ಇನ್‌ಸ್ಪೈರ್ ಅವಾರ್ಡ್ : ಶ್ರೀ ರಾಮಕುಂಜೇಶ್ವರ ಆ.ಮಾ.ಪ್ರೌಢಶಾಲೆಯ ವಿದ್ಯಾರ್ಥಿ ಜೀವನ್ ಕೋಡಿಬೈಲು ರಾಷ್ಟ್ರಮಟ್ಟಕ್ಕೆ ಆಯ್ಕೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಾಮಕುಂಜ ಇಲ್ಲಿಯ 10ನೇ ತರಗತಿಯ ವಿದ್ಯಾರ್ಥಿ ಜೀವನ್ ಕೋಡಿಬೈಲ್ ಇವರು ಡಿಪಾರ್ಟಟ್‌ಮೆಂಟ್ ಆಫ್ ಸೈನ್ಸ್ ಆಂಡ್ ಟೆಕ್ನಾಲಜಿ (ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ ಇಂಡಿಯಾ) ಇವರು ನಡೆಸುವ ರಾಷ್ಟ್ರೀಯ ಮಟ್ಟದ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


ಈತ ಶಿವರಾಜ್ ಕೋಡಿಬೈಲ್ ಮತ್ತು ಸ್ಮಿತಾ ದಂಪತಿ ಪುತ್ರ. ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ, ಆಡಳಿತ ಅಧಿಕಾರಿ ಆನಂದ್ ಎಸ್.ಟಿ., ವ್ಯವಸ್ಥಾಪಕ ರಮೇಶ್ ರೈ, ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಗಾಯತ್ರಿ ಯು.ಎನ್., ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಲೋಹಿತಾ ಎ., ಶಿಕ್ಷಕರು ಮಾರ್ಗದರ್ಶನ ನೀಡಿದ್ದರು.

LEAVE A REPLY

Please enter your comment!
Please enter your name here