ದೇಂತಡ್ಕ ಶರನ್ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಕೆದಿಲ ಗ್ರಾಮದ ದೇಂತಡ್ಕ ಶ್ರೀವನದುರ್ಗಾ ದೇವಸ್ಥಾನದಲ್ಲಿ ನಡೆಯಲಿರುವ ಶರನ್ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆಯು ಸೆ.20ರಂದು ದೇವಸ್ಥಾನದಲ್ಲಿ ಬಿಡುಗಡೆಗೊಂಡಿತು.


ದೇವಸ್ಥಾನದಲ್ಲಿ ಪೂಜೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿತು. ಪ್ರಗತಿಪರ ಕೃಷಿಕ ಮಹಾಬಲೇಶ್ವರ ಭಟ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ನವರಾತ್ರಿ ಉತ್ಸವ ಸಮಿತಿ ಅಧ್ಯಕ್ಷ ಜೆ.ರಾಮಕೃಷ್ಣಪ್ರಸಾದ್ ಜತ್ತನಕೋಡಿ ಹಾಗೂ ದೇವಸ್ಥಾನದ ವನದುರ್ಗಾ ಸೇವಾ ಟ್ರಸ್ಟ್‌ನ ಪದಾಧಿಕಾರಿಗಳು ಸದಸ್ಯರು, ನವರಾತ್ರಿ ಉತ್ಸವ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here