






ಕಾಣಿಯೂರು: ಕಾಣಿಯೂರಿನ ರಾಶಿ ಕಾಂಪ್ಲೆಕ್ಸ್ ಮಾಲಕರು, ಶಾಲಾ ಹಿರಿಯ ವಿದ್ಯಾರ್ಥಿ ಚಂದ್ರಶೇಖರ್ ಬರೆಪ್ಪಾಡಿ ಅವರು ಕಾಣಿಯೂರು ಸ.ಹಿ. ಪ್ರಾ.ಶಾಲೆಯ ಪೂರ್ವ ಪ್ರಾಥಮಿಕ ತರಗತಿಗೆ ಶಿಶು ಸ್ನೇಹಿ ಪೀಠೋಪಕರಣವನ್ನು ಕೊಡುಗೆಯಾಗಿ ಹಸ್ತಾಂತರಿಸಿದರು.



ಈ ಸಂದರ್ಭದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್ವರ ಅನಿಲ, ಶಾಲಾ ಮುಖ್ಯಗುರು ಶಶಿಕಲಾ, ಪೂರ್ವ ಪ್ರಾಥಮಿಕ ತರಗತಿಯ ಸಮಿತಿ ಅಧ್ಯಕ್ಷ ಕುಸುಮಾಧರ ಕೋಲ್ಪೆ, ಉಪಾಧ್ಯಕ್ಷೆ ಸವಿತಾ ಹಾಗೂ ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು.













