Home_Page_Advt
Home_Page_Advt
Home_Page_Advt
Breaking News

7-01-2020

Map Unavailable

Date/Time
Date(s) - 07/01/2020
All Day

Categories No Categories


ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಮುಂದೆ ಓದಿ…

ಬಂಟ್ವಾಳ, ವಿಟ್ಲಮುಡ್ನೂರು-ಕುಳಗ್ರಾಮ ಪಿಲಿಪ್ಪೆ ವಿಷ್ಣುನಗರ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಧನುಪೂಜೆ ಮುಂದೆ ಓದಿ…

ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ, ರಥೋತ್ಸವ ಮುಂದೆ ಓದಿ…

ಚಿಕ್ಕಮುಡ್ನೂರು ಮೂಡಾಯುರುಗುತ್ತು ಅರಿಗೋ ಪೆರ್ಮಂಡ ಗರೋಡಿಯಲ್ಲಿ ಶ್ರೀ ಬೈದೇರುಗಳ ನೇಮ ಮುಂದೆ ಓದಿ…

ಪುಣಚಾ ಸಂಕೇಶ ಕೊಡಂಗೆ ಶ್ರೀ ಧೂಮಾವತಿ ದೈವಸ್ಥಾನದದಲ್ಲಿ ಗ್ರಾಮ ದೈವ ಧೂಮವತಿ ನೇಮೋತ್ಸವ ಮುಂದೆ ಓದಿ…

ಕುಂಬ್ರ ರಾಮಗಿರಿ ಶ್ರೀ ರಾಮ ಭಜನಾ ಮಂದಿರದ ಸಭಾಂಗಣದಲ್ಲಿ ಕುಂಬ್ರ ವಿಶ್ವ ಯುವಕ ಮಂಡಲದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ,  ಪಡ್ಡಂಬೈಲುಗುತ್ತು ದಿ. ನಾರಾಯಣ ರೈ ಸ್ಮರಣಾರ್ಥ ಮಂದಾರ ಪ್ರಶಸ್ತಿ ಪ್ರದಾನ ಸಮಾರಂಭ, ನಾಟಕ ಗಿರಿಗಿಟ್ ಗಿರಿಧರೆ ಮುಂದೆ ಓದಿ..

ಮುಂಡೂರು ಗ್ರಾ.ಪಂ ಸಭಾಂಗಣದಲ್ಲಿ ಕೆ ಮಹಿಳಾ ಗ್ರಾಮ ಸಭೆ ಮುಂದೆ ಓದಿ…

 

ಇಂದಿನ ಕಾರ್ಯಕ್ರಮ

  • ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಬೆಳಿಗ್ಗೆ ೯.೪೫ಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ `ವಿವರ್ತ-೨೦೨೦’ ವಿವಿ ಮಟ್ಟದ ಸ್ಪರ್ಧೆ
  • ಪುತ್ತೂರು ಶ್ರೀ ಸತ್ಯ ಸಾಯಿ ಮಂದಿರದಲ್ಲಿ ಅಪರಾಹ್ನ ೩ರಿಂದ ಉಚಿತ ವೈದ್ಯಕೀಯ ಶಿಬಿರ
  • ದ.ಕ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೆಳಿಗ್ಗೆ ೧೦ರಿಂದ ಸಂಜೆ ೫.೩೦ರ ತನಕ ಮತದಾರರ ಪಟ್ಟಿ ಪರಿಷ್ಕರಣೆ ಅಂಗವಾಗಿ ನೋಂದಣಿ
  • ಕುಂಜಾರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಮತ್ತು ತುಳಸಿ ಅರ್ಚನೆ, ಸೀಯಾಳ ಅಭಿಷೇಕ, ಬೆಳಿಗ್ಗೆ ೮ಕ್ಕೆ ದೇವತಾ ಪ್ರಾರ್ಥನೆ, ಗಣಪತಿ ಹವನ, ಕಲಶ ಪ್ರತಿಷ್ಠೆ, ಕಲಶಾಭಿಷೇಕ, ೧೦.೩೦ಕ್ಕೆ ವಿಷ್ಣು ಸಹಸ್ರನಾಮ ಮತ್ತು ದೇವರ ನಾಮ ಸ್ಮರಣೆ, ಮಧ್ಯಾಹ್ನ ೧ಕ್ಕೆ ಮಹಾಪೂಜೆ
  • ಕುಂಬ್ರ ರಾಮಗಿರಿ ಶ್ರೀ ರಾಮ ಭಜನಾ ಮಂದಿರದ ಸಭಾಂಗಣದಲ್ಲಿ ಕುಂಬ್ರ ವಿಶ್ವ ಯುವಕ ಮಂಡಲದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ, ಸಂಜೆ ೬.೩೦ಕ್ಕೆ ಪಡ್ಡಂಬೈಲುಗುತ್ತು ದಿ. ನಾರಾಯಣ ರೈ ಸ್ಮರಣಾರ್ಥ `ಮಂದಾರ ಪ್ರಶಸ್ತಿ ಪ್ರದಾನ ಸಮಾರಂಭ’, ನಾಟಕ `ಗಿರಿಗಿಟ್ ಗಿರಿಧರೆ’
  • ಚಿಕ್ಕಮುಡ್ನೂರು ಗ್ರಾಮದ ಮುಡಾಯೂರು ಅರಿಗೊ ಪೆರ್ಮಂಡ ಗರೋಡಿಯಲ್ಲಿ ಶ್ರೀ ಬೈದೇರುಗಳ ನೇಮೋತ್ಸವದ ಪ್ರಯುಕ್ತ ರಾತ್ರಿ ಶ್ರೀ ವಿಷ್ಣುದೇವರಿಗೆ ರಂಗಪೂಜೆ, ಮೂಡಾಯುರುಗುತ್ತಿನಿಂದ ಭಂಡಾರ ತೆಗೆದು ಬೈದೇರುಗಳ ತಂಬಿಲ
  • ಐತ್ತೂರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಜಮಾಬಂಧಿ ಸಭೆ
  • ಪುತ್ತೂರು ತಾ.ಪಂ. ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ.
  • ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವದ ಪ್ರಯುಕ್ತ ಬೆಳಿಗ್ಗೆ ೭ಕ್ಕೆ ಗೊನೆ ಕಡಿಯುವುದು
  • ಪುಣಚ ಬೈಲುಗುತ್ತು ಶ್ರೀ ಧೂಮಾವತಿ ದೈವಸ್ಥಾನದಲ್ಲಿ ಬೆಳಿಗ್ಗೆ ೧೦ಕ್ಕೆ ಧೂಮಾವತಿ ದೈವದ ನೇಮೋತ್ಸವ ಮಧ್ಯಾಹ್ನ ೧ಕ್ಕೆ ಹರಿಕೆ ಮತ್ತು ಅನ್ನಸಂತರ್ಪಣೆ
  • ಉಪ್ಪಿನಂಗಡಿ ಇಂಡಿಯನ್ ಸ್ಕೂಲ್ ಎದುರುಗಡೆ ಅಪರಾಹ್ನ ೨.೩೦ರಿಂದ ಸಂಜೆ ೬ರ ತನಕ ಉಪ್ಪಿನಂಗಡಿ ನಾಗರಿಕ ಹಿತರಕ್ಷಣಾ ವೇದಿಕೆಯ ಆಶ್ರಯದಲ್ಲಿ `ಸಂವಿಧಾನ ಉಳಿಸಿ ದೇಶ ರಕ್ಷಿಸಿ’ ಪ್ರತಿಭಟನೆ
  • ಮುಂಡೂರು ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಮಹಿಳಾ ಗ್ರಾಮ ಸಭೆ
  • ಪೊಸೊಳಿಗೆ ಬದ್ರಿಯಾ ಜುಮಾ ಮಸೀದಿಯಲ್ಲಿ ಬದ್ರಿಯಾ ಜುಮಾ ಮಸೀದಿ ಪೊಸೊಳಿಗೆ ಪೇರಡ್ಕ ಹಾಗೂ ಎಸ್‌ಕೆಎಸ್‌ಎಸ್‌ಎಫ್ ಪೊಸೊಳಿಗೆ ಶಾಖೆಯ ೩ನೇ ವಾರ್ಷಿಕ ಪ್ರಯುಕ್ತ ಮತ ಪ್ರಭಾಷಣ, ರಾತ್ರಿ ೮.೩೦ಕ್ಕೆ ಅನುಸ್ಮರಣೆ ಕಾರ್ಯಕ್ರಮ
    ಧನುಪೂಜೆ
  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ, ಕಾಮಣ ಅಗಳಿ ಶ್ರೀ ಸದಾಶಿವ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಹನುಮಗಿರಿ ಶ್ರೀ ಕ್ಷೇತ್ರ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮುರ್ತಿ ದೇವಸ್ಥಾನ, ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ೩೪ನೇ ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನ, ಕುಂಡಡ್ಕ ಪಿಲಿಪ್ಪೆ ವಿಷ್ಣುನಗರ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೇಪು ನೀರ್ಕಜೆ ಶ್ರೀ ಕೈಲಾಸೇಶ್ವರ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಧನುಪೂಜೆ
    ಉತ್ತರ ಕ್ರಿಯೆ
  • ಬಿಳಿನೆಲೆ ನಾಗಶ್ರೀ ನಿಲಯದಲ್ಲಿ ಮಧ್ಯಾಹ್ನ ೧೨ಕ್ಕೆ ಬಿಳಿನೆಲೆ ಕಳಿಗೆ ಪಟೇಲ್ ಬಾಬು ಗೌಡರವರ ಉತ್ತರ ಕ್ರಿಯೆ

Bookings

Bookings are closed for this event.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.