ಇಂಜಿನಿಯರ್ಸ್ ಡೇ ಸ್ಪರ್ಧೆ: ಹಾರಾಡಿ ಶಾಲಾ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

0

ಪುತ್ತೂರು: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಪುತ್ತೂರು ಸೆಂಟರ್ ಇದರ ವತಿಯಿಂದ ಸರ್ ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನದ ಪ್ರಯುಕ್ತ ಇಂಜಿನಿಯರ್ಸ್ ಡೇ ಸೆಲೆಬ್ರೇಷನ್ ನಲ್ಲಿ ಹಾರಾಡಿ ಶಾಲೆಯ ಚೇತಸ್ ಆರ್ ಹಾಗು ರಿಷಿತ್ ಡಿ ಆರ್ 6ನೇ ತರಗತಿ ಇವರು ಗೋಪುರ ನಿರ್ಮಾಣ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಮುಖ್ಯ ಗುರುಗಳು ಶಾಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here