72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅತ್ಯುತ್ತಮ ತುಳು ಚಿತ್ರ ‘ಇಂಬು’ಗೆ ಪ್ರಶಸ್ತಿ – ನಿರ್ದೇಶಕ ಶಿವಧ್ವಜ್ ಶೆಟ್ಟಿ ಸ್ವೀಕಾರ

0

ಪುತ್ತೂರು: ಗುಜರಾತ್‌ನ ಏಕತಾ ನಗರದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2024ನೇ ಸಾಲಿನ ಅತ್ಯುತ್ತಮ ತುಳು ಚಿತ್ರವಾಗಿ ಆಯ್ಕೆಯಾದ ‘ಇಂಬು’ ತುಳು ಚಲನಚಿತ್ರದ ಪರವಾಗಿ ಚಿತ್ರದ ನಿರ್ದೇಶಕ ಶಿವಧ್ವಜ್ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು.  ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು.

LEAVE A REPLY

Please enter your comment!
Please enter your name here