ಕೋಡಿಂಬಾಡಿ: ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು

0

ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿಯಲ್ಲಿ ಕಾರೊಂದುಕ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಅ.9ರಂದು ನಡೆದ ಬಗ್ಗೆ ವರದಿಯಾಗಿದೆ. ಉಪ್ಪಿನಂಗಡಿ ಕಡೆ ಹೋಗುತ್ತಿದ್ದ ಕಾರು ರಸ್ತೆಯ ಬದಿಯ ಕಲ್ಲಿಗೆ ತಾಗಿದ ಪರಿಣಾಮ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಜಖಂಗೊಂಡಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸರು ತೆರಳಿ ಮಾಹಿತಿ ಪಡೆದು ಕೊಂಡಿದ್ದಾರೆ

LEAVE A REPLY

Please enter your comment!
Please enter your name here