







ಪುತ್ತೂರು :ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಪ್ರಾಯೋಜಕತ್ವದಲ್ಲಿರುವ ಪುತ್ತೂರು ಎಪಿ.ಎಂಸಿ ರಸ್ತೆಯ ಮಣಾಯಿ ಅರ್ಚನಲ್ಲಿ ಪ್ರಧಾನ ಕಚೇರಿ ಹೊಂದಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಇದರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್. ಎಂ.ಟಿ ಶಾಖೆಯು ಯಶಸ್ವಿ 5 ವರ್ಷಗಳನ್ನು ಪೂರೈಸಿ 6 ವರ್ಷಕ್ಕೆ ಪಾದಾರ್ಪಣೆಗೊಳ್ಳುತ್ತಿದ್ದು ಈ ಹಿನ್ನಲೆಯಲ್ಲಿ ಎಸ್.ಎಂ.ಟಿ ಶಾಖಾ ಕಚೇರಿಯಲ್ಲಿ ನಾಳೆ ಬೆಳಿಗ್ಗೆ ಗಣಹೋಮ ಲಕ್ಷ್ಮಿ ಪೂಜೆ ನಡೆಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












