ಸೆ. 17 : ಬಂಬಿಲ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ September 16, 2026 0 FacebookTwitterWhatsApp ಪುತ್ತೂರು: ಬಂಬಿಲ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಸೆ. 17 ರಂದು ಸಂಘದ ಅಧ್ಯಕ್ಷ ಜಯಪ್ರಕಾಶ್ ಎನ್.ಆರ್ ಅವರ ಅಧ್ಯಕ್ಷತೆಯಲ್ಲಿ ಮಂಜುನಾಥನಗರ ಶ್ರೀ ಸಿದ್ಧಿವಿನಾಯಕ ಸಭಾಭವನದಲ್ಲಿ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಕೋಮಲ ತಿಳಿಸಿದ್ದಾರೆ.