Home_Page_Advt
Home_Page_Advt
Breaking News

14-01-2020

Map Unavailable

Date/Time
Date(s) - 14/01/2020
All Day

Categories No Categories


ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಮುಂದೆ ಓದಿ…

ಬಂಟ್ವಾಳ, ವಿಟ್ಲಮುಡ್ನೂರು-ಕುಳಗ್ರಾಮ ಪಿಲಿಪ್ಪೆ ವಿಷ್ಣುನಗರ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಧನುಪೂಜೆ ಮುಂದೆ ಓದಿ…

ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ದ್ವಾದಶ  ನಾಳಿಕೇರ ಗಣಹೋಮ ಹಾಗೂ ಬಲಿವಾಡುಕೂಟ ಮುಂದೆ ಓದಿ…

ಪಡುಮಲೆ ಶ್ರೀ ಪೂಮಾಣಿ-ಕಿನ್ನಿಮಾಣಿ (ಉಳ್ಳಾಕುಲು) ದೈವಸ್ಥಾನದಲ್ಲಿ ವ್ಯಾರ್ಘ ಚಾಮುಂಡಿ (ರಾಜನ್ ದೈವ) ದೈವಸ್ಥಾನದಲ್ಲಿ ದೈವಗಳ ನೇಮೋತ್ಸವ ಮುಂದೆ ಓದಿ…

ಇರ್ದೆ ಬೈಲಾಡಿ  ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ ಮುಂದೆ ಓದಿ…

ಪುತ್ತೂರು ಪರಾಶರ ಸಭಾಂಗಣದಲ್ಲಿ ಪುತ್ತೂರು ವಕೀಲರ ಸಂಘದ 21 ದಿನಗಳ ಯೋಗ-ಪ್ರಾಣಾಯಾಮ-ಧ್ಯಾನ ಹಾಗೂ ಜೀವನ ಸಬಲೀಕರಣ ತರಬೇತಿ ಕಾರ್ಯಕ್ರಮ ಮುಂದೆ ಓದಿ…

ವಿಟ್ಲ ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಕಾಲಾವಧಿ ಜಾತ್ರೆ ಮುಂದೆ ಓದಿ…

ಬಡಗನ್ನೂರು, ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಮುಂದೆ ಓದಿ…

ಮುಂಡೂರು ಉದಯಗಿರಿಯಲ್ಲಿ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯ  ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮುಂದೆ ಓದಿ…

ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ದೊಡ್ಡರಂಗಪೂಜೆ ಮುಂದೆ ಓದಿ…

ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಸಂಜೆ ಶ್ರೀ ದುರ್ಗಾ ಪೂಜೆ ಮುಂದೆ ಓದಿ…

ಇಂದಿನ ಕಾರ್ಯಕ್ರಮ

  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಬೆಳಿಗ್ಗೆ 10ಕ್ಕೆ 57ನೇ ವರ್ಷದ ಶ್ರೀ ಸತ್ಯನಾರಾಯಣ ವ್ರತಾಚರಣೆ
  • ಪುತ್ತೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಅಪರಾಹ್ನ 3.30ಕ್ಕೆ `ಸಾರಿಗೆ ಅದಾಲತ್’
  • ಪುತ್ತೂರು ಪರಾಶರ ಸಭಾಂಗಣದಲ್ಲಿ ಪುತ್ತೂರು ವಕೀಲರ ಸಂಘದ 21 ದಿನಗಳ ಯೋಗ-ಪ್ರಾಣಾಯಾಮ-ಧ್ಯಾನ ಹಾಗೂ ಜೀವನ ಸಬಲೀಕರಣ ತರಬೇತಿ ಕಾರ್ಯಕ್ರಮ 
  • ಪುತ್ತೂರು ವಿಭಾಗೀಯ ಕಚೇರಿಯ ಆವರಣದಲ್ಲಿ ಕೆಸಿಡಿಸಿ ಪುತ್ತೂರು ವಿಭಾಗದ ಗೇರು ತೋಟಗಳ ಗೇರು ಬೀಜ ಸಂಗ್ರಹಣೆ ಮರುವಿಕ್ರಯ
  • ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸಂಜೆ 7ಕ್ಕೆ ರಂಗಪೂಜೆ, ರಾತ್ರಿ 8ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
  • ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ದ್ವಾದಶ  ನಾಳಿಕೇರ ಗಣಹೋಮ ಹಾಗೂ ಬಲಿವಾಡುಕೂಟ 
  • ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ 10ಕ್ಕೆ ಮಕರ ಸಂಕ್ರಾಂತಿಯ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ
  • ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಯ್ಯಪ್ಪ ಪೂಜೆ
  • ಇರ್ದೆ ಬೈಲಾಡಿ  ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ 
  • ಪಡುಮಲೆ ಶ್ರೀ ಪೂಮಾಣಿ-ಕಿನ್ನಿಮಾಣಿ (ಉಳ್ಳಾಕುಲು) ದೈವಸ್ಥಾನದಲ್ಲಿ ವ್ಯಾರ್ಘ ಚಾಮುಂಡಿ (ರಾಜನ್ ದೈವ) ದೈವಸ್ಥಾನದಲ್ಲಿ ದೈವಗಳ ನೇಮೋತ್ಸವ 
  • ರಾಗಿದಕುಮೇರು ಮನೆಯಲ್ಲಿ ಬೆಳಿಗ್ಗೆ 8ಕ್ಕೆ ಗಣಪತಿ ಹೋಮ, ಮಧ್ಯಾಹ್ನ 12ಕ್ಕೆ ಶ್ರೀ ಸತ್ಯನಾರಾಯಣ ಪೂಜೆ, ರಾತ್ರಿ 8.30ಕ್ಕೆ ಶ್ರೀ ಕಲ್ಲುರ್ಟಿ ಮತ್ತು ಶ್ರೀ ಗುಳಿಗ ದೈವದ ನೇಮೋತ್ಸವ
  • ಪಡುವನ್ನೂರು ಗ್ರಾಮದ ಪಡುಮಲೆ ಶ್ರೀ ಪೂಮಾಣಿ-ಕಿನ್ನಿಮಾಣಿ, ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ ರಾತ್ರಿ ಭಂಡಾರ ತೆಗೆಯುವುದು, ಧ್ವಜಾರೋಹಣ, ಬೀರತಂಬಿಲ
  • ವಿಟ್ಲ ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಕಾಲಾವಧಿ ಜಾತ್ರೆ 
  • ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಜೆ 7ರಿಂದ ಭಜನೆ, ರಂಗಪೂಜೆ ಸೇವೆ, ಅನ್ನಸಂತರ್ಪಣೆ
  • ನರಿಮೊಗರು ಶೆಟ್ಟಿಮಜಲುವಿನಲ್ಲಿ ಬೆಳಿಗ್ಗೆ 9.30ಕ್ಕೆ ಶ್ರೀ ಸತ್ಯದೇವತೆ ಕಲ್ಲುರ್ಟಿ ಮತ್ತು ಶ್ರೀಗುಳಿಗ ಹಾಗೂ ಬಾಹುಬಲಿ ಸ್ವಾಮಿ, ಶ್ರೀ ಕಲ್ಲುರ್ಟಿ ದೈವದ ನೂತನ ಬಿಂಬ ಪ್ರತಿಷ್ಠೆ ಮತ್ತು ದೈವಗಳಿಗೆ ಕೋಲ ಕೊಡುವ ಕುರಿತು ಪೂರ್ವಭಾವಿ ಸಭೆ
  • ಉಪ್ಪಿನಂಗಡಿ ಶ್ರೀ ದುರ್ಗಾ ಭಜನಾ ಮಂದಿರ ದುರ್ಗಾಗಿರಿ-ಉಪ್ಪಿನಂಗಡಿ ಇದರ ವತಿಯಿಂದ 14ನೇ ವರ್ಷದ ಮನೆಯಂಗಳದಲ್ಲಿ ಭಜನಾ ಮಹೋತ್ಸವ
  • ಪೆರ್ಲಂಪಾಡಿ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ 8ಕ್ಕೆ ಗೊನೆ ಮುಹೂರ್ತ
  • ಕೋಡಿಂಬಾಡಿ ಅಶ್ವತ್ಥಕಟ್ಟೆ ಧರ್ಮಶ್ರೀ ಭಜನಾ ಮಂದಿರದ ವತಿಯಿಂದ ಸಂಜೆ ಕಿನ್ನೆತ್ತಿಪಳಿಕೆ – ಪಚ್ಚಾಡಿ-ಪನಿತೋಟ-ಪಿಲಿಗುಂಡ-ಕಾಂತಳಿಕೆ-ಕಲ್ಪಣೆ-ಶಾಂತಿನಗರದಲ್ಲಿ ಬೈಲುವಾರು ಭಜನೆ
  • ಕೊಯಿಲ ಗ್ರಾಮ ಗಂಡಿಬಾಗಿಲು ಖುತುಬಿಯ್ಯಾ ಜುಮಾ ಮಸೀಯಲ್ಲಿ ಹಿಮಾಯತುಲ್ ಇಸ್ಲಾಂ ಮದ್ರಸ ಇದರ ನೂತನ ಕಟ್ಟಡ ಉದ್ಘಾಟನೆ
  • ಕೊಯಿಲ ಗ್ರಾಮದ ಕುದ್ಲೂರಿನಲ್ಲಿ ಮುಬಾರಕ್ ಜುಮಾ ಮಸೀದಿಯ ಆಶ್ರಯದಲ್ಲಿ ಹಯಾತುಲ್ ಇಸ್ಲಾಂ ಮದ್ರಸದ ಕಟ್ಟಡ ಶಿಲಾನ್ಯಾಸ
  • ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಮಧ್ಯಾಹ್ನ 12.15ಕ್ಕೆ ಬಿಲ್ವಗಿರಿಯಲ್ಲಿ ನಡೆಯಲಿರುವ ಕಟೀಲು ಮೇಳದ ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಸಮಾಲೋಚನಾ ಸಭೆ
  • ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದದಲ್ಲಿ ಬೆಳಿಗ್ಗೆ ಗಣಪತಿ ಹವನ, 9.30ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ 7ಕ್ಕೆ ರಂಗಪೂಜೆ, ದೈವಗಳಿಗೆ ತಂಬಿಲ
  • ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಶತ ರುದ್ರಾಭಿಷೇಕ, ಮಹಾಪೂಜೆ
  • ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರಿಗೆ ಮಹಾರಂಗಪೂಜೆ, ಸಂಜೆ 6.30ರಿಂದ ಭಜನಾ ಸಂಕೀರ್ತನೆ, ರಾತ್ರಿ 7ಕ್ಕೆ ದುರ್ಗಾಪೂಜೆ
  • ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬೆಳಿಗ್ಗೆ 10ಕ್ಕೆ ನಾಗ, ದೈವಗಳ ತಂಬಿಲ ಸೇವೆ, ಮಧ್ಯಾಹ್ನ 12ಕ್ಕೆ ಮಹಾಪೂಜೆ, ಸಂಜೆ 4ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ರಾತ್ರಿ 7ಕ್ಕೆ ದೊಡ್ಡ ರಂಗಪೂಜೆ, 8.30ಕ್ಕೆ ಬಲಿ ಹೊರಟು ತ್ಸವ
  • ಮುಂಡೂರು ಉದಯಗಿರಿಯಲ್ಲಿ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯ  ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ 
  • ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾತ್ರಿ 7.30ಕ್ಕೆ ರಂಗಪೂಜೆ
  • ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಧ್ಯಾಹ್ನ 12ಕ್ಕೆ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ
  • ಸವಣೂರು ಶ್ರೀ ವಿಷ್ಣುಮುರ್ತಿ ದೇವಸ್ಥಾನದಲ್ಲಿ ಅರ್ಧ ಏಕಾಹ ಭಜನೆ, ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ರಂಗಪೂಜೆ
  • ಬನ್ನೂರು ಸ್ಫೂರ್ತಿ ಮೈದಾನದಲ್ಲಿರುವ ಶನೀಶ್ವರ ದೇವರ ಸನ್ನಿಧಿಯಲ್ಲಿ ರಾತ್ರಿ ಗಂಟೆ 8ಕ್ಕೆ ಶನೈಶ್ಚರ ಅಷ್ಟೋತ್ತರ ಶತನಾಮಾವಳಿ/ಪಾರಾಯಣ ಹಾಗೂ ದೀಪಾರಾಧನೆ
  • ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನವೀಕರಣಗೊಂಡ ನಾಗ ಸನ್ನಿಧಿಯಲ್ಲಿ ನಾಗ ದೇವರ ಪ್ರತಿಷ್ಠೆ ಮತ್ತು ರಕ್ತೇಶ್ವರೀ ದೈವದ ಪ್ರತಿಷ್ಠಾಪನೆ ಪ್ರಯುಕ್ತ ಸಂಜೆ 6ರಿಂದ ವೈದಿಕ ಕಾರ್ಯಕ್ರಮ, ರಂಗ ಪೂಜೆ, ಅನ್ನಸಂತರ್ಪಣೆ
  • ಕುದ್ರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಬೆಳಿಗ್ಗೆ ಒತ್ತೆ ಕೋಲಕ್ಕೆ ಕೊಲ್ಲಿ ಮುಹೂರ್ತ.
    ಧನುಪೂಜೆ
  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ, ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನ, ಕಾಮಣ ಅಗಳಿ ಶ್ರೀ ಸದಾಶಿವ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಹನುಮಗಿರಿ ಶ್ರೀ ಕ್ಷೇತ್ರ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮುರ್ತಿ ದೇವಸ್ಥಾನ, ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, 34ನೇ ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನ, ಕುಂಡಡ್ಕ ಪಿಲಿಪ್ಪೆ ವಿಷ್ಣುನಗರ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೇಪು ನೀರ್ಕಜೆ ಶ್ರೀ ಕೈಲಾಸೇಶ್ವರ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಧನುಪೂಜೆ

Bookings

Bookings are closed for this event.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.