ಈಶ್ವರಮಂಗಲ: ಶ್ರೀ ಗಜಾನನ ಶಾಲೆಯಲ್ಲಿ ಸಾಮೂಹಿಕ ವಂದೇ ಮಾತರಂ ಗಾಯನ

0

ಈಶ್ವರಮಂಗಲ: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ, ನವದೆಹಲಿ ಇದರ ಆಶ್ರಯದಲ್ಲಿ ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆ ಪ್ರಯುಕ್ತ ಸಾಮೂಹಿಕ ವಂದೇ ಮಾತರಂ ಗಾಯನ ಕಾರ್ಯಕ್ರಮ ಸೆ.25 ರಂದು ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ದೇಶಭಕ್ತಿಯ ಭಾವನೆಯೊಂದಿಗೆ ಗಾಯನದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here