






ಆಲಂಕಾರು: ಆಲಂಕಾರಿನಲ್ಲಿ ಪ್ರಜಾ ಅಂದೋಲನ ಕಾರ್ಯಕ್ರಮ ಅ.3ರಂದು ಬೆಳಿಗ್ಗೆ 11:00 ಗಂಟೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯರವರ ಅಧ್ಯಕ್ಷತೆಯಲ್ಲಿ, ಅಲಂಕಾರು ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘ ದೀನದಯಾಳು ರೈತ ಸಭಾ ಭವನದಲ್ಲಿ ನಡೆಯಲಿದೆ.ಸಾರ್ವಜನಿಕರು ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳವಂತೆ ಕಡಬ ತಾಲೂಕು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದರು.











