Home_Page_Advt
Home_Page_Advt
Home_Page_Advt
Breaking News

30-12-2019

Map Unavailable

Date/Time
Date(s) - 30/12/2019
All Day

Categories No Categories


ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಮುಂದೆ ಓದಿ…

ಬಂಟ್ವಾಳ, ವಿಟ್ಲಮುಡ್ನೂರು-ಕುಳಗ್ರಾಮ ಪಿಲಿಪ್ಪೆ ವಿಷ್ಣುನಗರ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಧನುಪೂಜೆ ಮುಂದೆ ಓದಿ…

ಸುಳ್ಯ ಕೊಡಿಯಾಲ ಮೂವಪ್ಪೆ ಕಿ.ಪ್ರಾಥಮಿಕ ಶಾಲೆಯಲ್ಲಿ  ರಾಷ್ಟ್ರೀಯ ಸೇವಾ ಯೋಜನೆ  ವಿದ್ಯಾರಶ್ಮೀ ಪ್ರಥಮ ದರ್ಜೆ ಕಾಲೇಜು ಸವಣೂರು ವತಿಯಿಂದ  ವಾರ್ಷಿಕ ವಿಶೇಷ ಶಿಬಿರ ಮುಂದೆ ಓದಿ…

ಏನೆಕಲ್ಲು ಶ್ರೀ ಶಾಂಖಪಾಲ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಕಡಬ ತಾ ಕುದ್ಮಾರು ಹತ್ತನೆಕಲ್ಲು ಗಿರಿಯಪ್ಪ ಗೌಡರ ಪುತ್ರ ದೀಪಿಕಾ ಮತ್ತು ಕಡಬ ತಾ. ಏನೆಕಲ್ಲು ಹೊಸಂಗಡಿ ಗಂಗಾಧರ ಗೌಡರ ಪುತ್ರ ದಿನೇಶ್ ರವರ ವಿವಾಹ ಮುಂದೆ ಓದಿ…

ಆರ್ಯಾಪು ಶ್ರೀ ಸುಬ್ರಹ್ಮಣ್ಯ  ದೇವಸ್ಥಾನದಲ್ಲಿ ವಿಶೇಷ ರಂಗಪೂಜೆ ಮುಂದೆ ಓದಿ…

ಪೇರಲ್ತಡ್ಕ ದ.ಕ.ಜಿ.ಪಂ.ಉನ್ನತ ಹಿ.ಪ್ರಾ. ಶಾಲೆಯ ವಾರ್ಷಿಕೋತ್ಸವ ಮುಂದೆ ಓದಿ…

ಕೊಳ್ತಿಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ  ವಿಶೇಷ ಗ್ರಾಮ ಸಭೆ ಮುಂದೆ ಓದಿ…

ಕೆದಂಬಾಡಿ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ 28ನೇ ವಾರ್ಷಿಕ ಪ್ರತಿಷ್ಠಾ ಮಂಗಳೋತ್ಸವ ಮುಂದೆ ಓದಿ…

ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಮುಂದೆ ಓದಿ…

ಕಾನತ್ತೂರು ಶ್ರೀ ನಾಲ್ವರ್ ದೈವಸ್ಥಾನದಲ್ಲಿ ಕಳಿಯಾಟ ಮಹೋತ್ಸವ ಮುಂದೆ ಓದಿ…

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ವಿಶ್ವಹಿಂದೂ ಪರಿಷದ್ ಪುತ್ತೂರು ಪ್ರಖಂಡ ವತಿಯಿಂದ ಸರಣಿ ಉಪನ್ಯಾಸ ಕಾರ್ಯಕ್ರಮ “ಶ್ರೀ ಪುರಂದರದಾಸರು” ಮುಂದೆ ಓದಿ…

ಇಂದಿನ ಕಾರ್ಯಕ್ರಮ

30-12-2019

  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಂಜೆ 6ಕ್ಕೆ ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ವತಿಯಿಂದ ಮಹಾಪುರುಷರ ಕುರಿತು ಸರಣಿ ಉಪನ್ಯಾಸ
  • ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಗರ ಸಂಕೀರ್ತನೆ
  • ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಜೆ 6.30ಕ್ಕೆ ವಿಶೇಷ ರಂಗಪೂಜೆ
  • ಕೊಡಿಯಾಲ ಮೂವಪ್ಪೆ ಕಿ.ಪ್ರಾ ಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಸವಣೂರು ಇದರ ವತಿಯಿಂದ ವಾರ್ಷಿಕ ವಿಶೇಷ ಶಿಬಿರ
  • ಕುರಿಯ ಹಿ.ಪ್ರಾ ಶಾಲೆಯಲ್ಲಿ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ
  • ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವದ ಪ್ರಯುಕ್ತ ಬೆಳಿಗ್ಗೆ ಗಣಪತಿ ಹೋಮ
  • ಪರ್ಪುಂಜ ಸೌಗಂಧಿಕಾ ನರ್ಸರಿಯಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರ ತನಕ ರಾಷ್ಟ್ರಮಟ್ಟದ ಚಿತ್ರಕಲಾ ಪ್ರದರ್ಶನ `ಪಯಣ’ ದ ಮಾಹಿತಿ
  • ಪುಣಚ ದಲ್ಕಾಜೆಗುತ್ತು ಶ್ರೀ ಜಠಾಧಾರಿ ಮಲರಾಯ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವದ ಪ್ರಯುಕ್ತ ರಾತ್ರಿ 8ಕ್ಕೆ ಶ್ರೀ ಭೈರವ ದೈವದ ತಂಬಿಲ, ಶ್ರೀ ರಾಹುಗುಳಿಗ ತಂಬಿಲ
  • ಕೆದಂಬಾಡಿ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ 28ನೇ ವಾರ್ಷಿಕ ಪ್ರತಿಷ್ಠಾ ಮಂಗಳೋತ್ಸವದ ಪ್ರಯುಕ್ತ ಬೆಳಿಗ್ಗೆ 8.30ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 12.15ಕ್ಕೆ ಕಟೀಲು ಶ್ರೀ ದೇವಿಗೆ ಪೂಜೆ, 12.30ಕ್ಕೆ ಸಭಾ ಕಾರ್ಯಕ್ರಮ, ರಾತ್ರಿ 7.30ಕ್ಕೆ ಭಜನೆ, 9.30ಕ್ಕೆ ಯಕ್ಷಗಾನ `ಭಸ್ಮಾಸುರ ಮೋಹಿನಿ-ರುಕ್ಮಾಂಗದ ಚರಿತ್ರೆ ಭಕ್ತ ಸುಧನ್ವ’
  • ಕೊಳ್ತಿಗೆ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ
  • ದರ್ಬೆತ್ತಡ್ಕ ಕೃಷ್ಣಪುರದಲ್ಲಿ ಸಂಜೆ 4ಕ್ಕೆ ದರ್ಬೆತ್ತಡ್ಕ ಶ್ರೀ ವಿಷ್ಣುಮೂರ್ತಿ ಒತ್ತೆಕೋಲ ಸಮಿತಿಯ ವತಿಯಿಂದ ನಡೆಯುವ ಒತ್ತೆಕೋಲದ ಬಗ್ಗೆ ಪೂರ್ವಭಾವಿ ಸಭೆ
  • ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ 11ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಬೆಳಿಗ್ಗೆ ೭ಕ್ಕೆ ಗೊನೆ ಮುಹೂರ್ತ
  • ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಬೆಳಿಗ್ಗೆ 9ಕ್ಕೆ 108ತೆಂಗಿನಕಾಯಿ ಗಣಪತಿ ಹವನ ಪ್ರಾರಂಭ, ಮಧ್ಯಾಹ್ನ 12ಕ್ಕೆ ಗಣಪತಿ ಹವನ ಪೂರ್ಣಾಹುತಿ, ಮಹಾಪೂಜೆ, ರಾತ್ರಿ 8ಕ್ಕೆ ಯಕ್ಷಗಾನ `ಸುದರ್ಶನ ವಿಜಯ’
  • ಕಾನತ್ತೂರು ಶ್ರೀ ನಾಲ್ವರ್ ದೈವಸ್ಥಾನದಲ್ಲಿ ಕಳಿಯಾಟ ಮಹೋತ್ಸವ
    ಧನುಪೂಜೆ
  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ, ಕಾಮಣ ಅಗಳಿ ಶ್ರೀ ಸದಾಶಿವ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಹನುಮಗಿರಿ ಶ್ರೀ ಕ್ಷೇತ್ರ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮುರ್ತಿ ದೇವಸ್ಥಾನ, ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, 34ನೇ ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನ, ಕುಂಡಡ್ಕ ಪಿಲಿಪ್ಪೆ ವಿಷ್ಣುನಗರ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೇಪು ನೀರ್ಕಜೆ ಶ್ರೀ ಕೈಲಾಸೇಶ್ವರ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಧನುಪೂಜೆ

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.