ನಾಳೆ(ಸೆ.17) ವಿದ್ಯುತ್ ನಿಲುಗಡೆ

0

ಪುತ್ತೂರು: 33/11 ಕೆ.ವಿ. ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗಗಳಲ್ಲಿ 33/11ಕೆ.ವಿ ನೆಲ್ಯಾಡಿ ವಿದ್ಯುತ್ ಉಪಕೇಂದ್ರದ ಪಾಲನಾ ಕಾರ್ಯ ಮತ್ತು ದುರಸ್ತಿ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.17 ರಂದು ಪೂರ್ವಾಹ್ನ 10.00 ರಿಂದ ಸಾಯಂಕಾಲ 5.30 ಗಂಟೆಯವರೆಗೆ 33/11ಕೆ.ವಿ. ಸವಣೂರು ಮತ್ತು 33/11 ಕೆ.ವಿ ನೆಲ್ಯಾಡಿ ವಿದ್ಯುತ್ ಉಪಕೇಂದ್ರದ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದ್ದರಿಂದ 33/11ಕೆವಿ ಸವಣೂರು ಮತ್ತು ನೆಲ್ಯಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here