ಅಂಬರ್ಜೆ ನಿವಾಸಿ ಪೂವಮ್ಮ ನಿಧನ

0

ನೆಲ್ಯಾಡಿ: ಕೊಣಾಲು ಗ್ರಾಮದ ಅಂಬರ್ಜೆ ನಿವಾಸಿ ಪೂವಮ್ಮ(65ವ.)ಅವರು ಸೆ.14ರಂದು ಬೆಳಗ್ಗೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.


ಮೃತರು ಪತಿ ಲಿಂಗಪ್ಪ ಹಾಗೂ ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here