ಪುತ್ತೂರು: ಯುವ ಮತದಾರರ ವಿಶೇಷ ಜಾಗೃತಿ ಅಭಿಯಾನ ಸಭೆ

0

ಪುತ್ತೂರು: ಸಹಾಯಕ ಮತದಾನ ನೋಂದಣಾಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್. ಅವರ ಅಧ್ಯಕ್ಷತೆಯಲ್ಲಿ ಸೆ.19ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಯುವ ಮತದಾರರ ವಿಶೇಷ ಜಾಗೃತಿ ಅಭಿಯಾನ – 2026 ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕಿನ ವಿವಿಧ ಕಾಲೇಜುಗಳ ಇಎಲ್‌ಸಿ ಸಂಯೋಜಕರು, ಉಪ ತಹಶೀಲ್ದಾರ್ ಸುಲೋಚನಾ ಪಿ.ಕೆ ಉಪಸ್ಥಿತರಿದ್ದರು.

ವಿವೇಕಾನಂದ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ದೀಪಿಕಾ ಎಸ್. ಅವರು ಸಂಪನ್ಮೂಲ ವ್ಯಕ್ತಿಯಾಗಿ ಯುವ ಮತದಾರರ ನೋಂದಣಿ ಕುರಿತು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here