Home_Page_Advt
Home_Page_Advt
Home_Page_Advt
Breaking News

23-09-2019

Map Unavailable

Date/Time
Date(s) - 23/09/2019
All Day

Categories No Categories


ಪುತ್ತೂರು ನಂದನ ವಿವಿಧೋದ್ಧೇಶ ಸೌಹಾರ್ದ ಸಹಕಾರಿ ಸಂಘದ ಸರ್ವಸದಸ್ಯರ ಸಭೆ ಮುಂದೆ ಓದಿ…

ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ  ಕೌಶಲ್ ಸ್ವ-ಉದ್ಯಮೀಕರಣ ಮತ್ತು ಕೈಗಾರಿಕಾ ಮಾಹಿತಿ ಶಿಬಿರ  ಮುಂದೆ ಓದಿ…

ಬಲ್ನಾಡು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜಮಾ ಬಂದಿ ಮುಂದೆ ಓ್ದಿ…

ಎಂಜಿರ ಹಾಲು ಉತ್ಪಾದಕರ ಸಹಕಾರಿ ಸಂಘದ ವಠಾರದಲ್ಲಿ  ವಾರ್ಷಿಕ ಸಾಮಾನ್ಯ ಸಭೆ ಮುಂದೆ ಓದಿ…

ಕಾಣಿಯೂರು ಅಬ್ಬಡ ಹಾಲು ಉತ್ಪಾದಕರ ಸಹಕಾರ ಸಂಘದ ಶಾಖೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಮತ್ತು ಸಭಾ ಕಾರ್ಯಕ್ರಮ ಮುಂದೆ ಓದಿ…

ಬೊಳ್ವಾರು ರೈತರ ಸೇವಾ ಸಹಕಾರಿ ಸಂಘದ ಪ್ರಧಾನ ಕಚೇರಿಯ ಸಭಾಭವನದಲ್ಲಿ  ಸಂಘದ ವಾರ್ಷಿಕ ಮಹಾಸಭೆ ಮುಂದೆ ಓದಿ…

  • ಪುತ್ತೂರು ಜೆಸಿ ಮುಳಿಯ ಹಾಲ್‌ನಲ್ಲಿ ಬೆಳಿಗ್ಗೆ ೧೦ಕ್ಕೆ ನಂದನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
  •  ಪುತ್ತೂರು ಕಾಂಗ್ರೆಸ್ ಕಛೇರಿಯಲ್ಲಿ ಬೆಳಿಗ್ಗೆ ಗಾಂಧಿ ನಡಿಗೆ ಕಾರ್ಯಕ್ರಮದ ಪ್ರಯುಕ್ತ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪೂರ್ವ ತಯಾರಿ ಸಭೆ
  •  ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬೆಳಿಗ್ಗೆ ೯ರಿಂದ ಸಂಜೆ ೪ರ ತನಕ ಸ್ವ-ಉದ್ಯಮೀಕರಣ ಮತ್ತು ಕೈಗಾರಿಕಾ ಮಾಹಿತಿ ಶಿಬಿರ
  •  ಬೊಳುವಾರು ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ವಾರ್ಷಿಕ ಮಹಾಸಭೆ
  •  ಸರ್ವೆ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಸಂಜೆ ೫.೩೦ರಿಂದ ೬.೩೦ರ ತನಕ ಯೋಗ ಪ್ರಾಣಾಯಾಮ, ಆರೋಗ್ಯಕರ ಆಹಾರ ಮತ್ತು ಜೀವನ ಶೈಲಿಯ ಬಗ್ಗೆ ತರಬೇತಿ ಶಿಬಿರ
  •  ಎಂಜಿರ ಹಾಲು ಉತ್ಪಾದಕರ ಸಹಕಾರಿ ಸಂಘದ ಆವರಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ವಾರ್ಷಿಕ ಸಾಮಾನ್ಯ ಸಭೆ
  •  ಬಲ್ನಾಡು ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ ೧೧ಕ್ಕೆ ಜಮಾಬಂದಿ ಸಭೆ
  • ಪುಣ್ಚತ್ತಾರು ಶ್ರೀಹರಿ ಸಭಾಭವನದಲ್ಲಿ ಬೆಳಿಗ್ಗೆ ೯ಕ್ಕೆ ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಶಾಖೆಯ ಕಟ್ಟಡದ ಉದ್ಘಾಟನಾ ಸಮಾರಂಭ ಮತ್ತು ಸಭಾ ಕಾರ್ಯಕ್ರಮ, ೧೧ಕ್ಕೆ ವಾರ್ಷಿಕ ಸಾಮಾನ್ಯ ಸಭೆ
  •  ವಿಟ್ಲದ ಮೇಗಿನಪೇಟೆಯ ಕೈಗಾರಿಕಾ ಕಾರ್ಯಾಗಾರದ ವಠಾರದಲ್ಲಿ ಅಪರಾಹ್ನ ೩ಕ್ಕೆ ವಿಟ್ಲ ಗ್ರಾಮೀಣ ಚರ್ಮೋದ್ಯೋಗ ಕೈಗಾರಿಕಾ ಸಹಕಾರ ಸಂಘದ ಮಹಾಸಭೆ
  •  ಆಲಂಕಾರು ಗ್ರಾಮ ಪಂಚಾಯತ್‌ನಲ್ಲಿ ಬೆಳಿಗ್ಗೆ ೧೦ರಿಂದ ಸಂಜೆ ೫ರ ತನಕ ಕಣ್ಣಿನ ಉಚಿತ ತಪಾಸಣಾ ಶಿಬಿರ
  • ಪುರಭವನದಲ್ಲಿ ಬೆಳಿಗ್ಗೆ ನಗರಸಭೆ ಪೌರಕಾರ್ಮಿಕರ ದಿನಾಚರಣೆ.

Bookings

Bookings are closed for this event.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.