ಜ್ಞಾನ ಭಾರತಿಯಲ್ಲಿ ಗಾಂಧಿಜಯಂತಿ ಆಚರಣೆ

0

ಉಪ್ಪಿನಂಗಡಿ: ಇಲ್ಲಿನ ಜ್ಞಾನಭಾರತಿ ಶಾಲೆಯಲ್ಲಿ ಗಾಂಧಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಮಹಾತ್ಮ ಗಾಂಧಿಯವರ ಆದರ್ಶಗಳು, ಧ್ಯೇಯವಾಕ್ಯಗಳ ಕುರಿತು ವಿದ್ಯಾರ್ಥಿಗಳು ಮಾತನಾಡಿದರು. ಮತ್ತು ಪ್ರತಿಜ್ಞೆ ಸ್ವೀಕರಿಸಿದರು. ಈ ಸಂದರ್ಭ ಶಾಲಾ ಬೋಧಕ- ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here