







ವಿಟ್ಲ: ಇಲ್ಲಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳಿಂದ ಎನ್.ಎಸ್.ಎಸ್ ದಿನಾಚರಣೆಯ ಪ್ರಯುಕ್ತ ಒಂದು ದಿನದ ಬೃಹತ್ ಶ್ರಮದಾನ ನಡೆಯಿತು.



ಸಂಸ್ಥೆಯ ಪ್ರಾಚಾರ್ಯರಾದ ಹರೀಶ್ ರವರ ಮಾರ್ಗದರ್ಶನದಲ್ಲಿ ಎನ್.ಎಸ್.ಎಸ್, ಕಾರ್ಯಕ್ರಮಾಧಿಕಾರಿ ಶರತ್ ಕುಮಾರ್ ಎಸ್.ಎಚ್ ರವರ ಸಂಯೋಜನೆಯಲ್ಲಿ ನಡೆಯಿತು.













