ರಾಷ್ಟ್ರೀಯ ಸಬ್ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಗೆ  ಸುದಾನ ಶಾಲೆಯ ಶ್ರೇಯಸ್ ಪೈ

0

ಪುತ್ತೂರು :ಛತ್ತೀಸ್ಗಡದ ಬಿಲಾಯಿಯಲ್ಲಿ ಅಕ್ಟೋಬರ್ 3 ರಿಂದ 7ರ ತನಕ ನಡೆಯುತ್ತಿರುವ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಲು ಪುತ್ತೂರಿನ ಸುದಾನ ಶಾಲೆಯ ವಿದ್ಯಾರ್ಥಿ ಶ್ರೇಯಸ್ ಪೈ (10 ನೇ )ಆಯ್ಕೆ ಆಗಿರುತ್ತಾರೆ.

ಶಾಲೆಯ ಸಂಚಾಲಕರಾದ  ರೆ. ವಿಜಯ ಹಾರ್ವಿನ್, ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ಸಂತಸ ವ್ಯಕ್ತಪಡಿಸಿ ಶುಭ ಹಾರೈಸಿರುತ್ತಾರೆ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರುಗಳ ಮಾರ್ಗದರ್ಶನ ಮತ್ತು ಕೋಚ್ ತನುಶ್ರೀ ತರಬೇತಿ ನೀಡಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here