Home_Page_Advt
Home_Page_Advt
Home_Page_Advt
Breaking News

5-1-2020

Map Unavailable

Date/Time
Date(s) - 05/01/2020
All Day

Categories No Categories


ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಮುಂದೆ ಓದಿ…

ಬಂಟ್ವಾಳ, ವಿಟ್ಲಮುಡ್ನೂರು-ಕುಳಗ್ರಾಮ ಪಿಲಿಪ್ಪೆ ವಿಷ್ಣುನಗರ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಧನುಪೂಜೆ ಮುಂದೆ ಓದಿ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ನವಚೇತನ ಸ್ನೇಹ ಸಂಗಮ ಮತ್ತ ಜೇಸಿಐ ಪುತ್ತೂರು ವತಿಯಿಂದ ಸಾವಯವ ಹಬ್ಬ ಮುಂದೆ ಓದಿ…

ಪುತ್ತೂರು ಕೋರ್ಟ್ ರಸ್ತೆಯಲ್ಲಿರುವ ಶ್ರೀ ಸತ್ಯಸಾಯಿ ಸೇವಾ ಮಂದಿರದಲ್ಲಿ ಅಂದರ ಸೇವಾ ಸಂಘದ  ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಮುಂದೆ ಓದಿ…

ಕುರಿಯ ಉಳ್ಳಾಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮುಂದೆ ಓದಿ…

ಶ್ರೀ ರಾಮಕೃಷ್ಣ ಸೇವಾ ಸಮಾಜದ ವಠಾರದ ಎಂ.ಸದಾಶಿವ ರಾವ್ ಸಭಾಭವನದಲ್ಲಿ ಶ್ರೀ ರಾಮಕೃಷ್ಣ ಸೇವಾ ಸಮಾಜ ಸ್ಥಾಪಕರ ದಿನಾಚರಣೆ ಮತ್ತು ವಾರ್ಷಿಕೋತ್ಸವ ಮುಂದೆ ಓದಿ…

ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶಾಲಾ ವಾರ್ಷಿಕೋತ್ಸವ, ನೂತನ ಕಟ್ಟಡಗಳ ಲೋಕಾರ್ಪಣೆ ಮತ್ತು ರಜತ ಸಂಭ್ರಮ ಸಮಾರೋಪ ಹಾಗೂ ಉದಯಾಸ್ತಮಾನ ಸೇವೆ ಶ್ರೀನಿವಾಸ ಕಲ್ಯಾಣ್ಯೋತ್ಸವ, ಪ್ರಬೋದನ-ಅಭಿನಂದನ ಮುಂದೆ ಓದಿ…

ಕುಂಡಡ್ಕ ವಿಷ್ಣುನಗರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ಯುವಕ ವೃಂದದ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮುಂದೆ ಓದಿ…

ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ವಾರ್ಷಿಕೋತ್ಸವ ಮತ್ತು ಸಹಾಯಧನ ಹಸ್ತಾಂತರ ಹಾಗೂ ಸನ್ಮಾನ ಮುಂದೆ ಓದಿ…

ಪುತ್ತೂರು ಅನುರಾಗ ವಠಾರದಲ್ಲಿ ಶ್ರೀಪಾದ ಸ್ರ್ಮತಿ ಶ್ರೀ ಪೇಜಾವರ ವಿಶ್ವೇಶ್ವತೀರ್ಥರಿಗೆ ಸಾರ್ವಜನಿಕ ನುಡಿ ನಮನ ಮುಂದೆ ಓದಿ…

ವಿಟ್ಲ ಶಾಂತಿನಗರ ಅಕ್ಷಯ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಂಗಣದಲ್ಲಿ  ಬಂಟ್ವಾಳ ತಾ. ಗೌಡರ ಯಾನೆ ಒಕ್ಕಲಿಗರ ಸಂಘ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಪ್ರತಿಭಾ ಪುರಸ್ಕಾರ ಮತ್ತು  ನಿವೃತ್ತ ಯೋಧರಿಗೆ ಗೌರವಾರ್ಪಣೆ ಮುಂದೆ ಓದಿ…

ಶುಭವಿವಾಹ

ಮಹಮ್ಮದ್ ಇಕ್ಬಾಲ್ -ಫಾತಿಮತ್ ರೈಹಾನ

ಪರ್ಪುಂಜ ಮಲ್ಟಿಫ್ಲೆಕ್ಸ್ ಅಬ್ರಾಡ್ ಅಡಿಟೋರಿಯಂನಲ್ಲಿ ಕೆಯ್ಯೂರು ಕಟ್ಟತ್ತಾರು  ಸುಲೈಮಾನ್ ರವರ ಪುತ್ರ ಮಹಮ್ಮದ್ ಇಕ್ಬಾಲ್ ಮತ್ತು ಕೊಡಿಪ್ಪಾಡಿ ಹುಸೈನ್ ರವರ ಪುತ್ರಿ ಫಾತಿಮತ್ ರೈಹಾನರವರ ವಿವಾಹ ಮುಂದೆ ಓದಿ…

 

Bookings

Bookings are closed for this event.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.