







ಪುತ್ತೂರು: ಬೆಳ್ತಂಗಡಿಯ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಮತ್ತು ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಅವರು ಸೆ.19ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಹಾಜರಾಗಿ ತೆರಳಿರುವುದಾಗಿ ಮಾಹಿತಿ ಲಭ್ಯವಾಗಿದೆ.












