







ಪುತ್ತೂರು: ರ್ವಹಣಾ ಕಾಮಗಾರಿಯ ಪ್ರಯುಕ್ತ ಸೆ.22ರಂದು ಬೆಳಗ್ಗೆ 10.00 ರಿಂದ ಸಂಜೆ 5.30 ಗಂಟೆಯವರೆಗೆ ಪುತ್ತೂರು ಗ್ರಾಮಾಂತರ ಉಪವಿಭಾಗದ 33 ಕೆವಿ ಕಾವು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ( ಕನಕಮಜಲು, ಕರ್ನೂರು, ಕೊಳ್ತಿಗೆ, ಕೌಡಿಚ್ಚಾರ್ ಮತ್ತು ಈಶ್ವರಮಂಗಲ ಟೌನ್ ) ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ..












