







ನಿಡ್ಪಳ್ಳಿ: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಪಾಣಾಜೆ ಗ್ರಾಮ ಸಮಿತಿ ಮತ್ತು ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ಸಹಯೋಗದೊಂದಿಗೆ ಆದಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ಸೆ.20 ರಂದು ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ.


ಹೊಸ ಆದಾರ್ ಕಾರ್ಡ್ ಮಾಡಿಸುವವರು ಮತ್ತು ತಿದ್ದುಪಡಿ ಮಾಡಿಸುವವರು ಈ ಶಿಬಿರದ ಸದುಪಯೋಗ ಪಡೆದು ಕೊಳ್ಳುವಂತೆ ಸಂಘಟಕರು ತಿಳಿಸಿದ್ದಾರೆ.












