ಮಾಣಿ ಕರ್ನಾಟಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ವಿಟ್ಲ: 14-17 ರ ವಯೋಮಾನದ ಬಾಲಕ ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮಾಣಿಯ ಕರ್ನಾಟಕ ಆಂಗ್ಲ ಮಾಧ್ಯಮ ಶಾಲೆಯ ಸಾನ್ವಿ ಪಿ.ಕೆ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ ಮೊಯುದ್ದಿನ್ ತಾಮೀಮು ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರಿಗೆ ಶಾಲೆಯ ದೈಹಿಕ ಶಿಕ್ಷಕರಾದ ಮಹೇಶ್ ಶೆಟ್ಟಿರವರು ತರಬೇತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here