ತಾಲೂಕು ದಸರಾ ಕ್ರೀಡಾಕೂಟದಲ್ಲಿ ವೈಷ್ಣವಿಗೆ ಚಿನ್ನದ ಪದಕ

0

ಪುತ್ತೂರು: ಸೆಪ್ಟೆಂಬರ್ 13 ರಂದು ಕೊಂಬೆಟ್ಟು ತಾಲೂಕು ಕ್ರೀಂಡಾಗಣದಲ್ಲಿ ನಡೆದ ಪುತ್ತೂರು ತಾಲೂಕು ದಸರಾ ಕ್ರೀಡಾಕೂಟದ ಬಾಲಕಿಯರ ವಿಭಾಗದದ 800 ಮೀಟರ್‌ ಓಟದಲ್ಲಿ 10 ನೇ ತರಗತಿಯ ವಿದ್ಯಾರ್ಥಿನಿ ವೈಷ್ಣವಿ ಬನ್ನೂರು ಎನ್‌ ಯಶವಂತ ಗೌಡ ಮತ್ತು ಉಮಾವತಿಯವರ ಪುತ್ರಿ ಪ್ರಥಮಸ್ಥಾನ ಪಡೆದು ಚಿನ್ನದ ಪದಕವನ್ನು ಪಡೆದಿರುತ್ತಾರೆ.ಎಂದು ಶಾಲಾ ಸಂಚಾಲಕರಾದ ಹೇಮನಾಥ ಶೆಟ್ಟಿ ಕಾವು ಹಾಗೂ ಪ್ರಭಾರ ಮುಖ್ಯೋಪಾಧ್ಯಾಯಿನಿಯಾದ ಗಾಯತ್ರಿ ಎಸ್‌ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿ ಅಭಿನಂದನೆ ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here