Home_Page_Advt
Home_Page_Advt
Home_Page_Advt
Breaking News

25-2-2020

Map Unavailable

Date/Time
Date(s) - 25/02/2020
All Day

Categories No Categories


ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಮುಂದೆ ಓದಿ…

ಹಿರೇಬಂಡಾಡಿ ಉಳತ್ತೋಡಿ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ನವೀಕರಣ ಪುನಃ ಪ್ರತಿಷ್ಠಾಷ್ಠಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ ಮುಂದೆ ಓದಿ…

ಕಡಬ ಶ್ರೀ ದುರ್ಗಾಂಬಿಕ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಕಡಬ ವಲಯ ಮತ್ತು ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಕಡಬ ವಲಯ ವತಿಯಿಂದ ಶ್ರೀ ಗುರುಪಾದುಕಾ ಪೂಜೆ ಮತ್ತು ಧಾರ್ಮಿಕ ಸಭೆ ಮುಂದೆ ಓದಿ…

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೆ ಮಖೆ ಜಾತ್ರೆ ಮತ್ತು ಉತ್ಸವ ಮುಂದೆ ಓದಿ….

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಲ್ ದೇಯಿ ಬೈದೈತಿ ಕೋಟಿ-ಚೆನ್ನಯ ಮೂಲಸ್ಥಾನ ದೈವ ಧೂಮಾವತಿ ಕ್ಷೇತ್ರ   ಸಾಯನ ಭೈದರ ಗುರುಪೀಠದಲ್ಲಿ ಗೆಜ್ಜೆಗಿರಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಗೆಜ್ಜೆಗಿರಿ ಮೂಲಸ್ಥಾನ ಗರಡಿ ನೇಮೋತ್ಸವ ಮುಂದೆ ಓದಿ…

ಪುತ್ತೂರು ಸತ್ಯಸಾಯಿ ಮಂದಿರದ ವಠಾರದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮುಂದೆ ಓದಿ…

ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮುಂದೆ ಓದಿ…

ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ವರ್ಷಾವಧಿ ಜಾತ್ರೋತ್ಸವ  ಶ್ರೀ ನಾಗ ಪ್ರತಿಷ್ಠೆ ಮತ್ತು ಬ್ರಹ್ಮರಕ್ಷಸು ಪ್ರತಿಷ್ಠೆ ಹಾಗೂ ನೇಮೋತ್ಸವ ಮುಂದೆ ಓದಿ...

ಕಡಬ ಶ್ರೀ ದುರ್ಗಾಂಬಿಕ ಅಮ್ಮನವರ ದೇವಸ್ಥಾನದ ಸಭಾಭವನದಲ್ಲಿ ಒಡಿಯೂರು  ಶ್ರೀ ಗುರುದೇವ ಸೇವಾ ಬಳಗ ಕಡಬ ಮತ್ತು ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಕಡವ ವಲಯದ ವತಿಯಿಂದ ಶ್ರೀ ಗುರುಪಾದುಕಾ ಪೂಜೆ ಮತ್ತು ಧಾರ್ಮಿಕ ಸಭೆ ಮುಂದೆ ಓದಿ…

ನಿಡ್ಪಳ್ಳಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಿಡ್ಪಳ್ಳಿ ಗ್ರಾಮ ಸಭೆ ಮುಂದೆ ಓದಿ…

ಪುಣಚ ಗ್ರಾಮ ಬೈಲು ಬಳಂತಿಮಾರು ಶ್ರೀ ನಾಗರಕ್ತೇಶ್ವರೀ, ಪಂಜುರ್ಲಿ ಹಾಗೂ ಗುಳಿಗ ದೈವಗಳ ಸಾನ್ನಿಧ್ಯದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮುಂದೆ ಓದಿ…

ಇಂದಿನ ಕಾರ್ಯಕ್ರಮ

  •  ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಿಂದ ಮಧ್ಯಾಹ್ನ 12ಕ್ಕೆ ಗೆಜ್ಜೆಗಿರಿ ಕ್ಷೇತ್ರಕ್ಕೆ ಹೊರೆಕಾಣಿಕೆ ಮೆರವಣಿಗೆ
  • ಪುತ್ತೂರು ಶ್ರೀ ಸತ್ಯಸಾಯಿ ಮಂದಿರದ ವಠಾರದಲ್ಲಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1ರ ತನಕ ಉಚಿತ ನೇತ್ರ ಚಿಕಿತ್ಸಾ ಶಿಬಿರ
  • ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 9ಕ್ಕೆ ಕವಾಟೋದ್ಘಾಟನೆ, ಸೀಯಾಳ ಅಭಿಷೇಕ, ಮಹಾಪೂಜೆ, ರಾತ್ರಿ 8.30ಕ್ಕೆ ಉತ್ಸವ ಬಲಿ, ಅವಭೃತ ಸ್ನಾನಕ್ಕೆ ಸಡ್ಫೇಟಿಗೆ ಶ್ರೀ ದೇವರ ಸವಾರಿ, ಕಟ್ಟೆಪೂಜೆ, ಅವಭೃತ ಸ್ನಾನ, ಯಕ್ಷಗಾನ `ಶ್ರೀ ಭಗವತೀ ಮಹಾತ್ಮೆ’
  • ಹಿರೇಬಂಡಾಡಿ ಉಳತ್ತೋಡಿ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಬೆಳಿಗ್ಗೆ 5ಕ್ಕೆ ಮಹಾಗಣಪತಿ ಹೋಮ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಸಂಜೆ 4ಕ್ಕೆ ಭಜನೆ, 5.30ಕ್ಕೆ ವಾಸ್ತುಹೋಮ, ಮಹಾಪೂಜೆ, ಸಂಜೆ 6ಕ್ಕೆ ಧಾರ್ಮಿಕ ಸಭೆ, ರಾತ್ರಿ 8.30ಕ್ಕೆ ನಾಟಕ `ಗುಟ್ಟು ಗೊತ್ತಾಂಡ್’
  • ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಬೆಳಿಗ್ಗೆ ಶ್ರೀ ಶಿರಾಡಿ ರಾಜನ್ ದೈವದ ದೊಂಪದ ಬಲಿ ನೇಮೋತ್ಸವ
  • ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ ಗಣಪತಿ ಹೋಮ, ಶತರುದ್ರಾಭಿಷೇಕ, ಸೀಯಾಳಾಭಿಷೇಕ, ಚಂಡಿಕಾ ಹೋಮ, ಅನ್ನಸಂತರ್ಪಣೆ
  • ಬಡಗನ್ನೂರು ಶ್ರೀಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್‌ನ ದೇಯಿ ಬೈದಿತಿ-ಕೋಟಿ ಚೆನ್ನಯ ಮೂಲಸ್ಥಾನದಲ್ಲಿ ಬೆ. 8ಕ್ಕೆ ಗಣಪತಿ ಹೋಮ, ಮೃತ್ಯುಂಜಯ ಹೋಮ, ಸ. 5ಕ್ಕೆ ಅಧಿವಾಸ ಹೋಮ, ಕಲಶಾಧಿವಾಸ, 6ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, 6.30ಕ್ಕೆ ನೃತ್ಯ ರೂಪಕ
  • ಕಾಣಿಯೂರು ಶ್ರೀ ಜಗದ್ಗುರು ಶ್ರೀಮನ್ಮದ್ವಾಚಾರ್ಯ ಮೂಲ ಸಂಸ್ಥಾನಂ ಉಡುಪಿ ಶ್ರೀ ಕಾಣಿಯೂರು ಮಠದ ಜಾತ್ರಾ ಪ್ರಯುಕ್ತ ಬೆ. 9ಕ್ಕೆ ಸಾಮೂಹಿಕ ಸತ್ಯನಾರಾಯಣ ಪೂಜೆ, ಮ. 3ಕ್ಕೆ ಅಮ್ಮನವರ ಪೂಜೆ, ಶಿರಾಡಿ ದೈವದ ನೇಮ
  • ಇರ್ದೆ ಪಳ್ಳಿತ್ತಡ್ಕ ದರ್ಗಾ ಶರೀಫ್‌ನಲ್ಲಿ 44ನೇ ಉರೂಸ್ ಮುಬಾರಕ್, ರಾತ್ರಿ 8ಕ್ಕೆ ಮುದರ್ರಿಸ್ ಪೋಯ್ಯತ್ತಬೈಲ್ ಅಜ್ಞಿಲ್ ಜಬ್ಬಾರ್ ಸಖಾಫಿಯವರಿಂದ ಧಾರ್ಮಿಕ ಮತ ಪ್ರಭಾಷಣ
  • ಕಾಣಿಯೂರು ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ 6ಕ್ಕೆ ಗಣಪತಿ ಹವನ, ಕಲಶ ಪೂಜೆ, ಕಲಶಾಭಿಷೇಕ, ಮಧ್ಯಾಹ್ನ 12ಕ್ಕೆ ಧಾರ್ಮಿಕ ಸಭೆ, ಸಂಜೆ ದೀಪಾರಾಧನೆ, ರಾತ್ರಿ 8.30ಕ್ಕೆ ಉತ್ಸವ, ಕಟ್ಟೆಪೂಜೆ, ಬಟ್ಟಲು ಕಾಣಿಕೆ, 11ಕ್ಕೆ ಯಕ್ಷಗಾನ `ನಾಗ ನಂದಿನಿ’
  • ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಬೆಳಿಗ್ಗೆ ಶ್ರೀ ದುರ್ಗಾ ಹೋಮ, ನವಕ ಕಲಶಾಭಿಷೇಕ, ಮಧ್ಯಾಹ್ನ ಪೂಜೆ, ಸಂಜೆ ಶ್ರೀ ನಾಗ ತನು ಪ್ರಸನ್ನ ಪೂಜೆ, ರಾತ್ರಿ ಪೂಜೆ, ಗೀತಾ ಸಾಹಿತ್ಯ ಸಂಭ್ರಮ
  • ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ಶ್ರೀ ಗುರುಪಾದುಕಾ ಪೂಜೆ, ಮಧ್ಯಾಹ್ನ 12ಕ್ಕೆ ಧಾರ್ಮಿಕ ಪೂಜೆ
  • ಕಡಬ ಗ್ರಾ. ಪಂ ಕಚೇರಿಯಲ್ಲಿ ಬೆ. 11ರಿಂದ ಮ. 1ರ ತನಕ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ
  • ಕೊಲ ಗೋಕುಲನಗರ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಗ್ರಾಮ ಸಭೆ
  • ಕೋಡಿಂಬಾಳ ಹಿ.ಪ್ರಾ ಶಾಲೆಯಲ್ಲಿ ಬೆಳಿಗ್ಗೆ 11ಕ್ಕೆ ಕೋಡಿಂಬಾಳ ಗ್ರಾ.ಪಂ ನ 1ನೇ ವಾರ್ಡುಸಭೆ
  • ದೊಡ್ಡಕೊಪ್ಪ ಸಮಾಜಮಂದಿರದಲ್ಲಿ ಅಪರಾಹ್ನ 3ಕ್ಕೆ ಕೋಡಿಂಬಾಳ ಗ್ರಾ.ಪಂ ನ 3ನೇ ವಾರ್ಡುಸಭೆ
  • ನಿಡ್ಪಳ್ಳಿ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಗ್ರಾಮ ಸಭೆ
  • ಕೋಡಿಂಬಾಡಿ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 11ಕ್ಕೆ 2ನೇ ವಾರ್ಡುಸಭೆ
  • ಬೆಟ್ಟಂಪಾಡಿ ಗ್ರಾ.ಪಂ ಸಮುದಾಯ ಭವನದಲ್ಲಿ ಬೆಳಿಗ್ಗೆ 11ಕ್ಕೆ ಗ್ರಾಮ ಸಭೆ
  • ಆರ್ಯಾಪು ಗ್ರಾ. ಪಂ ಆವರಣದಲ್ಲಿ ಬೆಳಿಗ್ಗೆ 11ಕ್ಕೆ ಗ್ರಾಮ ಸಭೆ
  • ಕಬಕ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಬೆಳಿಗ್ಗೆ 10.30ಕ್ಕೆ ಕಬಕ ಗ್ರಾ.ಪಂ ನ 1ನೇ ವಾರ್ಡು ಸಭೆ
  • ಪದೆಂಜಾರು ಅಂಗನವಾಡಿ ಕೇಂದ್ರದಲ್ಲಿ ಮಧ್ಯಾಹ್ನ 2ಕ್ಕೆ ಕಬಕ ಗ್ರಾ.ಪಂ ನ 2ನೇ ವಾರ್ಡುಸಭೆ
  • ಮುರ ಹಿ.ಪ್ರಾ ಶಾಲೆಯಲ್ಲಿ ಕಬಕ ಗ್ರಾ.ಪಂ ನ 2ನೇ ವಾರ್ಡುಸಭೆ

Bookings

Bookings are closed for this event.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.