HomePage_Banner
HomePage_Banner
HomePage_Banner
HomePage_Banner

Map Unavailable

Date/Time
Date(s) - 07/11/2017
12:00 am

Categories No Categories


ಬನ್ನೂರು ಭಾರತೀನಗರ ಶ್ರೀ ಬಲಮುರಿ ವಿದ್ಯಾಗಣಪತಿ ಮಂದಿರದಲ್ಲಿ ರಾತ್ರಿ ೭ರಿಂದ ಕಾರ್ತಿಕ ಪೂಜೆ

ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಸಂಜೆ ೬ರಿಂದ ಯೋಗ ತರಬೇತಿ ಶಿಬಿರ

ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಸಂಜೆ ೬ಕ್ಕೆ ದೀಪ ನಮಸ್ಕಾರ, ರಾತ್ರಿ ಪೂಜೆ, ಉತ್ಸವ

ಗೋಳಿತ್ತೊಟ್ಟು ಸಿದ್ಧಿ ವಿನಾಯಕ ಕಲಾಮಂದಿರದಲ್ಲಿ ಬೆಳಿಗ್ಗೆ ೧೦ಕ್ಕೆ ಕಾವೂರು ಬಿ.ಜಿ.ಎಸ್. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಬೆಳಂದೂರು ಗ್ರಾ.ಪಂ. ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಜಮಾಬಂದಿ ಸಭೆ

ಅರಿಯಡ್ಕ ಗ್ರಾ.ಪಂ. ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಮತ್ತು ರೋಜ್‌ಗಾರ್ ದಿವಸ್

ಪಾಣಾಜೆ ಆರ್ಲಪದವು ಶ್ರೀ ದುರ್ಗಾ ಸಭಾಭವನದಲ್ಲಿ ಬೆಳಿಗ್ಗೆ ೫ರಿಂದ ಆನಂದೋತ್ಸವ ಶಿಬಿರ

ಬೆಟ್ಟಂಪಾಡಿ ಗ್ರಾ.ಪಂ. ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ

ರಾಮಕುಂಜ, ಕೋಡಿಂಬಾಳ, ನರಿಮೊಗರು, ಕುರಿಯ, ನಗರಸಭೆ, ಕೊಣಾಲು, ಪಡುವನ್ನೂರು, ಕುದ್ಮಾರು, ನಿಡ್ಪಳ್ಳಿ ಗ್ರಾಮಗಳಲ್ಲಿ ಕಾಲುಬಾಯಿ ರೋಗ ಲಸಿಕೆ

ಪುತ್ತೂರು ಸಿಟಿ ಗೋಲ್ಡ್‌ನಲ್ಲಿ ನೆಕ್ಲೇಶ್ ಫೆಸ್ಟ್

ಕುಂಜಾರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ರಾತ್ರಿ ೭.೩೦ಕ್ಕೆ ಕಾರ್ತಿಕ ಪೂಜೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.