Home_Page_Advt
Home_Page_Advt
Breaking News

8-01-2020

Map Unavailable

Date/Time
Date(s) - 08/01/2020
All Day

Categories No Categories


ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಮುಂದೆ ಓದಿ…

ಬಂಟ್ವಾಳ, ವಿಟ್ಲಮುಡ್ನೂರು-ಕುಳಗ್ರಾಮ ಪಿಲಿಪ್ಪೆ ವಿಷ್ಣುನಗರ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಧನುಪೂಜೆ ಮುಂದೆ ಓದಿ…

ಚಿಕ್ಕಮುಡ್ನೂರು ಮೂಡಾಯುರುಗುತ್ತು ಅರಿಗೋ ಪೆರ್ಮಂಡ ಗರೋಡಿಯಲ್ಲಿ ಶ್ರೀ ಬೈದೇರುಗಳ ನೇಮ ಮುಂದೆ ಓದಿ…

ಕೊಳ್ತಿಗೆ ಗ್ರಾ.ಪಂ ಸಭಾಭವನದಲ್ಲಿ  ಸಾಮಾನ್ಯ ಸಭೆ ಮುಂದೆ ಓದಿ… 

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ  ಅಯ್ಯಪ್ಪ ದೀಪೋತ್ಸವ ಮುಂದೆ ಓದಿ…

ಸಾರಡ್ಕದಲ್ಲಿ  ಆರಾಧನಾ ಕಲಾ ಭವನ ಲೋಕಾರ್ಪಣಾ ಮುಂದೆ ಓದಿ…

ಪಡ್ನೂರು ಕುಂಜಾರು  ಮದಗ ಶ್ರೀ ಜನಾರ್ದನ ದೇವಸ್ಥಾನದ ರಥೋತ್ಸವ ಕಾರ್ಯಕ್ರಮ ಮುಂದೆ ಓದಿ…

ಪುತ್ತೂರು ಪರಾಶರ ಸಭಾಂಗಣದಲ್ಲಿ ಪುತ್ತೂರು ವಕೀಲರ ಸಂಘದ 21 ದಿನಗಳ ಯೋಗ-ಪ್ರಾಣಾಯಾಮ-ಧ್ಯಾನ ಹಾಗೂ ಜೀವನ ಸಬಲೀಕರಣ ತರಬೇತಿ ಕಾರ್ಯಕ್ರಮ ಮುಂದೆ ಓದಿ…

ಇಂದಿನ ಕಾರ್ಯಕ್ರಮ

  • ಪುತ್ತೂರು ಪರಾಶರ ಸಭಾಂಗಣದಲ್ಲಿ ವಕೀಲರ ಸಂಘ ಪುತ್ತೂರು ಇದರ ವತಿಯಿಂದ ಸಂಜೆ 6ರಿಂದ ಯೋಗ-ಪ್ರಾಣಾಯಾಮ-ಧ್ಯಾನ ಹಾಗೂ ಜೀವನ ಸಬಲೀಕರಣ ತರಬೇತಿ ಕಾರ್ಯಕ್ರಮ
  • ಪುತ್ತೂರು ಕಸಬಾ ಗ್ರಾಮದ ಕರ್ಕುಂಜೆ ಬಾರಿಕೆ ಕುಟುಂಬದ ತರವಾಡು ಮನೆಯಲ್ಲಿ ಬೆಳಿಗ್ಗೆ ಗಣಪತಿ ಹೋಮ, ನಾಗತಂಬಿಲ, ರಾತ್ರಿ ದೈವಗಳ ಭಂಡಾರ ತೆಗೆದು ಹುಲಿಭೂತ, ವರ್ಣರ ಪಂಜುರ್ಲಿ, ಕುಪ್ಪೆ ಪಂಜುರ್ಲಿ, ಕಲ್ಲುರ್ಟಿ ದೈವಗಳ ನೇಮ
  • ದ.ಕ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5.30ರ ತನಕ ಮತದಾರರ ಪಟ್ಟಿ ಪರಿಷ್ಕರಣೆ ಅಂಗವಾಗಿ ನೋಂದಣಿ
  • ಕುಂಜಾರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸಂಜೆ 6ರಿಂದ ಭಜನೆ, 7ಕ್ಕೆ ಚೆಂಡೆ ಸೇವೆ, ಮಹಾಪೂಜೆ, 7.30ಕ್ಕೆ ಸಂಗೀತ ಕಾರ್ಯಕ್ರಮ, ರಾತ್ರಿ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಕಟ್ಟೆ ಪೂಜೆ
  • ಚಿಕ್ಕಮುಡ್ನೂರು ಮೂಡಾಯುರುಗುತ್ತು ಅರಿಗೋ ಪೆರ್ಮಂಡ ಗರೋಡಿಯಲ್ಲಿ ಶ್ರೀ ಬೈದೇರುಗಳ ನೇಮ 
  • ಒಳಮೊಗ್ರು ಮೊಡಪ್ಪಾಡಿ ಗುತ್ತು ತರವಾಡು ಮನೆಯಲ್ಲಿ ಬೆಳಿಗ್ಗೆ 7ಕ್ಕೆ ಮಹಾಗಣಪತಿ ಹೋಮ, ನಾಗ ತಂಬಿಲ, 11ಕ್ಕೆ ಶ್ರೀ ವೆಂಕಟರಮಣ ದೇವರ ಹರಿಸೇವೆ, ರಾತ್ರಿ 8ಕ್ಕೆ ಶ್ರೀ ಜಠಾಧಾರಿ ಹಾಗೂ ಪರಿವಾರ ದೈವಗಳ ಭಂಡಾರ ತೆಗೆಯುವುದು, 10ಕ್ಕೆ ಶ್ರೀ ಜಠಾಧಾರಿ ದೈವದ ಮಹಿಮೆ
  • ಕೌಕ್ರಾಡಿ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಗ್ರಾಮ ಸಭೆ
  • ಕೊಳ್ತಿಗೆ ಗ್ರಾ.ಪಂ ಸಭಾಭವನದಲ್ಲಿ  ಸಾಮಾನ್ಯ ಸಭೆ 
  • ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ  ಅಯ್ಯಪ್ಪ ದೀಪೋತ್ಸವ 
  • ಸಾರಡ್ಕದಲ್ಲಿ  ಆರಾಧನಾ ಕಲಾ ಭವನ ಲೋಕಾರ್ಪಣಾ 
    ಧನುಪೂಜೆ
  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ, ಕಾಮಣ ಅಗಳಿ ಶ್ರೀ ಸದಾಶಿವ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಹನುಮಗಿರಿ ಶ್ರೀ ಕ್ಷೇತ್ರ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮುರ್ತಿ ದೇವಸ್ಥಾನ, ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, 34ನೇ ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನ, ಕುಂಡಡ್ಕ ಪಿಲಿಪ್ಪೆ ವಿಷ್ಣುನಗರ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೇಪು ನೀರ್ಕಜೆ ಶ್ರೀ ಕೈಲಾಸೇಶ್ವರ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಧನುಪೂಜೆ
    ಶುಭಾರಂಭ
  • ಏಳ್ಮುಡಿ ಮಹಾದೇವಿ ಸಂಕೀರ್ಣದಲ್ಲಿ `ಹಿತಾ ಲಾಂಡ್ರಿ ಸರ್ವೀಸ್’ ಶುಭಾರಂಭ

Bookings

Bookings are closed for this event.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.