Home_Page_Advt
Home_Page_Advt
Breaking News

18-12-2019

Map Unavailable

Date/Time
Date(s) - 18/12/2019
All Day

Categories No Categories


ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಮುಂದೆ ಓದಿ…

ಬಂಟ್ವಾಳ, ವಿಟ್ಲಮುಡ್ನೂರು-ಕುಳಗ್ರಾಮ ಪಿಲಿಪ್ಪೆ ವಿಷ್ಣುನಗರ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಧನುಪೂಜೆ ಮುಂದೆ ಓದಿ…

ನರಿಮೊಗರು ಗ್ರಾಮ ಪಂಚಾಯತ್ ನಲ್ಲಿ ಸಾಮಾನ್ಯ ಸಭೆ ಮುಂದೆ ಓದಿ…

ಆಲಂಕರು ಹಿ.ಪ್ರಾ ಶಾಲೆಯಲ್ಲಿ ಶತಮಾನೋತ್ಸವ ಸಮಿತಿ ಸಮಾಲೋಚನಾ ಸಭೆ ಮುಂದೆ ಓದಿ…

ಸುಳ್ಯಪದವು ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ  ಮಂದಿರದ ಜೀರ್ಣೋದ್ಧಾರ ಕಾರ್ಯಗಳ ಬಗ್ಗೆ ಪ್ರಶ್ನಾ ಚಿಂತನೆ ಮುಂದೆ ಓದಿ…

ಪುತ್ತೂರು, ಕಬಕ ಮುಹಿಯ್ಯುದ್ದೀನ್ ಜುಮಾ ಮಸ್ಜಿದ್ ನಲ್ಲಿ 29ನೇ ಜಲಾಲಿಯತ್ ರಾತೀಬ್ ಹಾಗೂ ನವೀಕೃತ ಜುಮಾ ಮಸೀದಿ ಉದ್ಘಾಟನಾ ಸಮಾರಂಭ ಮುಂದೆ ಓದಿ…

ಇಂದಿನ ಕಾರ್ಯಕ್ರಮ

  • ನೆಹರುನಗರ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಮುಂಭಾಗದಲ್ಲಿ ಸಂಜೆ 7ಕ್ಕೆ ಕಾಡು ಬಳಗ ಅರ್ಪಿಸುವ ನೀನಾಸಂ ತಿರುಗಾಟ ನಾಟಕ `ಕರ್ಣ ಸಾಂಗತ್ಯ’
  • ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಜೆ 6.30ಕ್ಕೆ ವಿಶೇಷ ರಂಗಪೂಜೆ
  • ನರಿಮೊಗರು ಗ್ರಾಮ ಪಂಚಾಯತ್ ನಲ್ಲಿ ಸಾಮಾನ್ಯ ಸಭೆ
  • ನಿಡ್ಪಳ್ಳಿ ಗ್ರಾ.ಪಂ ಕಛೇರಿಯ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
  • ಆರ್ಯಾಪು ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
  • ಬೆಳ್ತಂಗಡಿ ತಾಲೂಕಿನ ಪುತ್ತಿಲದ ಬರಮೇಲಿನ ಚಂದನದಲ್ಲಿ ಬೆಳಿಗ್ಗೆ 7.30ಕ್ಕೆ ಗಣಪತಿ ಹವನ, 11ಕ್ಕೆ ಶ್ರೀ ಸತ್ಯನಾರಾಯಣ ಪೂಜೆ, ಆಶ್ಲೇಷಾ ಬಲಿ, ರಾತ್ರಿ 8.30ಕ್ಕೆ ಶ್ರೀ ದೇವಿ ಮಹಾಪೂಜೆ, ಯಕ್ಷಗಾನ `ಶ್ರೀ ದೇವಿ ಮಹಾತ್ಮೆ’
  • ಕಬಕ ಜಂಕ್ಷನ್‌ನಲ್ಲಿ ಬೆಳಿಗ್ಗೆ 9.30ಕ್ಕೆ ರೋಟರಿ ಕ್ಲಬ್ ವಿಟ್ಲ, ರೋಟರಿ ಕ್ಲಬ್ ಪುತ್ತೂರು ಸಿಟಿ ವಲಯ 4 ಇದರ ಸಹಯೋಗದೊಂದಿಗೆ `ಟ್ರಾಫಿಕ್ ಪೋಲೀಸ್ ಸಿಗ್ನಲ್ ಪಾಯಿಂಟ್’ ಇದರ ಉದ್ಘಾಟನಾ ಕಾರ್ಯಕ್ರಮ
  • ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಕಳಾರ-ಕಡಬ ಮಾಂಡೋವಿ ಮೋಟಾರ್‍ಸ್ ವತಿಯಿಂದ ಮೆಗಾ ಕಾರ್‍ನಿವಲ್
  • ಕಬಕ ಮುಹಿಯ್ಯುದ್ದೀನ್ ಜುಮಾ ಮಸೀದಿಯಲ್ಲಿ 29ನೇ ಜಲಾಲಿಯತ್ ರಾತೀಬ್ ಹಾಗೂ ನವೀಕೃತ ಜುಮಾ ಮಸೀದಿ ಉದ್ಘಾಟನಾ ಸಮಾರಂಭದ ಪ್ರಯುಕ್ತ ರಾತ್ರಿ 8ಕ್ಕೆ ಬುರ್ದಾ ಮತ್ತು ಖವಾಲಿ ಮಜ್ಲಿಸ್ ಹಾಗೂ ಮೆಹಫಿಲ್-ಎ-ನಾತ್ ಇಶಲ್ ವಿರುನ್ನು
  • ಆಲಂಕಾರು ಹಿ.ಪ್ರಾ ಶಾಲೆಯಲ್ಲಿ ಶತಮಾನೋತ್ಸವ ಸಮಿತಿ ಸಮಾಲೋಚನಾ ಸಭೆ 
  • ಸುಳ್ಯಪದವು ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ  ಮಂದಿರದ ಜೀರ್ಣೋದ್ಧಾರ ಕಾರ್ಯಗಳ ಬಗ್ಗೆ ಪ್ರಶ್ನಾ ಚಿಂತನೆ 
    ಧನುಪೂಜೆ
  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ, ಕಾಯಿಮಣ ಅಗಳಿ ಶ್ರೀ ಸದಾಶಿವ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಹನುಮಗಿರಿ ಶ್ರೀ ಕ್ಷೇತ್ರ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮುರ್ತಿ ದೇವಸ್ಥಾನ, ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, 34ನೇ ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನ, ಕುಂಡಡ್ಕ ಪಿಲಿಪ್ಪೆ ವಿಷ್ಣುನಗರ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೇಪು ನೀರ್ಕಜೆ ಶ್ರೀ ಕೈಲಾಸೇಶ್ವರ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಧನುಪೂಜೆ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.