Home_Page_Advt
Home_Page_Advt
Home_Page_Advt
Breaking News

6-1-2020

Map Unavailable

Date/Time
Date(s) - 06/01/2020
All Day

Categories No Categories


ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಮುಂದೆ ಓದಿ…

ಬಂಟ್ವಾಳ, ವಿಟ್ಲಮುಡ್ನೂರು-ಕುಳಗ್ರಾಮ ಪಿಲಿಪ್ಪೆ ವಿಷ್ಣುನಗರ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಧನುಪೂಜೆ ಮುಂದೆ ಓದಿ…

ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅರ್ಧ ಏಕಾಹ ಭಜನೆ ಮುಂದೆ ಓದಿ…

ಇಂದಿನ ಕಾರ್ಯಕ್ರಮ

  • ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ ಬಗ್ಗೆ ಮಾಹಿತಿ ಕಾರ್ಯಾಗಾರ
  • ದ.ಕ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5.30ರ ತನಕ ಮತದಾರರ ಪಟ್ಟಿ ಪರಿಷ್ಕರಣೆ ಅಂಗವಾಗಿ ನೋಂದಣಿ
  • ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅರ್ಧ ಏಕಾಹ ಭಜನೆ 
  • ಬಂಟ್ವಾಳ ಮಿನಿವಿಧಾನ ಸೌಧದ ಎದುರು ದ,ಕ ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ ಪ್ರತಿಭಟನೆ
  • ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ 11ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಬೆಳಿಗ್ಗೆ 6ಕ್ಕೆ ಅರ್ಧ ಏಕಾಹಭಜನೆ ಪ್ರಾರಂಭ, 8ಕ್ಕೆ ಮಹಾಗಣಪತಿ ಹೋಮ, ಆಶ್ಲೇಷ ಬಲಿ, ಶ್ರೀ ಸತ್ಯನಾರಾಯಣ ಪೂಜೆ, ಕಲಶಾಭಿಷೇಕ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ರಾತ್ರಿ 7ಕ್ಕೆ ದೈವಗಳ ಭಂಡಾರ ತೆಗೆಯುವುದು, 8ಕ್ಕೆ ಮಹಾಪೂಜೆ, 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಬೆಡಿ ಪ್ರದರ್ಶನ, ದರ್ಶನ ಬಲಿ ಉತ್ಸವ, ಬಟ್ಟಲು ಕಾಣಿಕೆ, 10.30ಕ್ಕೆ ನಾಟಕ `ಗಿರಿಗಿಟ್ ಗಿರಿಧರೆ’, 12ಕ್ಕೆ ದೈವಗಳ ನೇಮೋತ್ಸವ
  • ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲ ಚಿಂತನೆ
  • ಪುಣಚ ಬೈಲುಗುತ್ತು ಶ್ರೀ ಧೂಮಾವತಿ ದೈವಸ್ಥಾನದಲ್ಲಿ ರಾತ್ರಿ ಪುದಕೋಲ ನೇಮ
  • ಪುತ್ತೂರು ಬಂಟರ ಭವನದಲ್ಲಿ ಸಂಜೆ 3.30ಕ್ಕೆ ಯುವ ಬಂಟರ ಕ್ರಿಕೆಟ್ ಪಂದ್ಯಾಟದ ಆಮಂತ್ರಣ ಪತ್ರ ಬಿಡುಗಡೆ
  • ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ವಠಾರದ ಪಂಚಲಿಂಗೇಶ್ವರ ಸದನದಲ್ಲಿ ಸಂಜೆ 5ಕ್ಕೆ ಪೇಜಾವರ ಮಠಾಧೀಶ ಶ್ರೀವಿಶ್ವೇಶ ತೀರ್ಥ ಶ್ರೀಪಾದಂಗಳವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಹಾಗೂ ಗುರು ಸ್ಮರಣೆ
  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ-ಆದರ್ಶ ಆಸ್ಪತ್ರೆ ರಸ್ತೆ ಬಳಿಯ ಬರೆಕೆರೆ ವೆಂಕಟ್ರಮಣ ಸಮುದಾಯ ಭವನದಲ್ಲಿ ಸಂಜೆ 4.30 ರಿಂದ 6ರ ತನಕ ಉಚಿತ ವಿಶ್ವಶಾಂತಿ ಧ್ಯಾನ ಕಾರ್ಯಕ್ರಮ
    ಧನುಪೂಜೆ
  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ, ಕಾಮಣ ಅಗಳಿ ಶ್ರೀ ಸದಾಶಿವ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಹನುಮಗಿರಿ ಶ್ರೀ ಕ್ಷೇತ್ರ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮುರ್ತಿ ದೇವಸ್ಥಾನ, ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, 34ನೇ ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನ, ಕುಂಡಡ್ಕ ಪಿಲಿಪ್ಪೆ ವಿಷ್ಣುನಗರ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೇಪು ನೀರ್ಕಜೆ ಶ್ರೀ ಕೈಲಾಸೇಶ್ವರ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಧನುಪೂಜೆ

Bookings

Bookings are closed for this event.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.