Home_Page_Advt
Home_Page_Advt
Breaking News

17-08-2019

Map Unavailable

Date/Time
Date(s) - 17/08/2019
All Day

Categories No Categories


ಪುತ್ತೂರು ಕಲ್ಲಾರೆ-ಶ್ರೀ ಗುರುರಾಘವೇಂದ್ರ ಸ್ವಾಮಿ  ಮಠದಲ್ಲಿ ಶ್ರೀ ಶ್ರೀ ಗುರು ಸಾರ್ವಭೌಮರ 348ನೇ ಆರಾಧನಾ ಮಹೋತ್ಸವ ಮುಂದೆ ಓದಿ…

ಸುಳ್ಯ ತಾಲೂಕು  ಶ್ರೀ ಕ್ಷೇತ್ರ ಪೆರುವಾಜೆ  ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ಕಲ್ಲುರ್ಟಿ ದೈವಕ್ಕೆ ಆಟಿ ಅಗೇಲು ಸೇವೆ ಮುಂದೆ ಓದಿ…

ಉಪ್ಪಿನಂಗಡಿ ನೆಕ್ಕಿಲಾಡಿ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 348ನೇ ಹಾಗೂ ಶ್ರೀ ಮಠದ 15ನೇ ವರ್ಷದ ಆರಾಧನಾ ಮಹೋತ್ಸವ ಮುಂದೆ ಓದಿ…

ಇಂದಿನ ಕಾರ್ಯಕ್ರಮ 

  • ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ಬೆಳಿಗ್ಗೆ 9ಕ್ಕೆ ಇ-ಸ್ಟೆಪ್ ತರಬೇತಿ
  • ಪುತ್ತೂರು ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ರಾತ್ರಿ 7ಕ್ಕೆ ಶ್ರೀ ಕಲ್ಲುರ್ಟಿ ದೈವಕ್ಕೆ ಆಟಿ ಅಗೇಲು ಸೇವೆ
  • ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಪ್ರಯುಕ್ತ ಬೆಳಿಗ್ಗೆ ಶ್ರೀ ದೇವರಿಗೆ ಸೀಯಾಳಾಭಿಷೇಕ, ನಾಗದರ್ಶನ
  • ಪುತ್ತೂರು ಕಲ್ಲಾರೆ-ಶ್ರೀ ಗುರುರಾಘವೇಂದ್ರ ಸ್ವಾಮಿ  ಮಠದಲ್ಲಿ ಶ್ರೀ ಶ್ರೀ ಗುರು ಸಾರ್ವಭೌಮರ 348ನೇ ಆರಾಧನಾ ಮಹೋತ್ಸವ ಮುಂದೆ ಓದಿ…
  • ವಿಟ್ಲ ಮಂಗಲ ಮಂಟಪ ಅಡಿಕೆ ಸಂಶೋಧನಾ ಕೇಂದ್ರದಲ್ಲಿ ಬೆಳಿಗ್ಗೆ 10.30ಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಇದರ ರಾಜ್ಯ ಮಟ್ಟದ ಅಧ್ಯಯನ ಶಿಬಿರ
  • ಸುಳ್ಯ ತಾಲೂಕು  ಶ್ರೀ ಕ್ಷೇತ್ರ ಪೆರುವಾಜೆ  ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ಕಲ್ಲುರ್ಟಿ ದೈವಕ್ಕೆ ಆಟಿ ಅಗೇಲು ಸೇವೆ ಮುಂದೆ ಓದಿ…
  • ಕೇಪು ನೀರ್ಕಜೆ ಶ್ರೀ ಕೈಲಾಸೇಶ್ವರ ದೇವ ಸನ್ನಿಧಿ ಮತ್ತು ಶ್ರೀ ಅಯ್ಯಪ್ಪ ದೇವರ ಸನ್ನಿಧಾನದಲ್ಲಿ ಶ್ರೀ ಗಣಪತಿ, ದುರ್ಗೆ, ಶಿವ ದೇವರಿಗೆ ಪಂಚಾಮೃತ ಅಭಿಷೇಕ, ವಿಶೇಷ ಪೂಜೆ, ನಾಗದೇವರಿಗೆ ನಾಗತಂಬಿಲ, ಸತ್ಸಂಗ, ಭಜನಾ ಕಾರ್ಯಕ್ರಮ, ತುಪ್ಪಾಭಿಷೇಕ
  • ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಮಜಲು ಕ್ಷೇತ್ರದಲ್ಲಿ ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವದ ನೇಮೋತ್ಸವ
  • ಹಿರೇಬಂಡಾಡಿ ಗ್ರಾಮದ ನೆಹರುತೋಟ ಸ್ವಾಮಿ ಕೊರಗಜ್ಜ ದೈವದ ಕ್ಷೇತ್ರದಲ್ಲಿ ಸಂಕ್ರಮಣ ಅಗೇಲು ಸೇವೆ
  • ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಜೆ 6.30ಕ್ಕೆ ಭಕ್ತಿ ಗೀತೆ ಕಾರ್ಯಕ್ರಮ, 7.30ಕ್ಕೆ ರಂಗಪೂಜೆ
  • ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಸಂಜೆ 7.30ಕ್ಕೆ ರಂಗಪೂಜೆ
  • ಉಪ್ಪಿನಂಗಡಿ ನೆಕ್ಕಿಲಾಡಿ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 348ನೇ ಹಾಗೂ ಶ್ರೀ ಮಠದ 15ನೇ ವರ್ಷದ ಆರಾಧನಾ ಮಹೋತ್ಸವ ಮುಂದೆ ಓದಿ…
  • ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಉಳ್ಳಾಲ್ತಿ ಗುಡಿಯಲ್ಲಿ ಸಂಜೆ 4ರಿಂದ ಸಂಕ್ರಮಣ ತಂಬಿಲ
  • ಸವಣೂರು ಮಾಲೆತ್ತಾರು ಶಿರಾಡಿ ದೈವಸ್ಥಾನ ದಲ್ಲಿ ಸಂಜೆ 6ರಿಂದ ಸಂಕ್ರಮಣ ತಂಬಿಲ
  • ಕುಟ್ರುಪ್ಪಾಡಿ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ಸಾಮಾನ್ಯ ಸಭೆ
  • ಕೋಡಿಂಬಾಡಿ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
  • 34ನೇ ನೆಕ್ಕಿಲಾಡಿ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ 3ನೇ ವಾರ್ಡು ಸಭೆ
  • ಸುಭಾಷ್‌ನಗರ ಅಂಗನವಾಡಿ ಕೇಂದ್ರದಲ್ಲಿ ಮಧ್ಯಾಹ್ನ 12ಕ್ಕೆ 34ನೇ ನೆಕ್ಕಿಲಾಡಿ ಗ್ರಾ.ಪಂ ನ 2ನೇ ವಾರ್ಡು ಸಭೆ
  • ಶಾಂತಿನಗರ ಹಿ.ಪ್ರಾ ಶಾಲೆಯಲ್ಲಿ ಅಪರಾಹ್ನ 3ಕ್ಕೆ 34ನೇ ನೆಕ್ಕಿಲಾಡಿ ಗ್ರಾ.ಪಂ ನ 1ನೇ ವಾರ್ಡು ಸಭೆ.

Bookings

Bookings are closed for this event.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.