ಇಂದಿನ ಕಾರ್ಯಕ್ರಮ

09-09-2025

ಪುತ್ತೂರು ರಾಧಾಕೃಷ್ಣ ಬಿಲ್ಡಿಂಗ್ ರೋಟರಿ ಕಣ್ಣಿನ ಆಸ್ಪತ್ರೆಯಲ್ಲಿ ಬೆಳಿಗ್ಗೆ ೯ರಿಂದ ಉಚಿತ ನೇತ್ರ ತಪಾಸಣಾ ಶಿಬಿರ
ದರ್ಬೆ ಲಿಟ್ಲ್ ಫ್ಲವರ್ ಹಿ.ಪ್ರಾ. ಶಾಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೯.೩೦ಕ್ಕೆ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಕಬಡ್ಡಿ ಪಂದ್ಯಾಟದ ಉದ್ಘಾಟನೆ, ಸಂಜೆ ೪.೩೦ಕ್ಕೆ ಸಮಾರೋಪ
ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ, ನೆಲ್ಯಾಡಿ ಕಚೇರಿಯಲ್ಲಿ ಬೆಳಿಗ್ಗೆ ೧೧ರಿಂದ ಆಡಳಿತ ನಿರ್ದೇಶಕರ ಚುನಾವಣೆಯ ನಾಮಪತ್ರ ಸಲ್ಲಿಕೆ
ನಿಡ್ಪಳ್ಳಿ ಗ್ರಾ.ಪಂ ಕಚೇರಿಯ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ವಿಟ್ಲ ಮುಡ್ನೂರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಗ್ರಾಮಸಭೆ
ಪೆರ್ಲಂಪಾಡಿ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
ಪರ್ಪುಂಜ ಹಾಲು ಉತ್ಪಾದಕರ ಸಹಕಾರ ಸಂಘದ ವಠಾರದಲ್ಲಿ ಬೆಳಿಗ್ಗೆ ೧೧ಕ್ಕೆ ವಾರ್ಷಿಕ ಸಾಮಾನ್ಯ ಸಭೆ
ಇಡ್ಕಿದು ಸೇವಾ ಸಹಕಾರಿ ಸಂಘದ ಕೇಂದ್ರ ಕಛೇರಿ ಶತಾಮೃತದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ವಾರ್ಷಿಕ ಮಹಾಸಭೆ
ಕುಂಜೂರುಪಂಜ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ನೂಜಿಬಾಳ್ತಿಲ ಗ್ರಾ.ಪಂ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಆರ್ಯಾಪು ಗ್ರಾ.ಪಂ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ನೆಲ್ಯಾಡಿ ಗಾಂಧಿ ಮೈದಾನದಲ್ಲಿ ಸಂಜೆ ೪.೩೦ಕ್ಕೆ ನೆಲ್ಯಾಡಿ ಜೇಸಿಐಯ ೪೨ನೇ ವರ್ಷದ ಜೇಸಿ ಸಪ್ತಾಹದ ಚಾಲನೆ, ಧ್ವಜಾರೋಹಣ, ಸೈಂಟ್ ಜೋರ್ಜ್ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ೫ಕ್ಕೆ ಕೊಪ್ಪ ಪ್ರಶಾಂತ ನಿವಾಸದಲ್ಲಿ ವಾಕಥಾನ್ ಕಾರ್ಯಕ್ರಮ, ಆಶ್ರಮ ಭೇಟಿ, ಹಣ್ಣು ಹಂಪಲು ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ