ಅ.25 ಪುತ್ತೂರು ವಾಣಿಜ್ಯ,ಕೈಗಾರಿಕಾ ಸಂಘದ 46ನೇ ವಾರ್ಷಿಕ ಮಹಾಸಭೆ

0

ಪುತ್ತೂರು: ಪುತ್ತೂರು ಪ್ರಧಾನ ರಸ್ತೆಯಲ್ಲಿನ ಜಿ.ಎಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ 46ನೇ ವಾರ್ಷಿಕ ಮಹಾಸಭೆಯು ಅ.25 ರಂದು ಕೋರ್ಟ್ ರಸ್ತೆಯ ರೋಟರಿ ಮನೀಶಾ ಸಭಾಂಗಣದಲ್ಲಿ ಅಧ್ಯಕ್ಷ ರವಿಕೃಷ್ಣ ಡಿ.ಕಲ್ಲಾಜೆರವರ ಅಧ್ಯಕ್ಷತೆಯಲ್ಲಿ ಜರಗಲಿದೆ.

ಈ ಮಹಾಸಭೆಗೆ ಸಂಘದ ವರ್ತಕರು ಸಕಾಲದಲ್ಲಿ ಭಾಗವಹಿಸಿ ಸಂಘದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಬೇಕಾಗಿ ಸಂಘದ ಅಧ್ಯಕ್ಷ ರವಿಕೃಷ್ಣ ಡಿ.ಕಲ್ಲಾಜೆ, ಪ್ರಧಾನ ಕಾರ್ಯದರ್ಶಿ ಪಿ.ಉಲ್ಲಾಸ್ ಪೈ, ಕೋಶಾಧಿಕಾರಿ ಜೋನ್ ಕುಟಿನ್ಹಾ, ಉಪಾಧ್ಯಕ್ಷರುಗಳಾದ ರಮೇಶ್ ಪ್ರಭು, ಮನೋಜ್ ಟಿ.ವಿ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here