Home_Page_Advt
Home_Page_Advt
Home_Page_Advt
Home_Page_Advt
Breaking News

17-09-2019

Map Unavailable

Date/Time
Date(s) - 17/09/2019
All Day

Categories No Categories


ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆ ಕರ್ನಾಟಕ ರಾಜ್ಯ ಮಾಜಿ ಸಚಿವ ಡಿ.ಕೆ ಶಿವಕುಮಾರ್‌ರವರ ಆರೋಗ್ಯ ಸುಧಾರಣೆಗಾಗಿ ವಿಶೇಷ ಹೋಮ ಮುಂದೆ ಓದಿ…

ಬೀರಮಲೆ ಶ್ರೀ ವಿಶ್ವಕರ್ಮ ಮಂದಿರದಲ್ಲಿ 56ನೇ ವರ್ಷದ ಶ್ರೀ ವಿಶ್ವಕರ್ಮ ಪೂಜೆ ಮತ್ತು ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ಮುಂದೆ ಓದಿ…

ಪುತ್ತೂರು ಶ್ರೀ ಸತ್ಯಸಾಯಿ ಮಂದಿರದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮುಂದೆ ಓದಿ…

ಪುತ್ತೂರು ಕಬಕ ಅಡ್ಯಾರಗೋಳಿ ಶ್ರೀ ಅಡ್ಯಲಾಯ ಮತ್ತು ಪರಿವಾರ ದೈವಗಳ ಸನ್ನಿಧಿಯಲ್ಲಿ ಶ್ರೀ ಮಹಾಗಣಪತಿ ಹವನ ಮತ್ತು ಶ್ರೀ ಧನ್ವಂತರಿ ಯಾಗ ಮುಂದೆ ಓದಿ…

ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ ಮುಂದೆ ಓದಿ…

ಇಂದಿನ ಕಾರ್ಯಕ್ರಮ 

  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣಪತಿ ಗುಡಿಯ ಬಳಿ ವಿಶೇಷ ಗಣಪತಿ ಹೋಮ
  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 9.30ಕ್ಕೆ ಕರ್ನಾಟಕ ರಾಜ್ಯ ಮಾಜಿ ಸಚಿವ ಡಿ.ಕೆ ಶಿವಕುಮಾರ್‌ರವರ ಆರೋಗ್ಯ ಸುಧಾರಣೆಗಾಗಿ ವಿಶೇಷ ಹೋಮ
  • ಪುತ್ತೂರು ಶ್ರೀ ಸತ್ಯಸಾಯಿ ಮಂದಿರದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮುಂದೆ ಓದಿ…
  • ಬೊಳುವಾರು ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಶ್ರೀ ವಿಶ್ವಕರ್ಮ ಪೂಜೆ, ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ
  • ಪುತ್ತೂರು ಕಬಕ ಅಡ್ಯಾರಗೋಳಿ ಶ್ರೀ ಅಡ್ಯಲಾಯ ಮತ್ತು ಪರಿವಾರ ದೈವಗಳ ಸನ್ನಿಧಿಯಲ್ಲಿ ಶ್ರೀ ಮಹಾಗಣಪತಿ ಹವನ ಮತ್ತು ಶ್ರೀ ಧನ್ವಂತರಿ ಯಾಗ ಮುಂದೆ ಓದಿ…
  • ನೇರಳೆಕಟ್ಟೆ ಅಡಿಟೋರಿಯಂನಲ್ಲಿ ಉಸ್ತಾದುಲ್ ಬೆಳಿಗ್ಗೆ 9.30ರಿಂದ ಸಂಜೆ ೩ರ ತನಕ ಅಸಾತೀದ್ ಶೈಖುನಾ ಖಾಸಿಂ ಉಸ್ತಾದರ ಅನುಸ್ಮರಣೆ ಹಾಗೂ ಪ್ರಭಾಷಣ
  • ಬೀರಮಲೆ ವಿಶ್ವಕರ್ಮ ನಗರದಲ್ಲಿ ೫೬ನೇ ವರ್ಷದ ಶ್ರೀ ವಿಶ್ವಕರ್ಮ ಪೂಜೆಯ ಪ್ರಯುಕ್ತ ಬೆಳಿಗ್ಗೆ ಪ್ರಾರ್ಥನೆ, ಗಂಗಾಪೂಜೆ, ಕಲಶಪ್ರತಿಷ್ಠೆ, ಗುರುಗಣಪತಿ ಪೂಜೆ, ನವಗ್ರಹ ಪೂಜೆ, ಶ್ರೀ ವಿಶ್ವಕರ್ಮ ಪ್ರಧಾನ ಹೋಮ ಜಯದ್ಯಾಧಿ ಪೂರ್ಣಾಹುತಿ, ಮಹಾಪೂಜೆ
  • ಕುಡಿಪ್ಪಾಡಿ ಗ್ರಾ.ಪಂ ಕಛೇರಿಯಲ್ಲಿ ಬೆಳಿಗ್ಗೆ 10.30ಕ್ಕೆ ಜಮಾಬಂದಿ ಸಭೆ
  • ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಮಜಲು ಕ್ಷೇತ್ರದಲ್ಲಿ ರಾತ್ರಿ ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವದ ನೇಮೋತ್ಸವ
  • ಬೆಳಂದೂರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಜಮಾಬಂದಿ ಸಭೆ
  • ನಿಡ್ಪಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಠಾರದಲ್ಲಿ ಬೆಳಿಗ್ಗೆ 10ಕ್ಕೆ ಸಾಮಾನ್ಯ ಸಭೆ
  • ಬಜತ್ತೂರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಗ್ರಾಮ ಸಭೆ
  • ಸರ್ವೆ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಸಂಜೆ 5.30ರಿಂದ 6.30ರ ತನಕ ಯೋಗ ಪ್ರಾಣಾಯಾಮ, ಆರೋಗ್ಯಕರ ಆಹಾರ ಮತ್ತು ಜೀವನ ಶೈಲಿಯ ಬಗ್ಗೆ ತರಬೇತಿ ಶಿಬಿರ
  • ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಜೆ 6.30ಕ್ಕೆ ರಂಗಪೂಜೆ, ರಾತ್ರಿ 7.30ಕ್ಕೆ ಬ್ರಹ್ಮಕಲಶೋತ್ಸವ ಬಗ್ಗೆ ಪೂರ್ವಭಾವಿ ಸಭೆ
  • ಹಿರೇಬಂಡಾಡಿ ನೆಹರುನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಸಂಕ್ರಮಣ ಅಗೇಲು ಸೇವೆ
  • ಉಪ್ಪಿನಂಗಡಿ ಶ್ರೀ ಗುರು ಸುಧೀಂದ್ರ ಕಲಾಮಂದಿರದಲ್ಲಿ ಉಪ್ಪಿನಂಗಡಿ ವಿಶ್ವಕರ್ಮ ಸಮಾಜ ಸೇವಾ ಸಂಘ, ಶ್ರೀ ಕಾಳಿಕಾಂಬಾ ಮಹಿಳಾ ಸಂಘದ ಸಹಕಾರದೊಂದಿಗೆ 24ನೇ ವರ್ಷದ ಶ್ರೀ ವಿಶ್ವಕರ್ಮ ಪೂಜೆ, ಬೆಳಿಗ್ಗೆ 10ಕ್ಕೆ ಧಾರ್ಮಿಕ ಸಭೆ, ಸನ್ಮಾನ ಅಭಿನಂದನೆ, ಮಧ್ಯಾಹ್ನ 2ಕ್ಕೆ ಯಕ್ಷಗಾನ `ಗೋವಿಂದೆ-ಗೋಪಾಲೆ’
  • ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಅಪರಾಹ್ನ 2ಕ್ಕೆ ಮೊಗಸಾಲೆಯವರ ಸಾಹಿತ್ಯ ವಿಹಾರ ಕಾರ್ಯಕ್ರಮ ಸರಣಿ
  • ನೆಲ್ಯಾಡಿ ರಾಮನಗರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಆವರಣದಲ್ಲಿ ಬೆಳಿಗ್ಗೆ 10ಕ್ಕೆ ವಾರ್ಷಿಕ ಸಾಮಾನ್ಯ ಸಭೆ
  • ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ
  • ನಿಡ್ಪಳ್ಳಿ ಶಾಂತದುರ್ಗಾ ದೇವಸ್ಥಾನದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಸಂಜೆ ಮಾಡದಲ್ಲಿ ಶ್ರೀ ಉಳ್ಳಾಕುಲು ದೈವಸ್ಥಾನದಲ್ಲಿ ಸಂಕ್ರಮಣ ತಂಬಿಲ ಸೇವೆ, ರಾತ್ರಿ ದೇವಸ್ಥಾನದಲ್ಲಿ ವಿಶೇಷ ಆಲಂಕಾರ ಪೂಜೆ
  • ಕೆದಂಬಾಡಿ ಚಾವಡಿ ತರವಾಡು ದೈವಸ್ಥಾನದಲ್ಲಿ ಬೆಳಿಗ್ಗೆ ಸೋಣ ಸಂಕ್ರಮಣದ ತಂಬಿಲ ಸೇವೆ

 

Bookings

Bookings are closed for this event.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.