಡಿಪ್ಪಾಡಿ ಗ್ರಾ.ಪಂ ಕಛೇರಿಯಲ್ಲಿ ಬೆಳಿಗ್ಗೆ 10.30ಕ್ಕೆ ವಿಶೇಷ ಗ್ರಾಮ ಸಭೆ, 11.30ಕ್ಕೆ ಮಹಿಳಾ ಗ್ರಾಮ ಸಭೆ
  • ಕುರಿಯ ಪಾಲಿಂಜೆ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಸಂಜೆ ದುರ್ಗಾಪೂಜೆ, ಕಾರ್ತಿಕ ಪೂಜೆ, ಶನೈಶ್ಚರ ಪೂಜಾ ಸಮಿತಿ ಸಭೆ
  • ಕುರಿಯ ಗ್ರಾಮದ ಬೂಡಿಯಾರ್ ರಾಧಾಕೃಷ್ಣ ರೈಯವರ ನಿವಾಸದಲ್ಲಿ ಬೆಳಿಗ್ಗೆ 8ಕ್ಕೆ ಬಿಜೆಪಿಯಿಂದ ಗಾಂಧಿ ಸಂಕಲ್ಪ ಯಾತ್ರೆಯ ಉದ್ಘಾಟನೆ
  • ಸವಣೂರು ಜಂಕ್ಷನ್‌ನಲ್ಲಿ ಬೆಳಿಗ್ಗೆ ಬೊಳುವಾರು ಗ್ರೀನ್ ಮೋಟಾರ್‌ನ ವತಿಯಿಂದ ಗ್ರೀವ್ಸ್ ಇಲೆಕ್ಟ್ರಿಕಲ್ಸ್ ಸ್ಕೂಟರ್ ಪ್ರದರ್ಶನ.

 

 

Bookings

Bookings are closed for this event.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.