Home_Page_Advt
Home_Page_Advt
Home_Page_Advt
Breaking News

31-12-2019

Map Unavailable

Date/Time
Date(s) - 31/12/2019
All Day

Categories No Categories


ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಮುಂದೆ ಓದಿ…

ಬಂಟ್ವಾಳ, ವಿಟ್ಲಮುಡ್ನೂರು-ಕುಳಗ್ರಾಮ ಪಿಲಿಪ್ಪೆ ವಿಷ್ಣುನಗರ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಧನುಪೂಜೆ ಮುಂದೆ ಓದಿ…

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಮುಂದೆ ಓದಿ…

ಪಾಣಾಜೆ ಆರ್ಲಪದವು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ ಮುಂದೆ ಓದಿ…

ಕೆದಂಬಾಡಿ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ 28ನೇ ವಾರ್ಷಿಕ ಪ್ರತಿಷ್ಠಾ ಮಂಗಳೋತ್ಸವ ಮುಂದೆ ಓದಿ…

ಕೊಳ್ತಿಗೆ ಪೆರ್ಲಂಪಾಡಿ ಗ್ರಾ.ಪಂ. ಸಭಾಭವನದಲ್ಲಿ ರೈತ ಮಿತ್ರ ಕೂಟ ವತಿಯಿಂದ ಕಾನೂನು ಮಾಹಿತಿ ಕಾರ್ಯಗಾರ ಮುಂದೆ ಓದಿ…

ಕಾವು ಬುಶ್ರಾ ಶಾಲಾ ಆವರಣದಲ್ಲಿ ಶಾಲಾ ವಾರ್ಷಿಕೋತ್ಸವ ಮುಂದೆ ಓದಿ…

ಕಾನತ್ತೂರು ಶ್ರೀ ನಾಲ್ವರ್ ದೈವಸ್ಥಾನದಲ್ಲಿ ಕಳಿಯಾಟ ಮಹೋತ್ಸವ ಮುಂದೆ ಓದಿ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿಸಾಮೂಹಿಕ ವಿವಾಹ ನೆರವೇರಿಸುವ ಬಗ್ಗೆ ಸಭೆ ಮುಂದೆ ಓದಿ…

ಬೆಟ್ಟಂಪಾಡಿ ರೆಂಜ ಹಯಾತ್ ನಗರ ಫಾರೂಖ್ ಜುಮಾ ಮಸೀದಿ ವಠಾರದಲ್ಲಿ 21ನೇ ಸ್ವಲಾತ್ ವಾರ್ಷಿಕದ ಪ್ರಯುಕ್ತ 4 ದಿವಸಗಳ ಧಾರ್ಮಿಕ ಉಪನ್ಯಾಸ ಹಾಗೂ ತಾಜುಲ್ ಉಲಮಾ ಅನುಸ್ಮರಣೆ ಮುಂದೆ ಓದಿ…

ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ಸಭಾಂಗಣದಲ್ಲಿ ಸಾಮಾನ್ಯ ಸಭೆ ಮುಂದೆ ಓದಿ…

ಶುಭಾರಂಭ

ದರ್ಬೆ ಸರ್ಕಲ್ ಹತ್ತಿರ ಪ್ರಶಾಂತ್ ಹೋಟೆಲ್‌ನ ಎದುರು ರಿಲಾಯನ್ಸ್ ಸ್ಮಾರ್ಟ್ ಶುಭಾರಂಭ ಮುಂದೆ ಓದಿ…

ಇಂದಿನ ಕಾರ್ಯಕ್ರಮ

  • ಪುತ್ತೂರು ಎಪಿಎಂಸಿ ಸಭಾಂಗಣದಲ್ಲಿ ಬೆಳಿಗ್ಗೆ 11.30ಕ್ಕೆ ಸಾಮಾನ್ಯ ಸಭೆ
  • ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಗರ ಸಂಕೀರ್ತನೆ
  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಸಂಜೆ 4ಕ್ಕೆ ಸಾಮೂಹಿಕ ವಿವಾಹ ನೆರವೇರಿಸುವ ಬಗ್ಗೆ ಸಭೆ
  • ಪುತ್ತೂರು ಮರೀಲು ಸ್ನೇಹನಗರ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ಕಟ್ಟೆಯಲ್ಲಿ ಸಂಜೆ 6.30ಕ್ಕೆ 18ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ರಾತ್ರಿ 8ಕ್ಕೆ ಕಚಗುಳಿ, ಸನ್ಮಾನ ಕಾರ್ಯಕ್ರಮ, ಮಹಾಪೂಜೆ
  • ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಸಂಜೆ 4.30ರಿಂದ ೫.೩೦ರ ತನಕ ಅಥ್ಲೆಟಿಕ್ ತರಬೇತಿಗೆ ಕ್ರೀಡಾಪಟುಗಳ ಆಯ್ಕೆ
  • ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಜೆ ೬.೩೦ಕ್ಕೆ ವಿಶೇಷ ರಂಗಪೂಜೆ
  • ಬೆಟ್ಟಂಪಾಡಿ ರೆಂಜ ಹಯಾತ್ ನಗರ ಫಾರೂಖ್ ಜುಮಾ ಮಸೀದಿ ವಠಾರದಲ್ಲಿ 21ನೇ ಸ್ವಲಾತ್ ವಾರ್ಷಿಕದ ಪ್ರಯುಕ್ತ 4 ದಿವಸಗಳ ಧಾರ್ಮಿಕ ಉಪನ್ಯಾಸ ಹಾಗೂ ತಾಜುಲ್ ಉಲಮಾ ಅನುಸ್ಮರಣೆ 
  • ಕುರಿಯ ಹಿ.ಪ್ರಾ ಶಾಲೆಯಲ್ಲಿ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ
  • ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ 
  • ಪರ್ಪುಂಜ ಸೌಗಂಧಿಕಾ ನರ್ಸರಿಯಲ್ಲಿ ಬೆಳಿಗ್ಗೆ ೧೦ರಿಂದ ಸಂಜೆ ೫ರ ತನಕ ರಾಷ್ಟ್ರಮಟ್ಟದ ಚಿತ್ರಕಲಾ ಪ್ರದರ್ಶನ `ಪಯಣ’ ದ ಮಾಹಿತಿ
  • ಕೆದಂಬಾಡಿ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ 28ನೇ ವಾರ್ಷಿಕ ಪ್ರತಿಷ್ಠಾ ಮಂಗಳೋತ್ಸವ 
  • ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಬೆಳಿಗ್ಗೆ 10ಕ್ಕೆ ಆಶ್ಲೇಷ ಬಲಿ, 11ಕ್ಕೆ ತುಲಾಭಾರ ಸೇವೆ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ರಾತ್ರಿ 10ಕ್ಕೆ ಪಂಚಮಿ ಬಲಿ ಉತ್ಸವ, ವಸಂತ ಕಟ್ಟೆಪೂಜೆ
  • ಕಾನತ್ತೂರು ಶ್ರೀ ನಾಲ್ವರ್ ದೈವಸ್ಥಾನದಲ್ಲಿ ಕಳಿಯಾಟ ಮಹೋತ್ಸವ
  • ಕಡಮಜಲು ಕೃಷಿ ಕ್ಷೇತ್ರದಲ್ಲಿ ರಾತ್ರಿ ಕಡಮಜಲು ಸುಭಾಸ್ ರೈಯವರ ದಾಂಪತ್ಯ ಜೀವನದ 40ನೇ ವರ್ಷಾಚರಣೆ ಮತ್ತು ಕೃಷಿ ಬದುಕಿನ 60ರ ಸಂಭ್ರಮಾಚರಣೆ
  • ಕಾವು ಬುಶ್ರಾ ಶಾಲಾ ಆವರಣದಲ್ಲಿ ಶಾಲಾ ವಾರ್ಷಿಕೋತ್ಸವ 
  • ಪಾಣಾಜೆ ಆರ್ಲಪದವು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ 
  • ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
  • ಕೊಳ್ತಿಗೆ ಗ್ರಾ.ಪಂ ಸಭಾಭವನದಲ್ಲಿ ಸಂಜೆ 4.30ಕ್ಕೆ ರೈತ ಮಿತ್ರಕೂಟ ಕೊಳ್ತಿಗೆ ಇದರ ವತಿಯಿಂದ ಕಾನೂನು ಮಾಹಿತಿ ಕಾರ್ಯಗಾರ
  • ವೊಟ್ಟೆತ್ತಡ್ಕ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಅಪರಾಹ್ನ 3ಕ್ಕೆ ಸ್ವಚ್ಛತಾ ಆಂದೋಲನದ ಸಮಾರೋಪ
    ಶುಭಾರಂಭ
  • ದರ್ಬೆ ಸರ್ಕಲ್ ಹತ್ತಿರ ಪ್ರಶಾಂತ್ ಹೋಟೆಲ್‌ನ ಎದುರು `ರಿಲಾಯನ್ಸ್ ಸ್ಮಾರ್ಟ್’ ಶುಭಾರಂಭ
    ಧನುಪೂಜೆ
  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ, ಕಾಮಣ ಅಗಳಿ ಶ್ರೀ ಸದಾಶಿವ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಹನುಮಗಿರಿ ಶ್ರೀ ಕ್ಷೇತ್ರ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮುರ್ತಿ ದೇವಸ್ಥಾನ, ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ೩೪ನೇ ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನ, ಕುಂಡಡ್ಕ ಪಿಲಿಪ್ಪೆ ವಿಷ್ಣುನಗರ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೇಪು ನೀರ್ಕಜೆ ಶ್ರೀ ಕೈಲಾಸೇಶ್ವರ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಧನುಪೂಜೆ

Bookings

Bookings are closed for this event.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.