Home_Page_Advt
Home_Page_Advt
Breaking News

3-9-2019

Map Unavailable

Date/Time
Date(s) - 03/09/2019
All Day

Categories No Categories


ಪುತ್ತೂರು ಕಿಲ್ಲೆ ಮೈದಾನ(ಕೋರ್ಟ್ ಮೈದಾನ)ದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಮುಂದೆ ಓದಿ…

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಮುಂದೆ ಓದಿ…

ಅರಿಯಡ್ಕ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದಲ್ಲಿ  ಸಾರ್ವಜನಿಕ  ಶ್ರೀ ಗಣೇಶೋತ್ಸವದ ಬೆಳ್ಳಿಹಬ್ಬದ ಸಮಾರಂಭ ಮುಂದೆ ಓದಿ…

ಪುತ್ತೂರು ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಸಾರ್ವಜನಿಕ  ಶ್ರೀ ಗಣೇಶೋತ್ಸವ ಮುಂದೆ ಓದಿ….

ಪುರುಷರಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಎದುರು ಸಾರ್ವಜನಿಕ ಶ್ರೀ ಗಣೇಶೋತ್ಸವ ಮುಂದೆ ಓದಿ….

ಶರವೂರಿನಲ್ಲಿ ಶ್ರೀ ದೇವಿ ತುಳುನಾಡ ಬಳಗದ ವತಿಯಿಂದ ಶ್ರೀ ಗಣೇಶ ಪ್ರತಿಷ್ಠಾ ಮಹೋತ್ಸವ ಮುಂದೆ ಓದಿ…

ಕೋಡಿಂಬಾಡಿ  ಅಶ್ವತ್ಥಕಟ್ಟೆ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಮುಂದೆ ಓದಿ…

ಉಪ್ಪಿನಂಗಡಿ ಶ್ರೀ ಲಕ್ಷ್ಮೀವೆಂಕಟ್ರಮಣ ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮುಂದೆ ಓದಿ…

ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶ್ರೀ ಗಣೇಶೋತ್ಸವ

ಸಾಲೆತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಪಾಣಾಜೆ ಒಡ್ಯ ದ.ಕ.ಜಿ.ಪಂ.ಸ.ಹಿ.ಪ್ರಾ ಶಾಲಾ ಕ್ರೀಡಾಂಗಣದಲ್ಲಿ  ಪ್ರಾಥಾಮಿಕ ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಕಬಡ್ಡಿ ಕ್ರೀಡಾ ಕೂಟ ಮುಂದೆ ಓದಿ…

ಕೊಳ್ತಿಗೆ ಮೊಗಪ್ಪೆ ಶ್ರೀಮುತ್ತು ಮಾರಿಯಮ್ಮ ದೇವಾಲಯದ ಬಳಿ ಕೊಳ್ತಿಗೆ ಸೌಹರ್ದ ಸಮಿತಿಯ ಆಶ್ರಯದಲ್ಲಿ ಸರ್ವಧರ್ಮಗಳ ಸಹಭಾಗಿತ್ವದಲ್ಲಿ ಸೌಹಾರ್ದ ಶ್ರೀ ಗಣೇಶೋತ್ಸವ ಮುಂದೆ ಓದಿ…

ಮುಕ್ರಂಪಾಡಿ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಸರ್ವಸದಸ್ಯರ ಸಭೆ ಮುಂದೆ ಓದಿ…

 

ಇಂದಿನ ಕಾರ್ಯಕ್ರಮ 

  • ಪುತ್ತೂರು ಕೋರ್ಟ್‌ರೋಡ್ ಫಾರ್ಚೂನ್ ಮಾಲ್‌ನ ಟೋಪ್ಕೋ ಜ್ಯುವೆಲ್ಲರಿಯಲ್ಲಿ ಟೋಪ್ಕೋ ಸಂಭ್ರಮ
  • ಮುಕ್ರಂಪಾಡಿ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಸರ್ವಸದಸ್ಯರ ಸಭೆ
  • ಡೆಚ್ಚಾರು ಭಂಡಾರ ಮನೆಯಲ್ಲಿ ಬೆಳಿಗ್ಗೆ ಸೋಣ ಧರ್ಮ ನೇಮೋತ್ಸವದ ಗೊನೆಮುಹೂರ್ತ
  • ಪುತ್ತೂರು ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಸಾರ್ವಜನಿಕ  ಶ್ರೀ ಗಣೇಶೋತ್ಸವ ಮುಂದೆ ಓದಿ….
  • ಪುತ್ತೂರು ಕಿಲ್ಲೆ ಮೈದಾನ(ಕೋರ್ಟ್ ಮೈದಾನ)ದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಮುಂದೆ ಓದಿ…
  • ಪುರುಷರಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಎದುರು ಸಾರ್ವಜನಿಕ ಶ್ರೀ ಗಣೇಶೋತ್ಸವ ಮುಂದೆ ಓದಿ….
  • ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಮುಂದೆ ಓದಿ…
  • ಅರಿಯಡ್ಕ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದಲ್ಲಿ  ಸಾರ್ವಜನಿಕ  ಶ್ರೀ ಗಣೇಶೋತ್ಸವದ ಬೆಳ್ಳಿಹಬ್ಬದ ಸಮಾರಂಭ ಮುಂದೆ ಓದಿ…
  • ಆಲಂಕಾರು ಶ್ರೀ ದುರ್ಗಾಂಬಾ ಪದವಿಪೂರ್ವ ವಿದ್ಯಾಲಯದಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಬೆಳಿಗ್ಗೆ 8ಕ್ಕೆ ಶ್ರೀ ಗಣಪತಿ ಹೋಮ, 9.15ರಿಂದ ಭಜನೆ, ಅಪರಾಹ್ನ 2ಕ್ಕೆ ಧಾರ್ಮಿಕ ಸಭೆ, ಸಂಜೆ 3.30ಕ್ಕೆ ಮಹಾಪೂಜೆ, 4ಕ್ಕೆ ಶೋಭಾಯಾತ್ರೆ
  • ನೇರಳೆಕಟ್ಟೆ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದಲ್ಲಿ 24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಬೆಳಿಗ್ಗೆ 8.30ಕ್ಕೆ ಗಣಹೋಮ, 10.30ಕ್ಕೆ ಯಕ್ಷಗಾನ `ದಕ್ಷಯಜ್ಞ-ಗಿರಿಜಾ ಕಲ್ಯಾಣ’, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಸಂಜೆ 5.30ಕ್ಕೆ ರಂಗಪೂಜೆ, 6ಕ್ಕೆ ಪ್ರತಿಭಾ ಪುರಸ್ಕಾರ, ರಾತ್ರಿ 7.30ಕ್ಕೆ ಡ್ಯಾನ್ಸ್ ಡ್ಯಾನ್ಸ್ ಡ್ಯಾನ್ಸ್ ಕಾರ್ಯಕ್ರಮ, 8ಕ್ಕೆ ನಾಟಕ `ಮಗೆ ದುಬಾಡ್’
  • ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ 32ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಬೆಳಿಗ್ಗೆ 8.30ಕ್ಕೆ ಮಹಾಪೂಜೆ, ಗಣಹೋಮ, 11ಕ್ಕೆ ಭಜನೆ, ಮಧ್ಯಾಹ್ನ 12ಕ್ಕೆ ಮಹಾಪೂಜೆ, ಅಪರಾಹ್ನ 3ಕ್ಕೆ ಮಹಾಪೂಜೆ, 3.30ಕ್ಕೆ ವಿಗ್ರಹ ವಿರ್ಜನಾ ಮೆರವಣಿಗೆ
  • ಅಳಿಕೆ ಶ್ರೀ ಸತ್ಯಸಾಯಿ ಪ್ರಾರ್ಥನಾ ಮಂದಿರದಲ್ಲಿ ಶ್ರೀವಿದ್ಯಾಗಣಪತಿ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ 5.20ಕ್ಕೆ ಓಂಕಾರ-ಸುಪ್ರಭಾತ-ನಾಮಸಂಕೀರ್ತನೆ, 10ಕ್ಕೆ ಸಭಾ ಕಾರ್ಯಕ್ರಮ, 11.30ಕ್ಕೆ ಕಲಾ ವೈಭವ, ಅಪರಾಹ್ನ 2.30ಕ್ಕೆ ಸಭಾ ಕಾರ್ಯಕ್ರಮ, ಸಂಜೆ 5.30ಕ್ಕೆ ನಾಮಸಂಕೀರ್ತನೆ, ನಾಟ್ಯ ವೈಭವ
  • ತಿಂಗಳಾಡಿ ದೇವಗಿರಿ ಶ್ರೀ ದೇವತಾ ಭಜನಾ ಮಂದಿರದಲ್ಲಿ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಬೆಳಿಗ್ಗೆ 9.45ಕ್ಕೆ ಶ್ರೀ ಗಣಪತಿ ಹವನ, ಮಧ್ಯಾಹ್ನ ಮಹಾಪೂಜೆ, ಸಂಜೆ 7ಕ್ಕೆ ಭಜನೆ, ರಾತ್ರಿ 8ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ `ನೃತ್ಯ ವೈಭವ’
  • ಕೌಕ್ರಾಡಿ ದೋಂತಿಲ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ 15ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಬೆಳಿಗ್ಗೆ ನಿತ್ಯಪೂಜೆ, ಗಣಹೋಮ, ಮಧ್ಯಾಹ್ನ 12ಕ್ಕೆ ಮಹಾಪೂಜೆ, ರಾತ್ರಿ 7.30ಕ್ಕೆ ಭಜನೆ, 9ಕ್ಕೆ ಮಹಾಪೂಜೆ
  • ರಾಮಕುಂಜ ಕೊಯಿಲ ಗಣೇಶನಗರ ಶ್ರೀ ಮಹಾಗಣಪತಿ ಕಟ್ಟೆಯಲ್ಲಿ 39ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಬೆಳಿಗ್ಗೆ 8ಕ್ಕೆ ಉಷಃಕಾಲ ಪೂಜೆ, 10ಕ್ಕೆ ಶ್ರೀ ಮಹಾಗಣಪತಿ ಹೋಮ, 11ಕ್ಕೆ ಕಾರ್ಯಕ್ರಮ ವೈವಿಧ್ಯ, ಮಧ್ಯಾಹ್ನ 12.30ಕ್ಕೆ ಪೂಜೆ, ಸಂಜೆ 4ಕ್ಕೆ ಸಮಾರೋಪ
  • ಶರವೂರಿನಲ್ಲಿ ಶ್ರೀ ದೇವಿ ತುಳುನಾಡ ಬಳಗದ ವತಿಯಿಂದ ಶ್ರೀ ಗಣೇಶ ಪ್ರತಿಷ್ಠಾ ಮಹೋತ್ಸವ ಮುಂದೆ ಓದಿ…
  • ಕೋಡಿಂಬಾಡಿ  ಅಶ್ವತ್ಥಕಟ್ಟೆ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಮುಂದೆ ಓದಿ…
  • ಉಪ್ಪಿನಂಗಡಿ ಶ್ರೀ ಲಕ್ಷ್ಮೀವೆಂಕಟ್ರಮಣ ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮುಂದೆ ಓದಿ…
  • ದರ್ಬೆ ವಿನಾಯಕ ನಗರದ ವಿನಾಯಕ ಮಂಟಪದಲ್ಲಿ 37ನೇ ವರ್ಷದ ಶ್ರೀ ಗಣೇಶೋತ್ಸವದ ಪ್ರಯುಕ್ತ ಸಂಜೆ ಶ್ರೀ ಗಣೇಶನ ಶೋಭಾಯಾತ್ರೆ
  • ಕುಂಜೂರುಪಂಜ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಬೆಳಿಗ್ಗೆ 8.30ಕ್ಕೆ ಭಜನಾ ಕಾರ್ಯಕ್ರಮ, 9.30ಕ್ಕೆ ಗಣಪತಿ ಹವನ, ಮಧ್ಯಾಹ್ನ 12ಕ್ಕೆ ಮಹಾಪೂಜೆ, ಸಂಜೆ 3.30ಕ್ಕೆ ಶೋಭಾಯಾತ್ರೆ ಮತ್ತು ವಿಸರ್ಜನೆ
  • ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶ್ರೀ ಗಣೇಶೋತ್ಸವದ ಪ್ರಯುಕ್ತ ಬೆಳಿಗ್ಗೆ 8ಕ್ಕೆ ಗಣಪತಿ ಹವನ, ಮಧ್ಯಾಹ್ನ ಮಹಾಪೂಜೆ, ಸಂಜೆ 7ಕ್ಕೆ ಭಜನೆ, 7.30ಕ್ಕೆ ಡ್ಯಾನ್ಸ್ ಕಾರ್ಯಕ್ರಮ, ರಾತ್ರಿ ಮಹಾಪೂಜೆ
  • ಮೊಗಪ್ಪೆ ಶ್ರೀಮುತ್ತು ಮಾರಿಯಮ್ಮ ದೇವಾಲಯದ ಬಳಿ ಕೊಳ್ತಿಗೆ ಸೌಹರ್ದ ಸಮಿತಿಯ ಆಶ್ರಯದಲ್ಲಿ ಸರ್ವಧರ್ಮಗಳ ಸಹಭಾಗಿತ್ವದಲ್ಲಿ ಸೌಹಾರ್ದ ಶ್ರೀ ಗಣೇಶೋತ್ಸವದ ಪ್ರಯುಕ್ತ ಮಧ್ಯಾಹ್ನ ಮಹಾಪೂಜೆ, 10ರಿಂದ ಕಬಡ್ಡಿ, ಸಂಜೆ 4.30ಕ್ಕೆ ಮಾಲೆತ್ತೋಡಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ 6.30ಕ್ಕೆ ಸಭಾ ಕಾರ್ಯಕ್ರಮ ರಾತ್ರಿ 8 ಕ್ಕೆ ಮಹಾಪೂಜೆ ಪ್ರಸಾದ ವಿತರಣೆ
  • ಸಾಲೆತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಬೆಳಿಗ್ಗೆ 7.30ಕ್ಕೆ, ಗಣಹೋಮ, 9ಕ್ಕೆ ಕುಣಿತ ಭಜನೆ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ 6.30 ಧಾರ್ಮಿಕ ಸಭಾ ಕಾರ್ಯಕ್ರಮ, ಸನ್ಮಾನ, ರಾತ್ರಿ 8.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ
  • ಕುಡ್ತಮುಗೇರು ಮಂಕುಡೆ ಶ್ರೀ ವಿಷ್ಣುಮೂರ್ತಿ ಭಜನಾ ಮಂದಿರದ ಕಲಾ ಮಂಟಪದಲ್ಲಿ 43ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಬೆಳಿಗ್ಗೆ 8ಕ್ಕೆ, ಗಣಪತಿ ಹವನ, 9ಕ್ಕೆ ಭಜನೆ, 10.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಮಧ್ಯಾಹ್ನ 12ಕ್ಕೆ ಸಭಾ ಕಾರ್ಯಕ್ರಮ, 1ಕ್ಕೆ ಮಹಾಪೂಜೆ, 2ರಿಂದ ಭಜನಾ ಸಂಕೀರ್ತನೆ, ಸಂಜೆ 6.30ಕ್ಕೆ ಮಹಾಪೂಜೆ, 1.30ರಿಂದ ನಾಟಕ ಗೌಜಿ ಗಮ್ಮತ್ತ್, ಸಂಜೆ 4ಕ್ಕೆ ಮಹಾಪೂಜೆ, ಜಲಸ್ಥಂಭನ
  • ನೇರಳೆಕಟ್ಟೆ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದಲ್ಲಿ ಪೂ. 8.30ಕ್ಕೆ ಗಣಹೋಮ, 9ಕ್ಕೆ ಮಹಾಪೂಜೆ, ಸರ್ವಾಲಂಕಾರ ಸೇವೆ, 10.30ರಿಂದ ಯಕ್ಷಗಾನ ಪ್ರಸಂಗ ದಕ್ಷಯಜ್ಞ- ಗಿರಿಜಾ ಕಲ್ಯಾಣ, ಅ.12.30ಕ್ಕೆ ಮಹಾಪೂಜೆ, ಸಂಜೆ 5.30ಕ್ಕೆ ರಂಗಪೂಜೆ, 6ಕ್ಕೆ ಪ್ರತಿಭಾ ಪುರಸ್ಕಾರ, ರಾತ್ರಿ 7.30ರಿಂದ ಸಂಗಮ್ ಬ್ರದರ್ಸ್(ರಿ) ಬೊಳ್ವಾರು ಪುತ್ತೂರು ಇವರಿಂದ ಡ್ಯಾನ್ಸ್.. ಡ್ಯಾನ್ಸ್.. ಡ್ಯಾನ್ಸ.. ಕಾರ್ಯಕ್ರಮ, 8ರಿಂದ ತುಳು ನಾಟಕ
  • ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ ಗಣಪತಿ ಹವನ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಪ್ರತಿಭಾಪುರಸ್ಕಾರ, ರಾತ್ರಿ 9.30ಕ್ಕೆ ರಂಗಪೂಜೆ. 

Bookings

Bookings are closed for this event.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.