ಪೆರುವಾಜೆ ಉಮೇಶ್ ಕೆ.ಎಂ.ಬಿ.ಯವರಿಗೆ ಆ್ಯಕ್ಸಿಸ್ ಬ್ಯಾಂಕಿನ ” ಸೇವಾ ರತ್ನ” ಪ್ರಶಸ್ತಿ

0

ಪುತ್ತೂರು : ಆಕ್ಸಿಸ್ ಬ್ಯಾಂಕ್ ಹಾಗೂ ಲೈಫ್ ಇನ್ಶೂರೆನ್ಸ್ ರವರು ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಇತ್ತೀಚೆಗೆ ಗೌರವ ಸಮರ್ಪಣೆ ನಡೆಸಿದರು.
ಉತ್ತಮ ಸಮಾಜ ಸೇವೆ ಸಲ್ಲಿಸುತ್ತಿರುವ ಧಾರ್ಮಿಕ,ಸಾಮಾಜಿಕ,ರಾಜಕೀಯ,ಶೈಕ್ಷಣಿಕ,ಸಹಕಾರಿ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೆರುವಾಜೆಯ ಉಮೇಶ್ ಕೆ.ಎಂ.ಬಿ. ಯವರಿಗೆ ಅವರ ಸಮಾಜಸೇವೆಯನ್ನು ಗುರುತಿಸಿ “ಸೇವಾ ರತ್ನ” ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಮಂಗಳೂರಿನ ಬ್ಯಾಂಕ್ ಕಚೇರಿ ಯಲ್ಲಿ ನಡೆದ ಸರಳ ಹಾಗೂ ಅರ್ಥ ಪೂರ್ಣ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಿತು.


ಈ ಸಂದರ್ಭದಲ್ಲಿ ಬ್ಯಾಂಕ್ ಅಧಿಕಾರಿಗಳು ಹಾಗೂ ಸಾರ್ವಜನಿಕ ಬಂಧು ಮಿತ್ರರು ಹಾಜರಿದ್ದರು.

LEAVE A REPLY

Please enter your comment!
Please enter your name here