ನಾಳೆ(ಸೆ.19) ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಮಾಹಿತಿ ಕಾರ್ಯಗಾರ

0

ಪುತ್ತೂರು: ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಅಡಿಕೆ, ತೆಂಗು, ಕಾಳುಮೆಣಸು ಕೃಷಿಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಸಮಗ್ರ ಮಾಹಿತಿ ಕಾರ್ಯಗಾರ ಸೆ.19ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಸರಿಯಾಗಿ ಮುಂಡೂರಿನಲ್ಲಿರುವ ಸಂಘದ ಸಭಾಭವನದಲ್ಲಿ ನಡೆಯಲಿದೆ. ವಿಜ್ಞಾನಿ ಡಾ.ಬಿ.ಕೆ ವಿಶುಕುಮಾರ್ ಅವರು ಮಾಹಿತಿ ಕಾರ್ಯಗಾರ ನಡೆಸಿಕೊಡಲಿದ್ದು ಆಸಕ್ತ ರೈತರು ಕಾರ್ಯಗಾರದಲ್ಲಿ ಪಾಲ್ಗೊಂಡು ಕಾರ್ಯಗಾರದ ಪ್ರಯೋಜನ ಪಡೆದುಕೊಳ್ಳುವಂತೆ ಮುಂಡೂರು ಪ್ರಾ.ಕೃ.ಪ.ಸ.ಸಂಘದ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here