







ಬಡಗನ್ನೂರು: ಪಡುಮಲೆ ಮದಕ ಶ್ರೀ ರಾಜರಾಜೇಶ್ವರಿ ಕ್ಷೇತ್ರದ ಶರನ್ನವರಾತ್ರಿ ಮಹೋತ್ಸವವು ಅ. 11 ರಿಂದ ಮೊದಲ್ಗೂಂಡು ಆ 19 ರವರಿಗೆ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಗಳ ಹಾಗೂ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ ತಂತ್ರಿಗಳ ಮಾರ್ಗದರ್ಶನದಲ್ಲಿ ಮದಕ ಶ್ರೀ ಕ್ಷೇತ್ರದಲ್ಲಿ ನಡೆಯಲಿದ್ದು ಆ ಪ್ರಯತ್ನ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಸೆ. 26 ರಂದು ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು.


ಅರಂಭದಲ್ಲಿ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವರ ಗರ್ಭಗುಡಿಯಲ್ಲಿಟ್ಟು ವಿಶೇಷ ಪೂಜೆ ನಡೆಯಿತು ಬಳಿಕ ದೇವಸ್ಥಾನದ ಅರ್ಚಕ ಮಹಾಲಿಂಗ ಭಟ್ ಬಿ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.



ಈ ಸಂಧರ್ಭದಲ್ಲಿ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ರೈ ಕಟ್ಟಾವು, ಶ್ರೀ ಕ್ಷೇತ್ರ ಪಡುಮಲೆ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಚಂದುಕೂಡ್ಲು, ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮನೋಜ್ ರೖೆ ಪೇರಾಲು, ಶರನ್ನವರಾತ್ರಿ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಆಳ್ವ ಗಿರಿಮನೆ ಕಾರ್ಯದರ್ಶಿ ಶ್ರೀಧರ ನಾಯ್ಕ ನೇರ್ಲಂಪ್ಪಾಡಿ, ಕೋಶಾಧಿಕಾರಿ ಶಿವಕುಮಾರ್ ಮೊಡಿಕೆ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಪುರಂದರ ರೖೆ ಕುದ್ಕಾಡಿ, ಶ್ರೀನಿವಾಸ್ ಗೌಡ ಕನ್ನಯ, ಶಂಕರಿ ನಾರಾಯಣ ಪಾಟಾಳಿ ಪಟ್ಟೆ, ಗೋಪಾಲ ನಾಯ್ಕ ದೊಡ್ಡಡ್ಡ ಪಡುಮಲೆ ಕೂವೆ ಶಾಸ್ತಾರ ಸಾಂಸ್ಕೃತಿಕ ಸಮಿತಿ ರಾಮಣ್ಣ ಗೌಡ ಬಸವಹಿತ್ತಿಲು, ಪ್ರಗತಿಪರ ಕೃಷಿಕ ಕೃಷ್ಣ ರೖೆ ಕುದ್ಕಾಡಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಗಂಗಾಧರ ರೈ, ಮೇಗಿನಮನೆ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜೇಶ್ ರೈ ಮೇಗಿನ ಮನೆ ಕಾರ್ಯದರ್ಶಿ ರಮೇಶ್ ರೖೆ ಕೖೊಲ, ದೇವಸ್ಥಾನದ ಕಾರ್ಯನಿರ್ವಾಹಕ ಪುರಂದರ ರೈ ಸೇನೆರೆಮಜಲು, ಸದಸ್ಯರುಗಳಾದ ನಾರಾಯಣ ಪಾಟಳಿ ಪಟ್ಟೆ, ಉದಯ ಕುಮಾರ್ ಪಡುಮಲೆ,, ಸಂತೋಷ್ ಆಳ್ವ ಗಿರಿಮನೆ, ಅಪ್ಪಯ್ಯ ನಾಯ್ಕ ತಲೆಂಜಿ, ಸುಬ್ಬಯ್ಯ ರೈ ಹಲಸಿನಡಿ, ಚಂದ್ರಶೇಖರ ಭಂಡಾರಿ ನಲಿಕೆಮಜಲು, ರಾಮಕೃಷ್ಣ ಭಟ್ ಚಂದುಕೂಡ್ಲು, ನಾಗೇಶ್ ಭಟ್ ಪಾದೆಕರ್ಯ, ಗಣೇಶ್ ಭಟ್ ಪಾದೆಕರ್ಯ ಸತೀಶ್ ಗೌಡ ಉಳಿಗ ಸುರೇಶ್ ರೈ ಪಳ್ಳತ್ತಾರು, ಪ್ರಸನ್ನ ರೈ ಮೇಗಿನಮನೆ, ಸೂರಜ್ ರೈ ಮೈಂದನಡ್ಕ, ಸತೀಶ್ ಕುಲಾಲ್ ಸಣಗೋಲು, ಪುಷ್ಪರಾಜ್ ಆಳ್ವ ಗಿರಿಮನೆ, ಸುಧಾಕರ ರೖೆ ಈಶಮೂಲೆ, ನಾರಾಯಣ ನಾಯ್ಕ ಪೇರಾಲು, ಮೋನಪ್ಪ ನಾಯ್ಕ ದೀಪಕ್ ಭಟ್, ಈಶಮೂಲೆ ಹಾಗೂ ಊರಿನವರು ಉಪಸ್ಥಿತರಿದ್ದರು.










