ಹಿಂದೂ ಜಾಗರಣ ವೇದಿಕೆ ಬೆಂಗಳೂರು ಮುಖಂಡರಿಂದ ಹನುಮಗಿರಿ ನವರಾತ್ರಿ ಪ್ರಯುಕ್ತ ಹೊರೆಕಾಣಿಕೆ ಸಮರ್ಪಣೆ October 14, 2026 0 FacebookTwitterWhatsApp ಪುತ್ತೂರು: ಹನುಮಗಿರಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ ಪ್ರಯುಕ್ತ ನಡೆಯಲಿರುವ ಅನ್ನಸಂತರ್ಪಣೆಗೆ ಬೇಕಾದ ತರಕಾರಿಯನ್ನು ಬೆಂಗಳೂರಿನ ಹಿಂದೂ ಜಾಗರಣ ವೇದಿಕೆಯ ಮುಖಂಡ ಗೋವಿಂದರಾಜ್ ಯಲಹಂಕ ಅವರು ಸೇವಾರ್ಥವಾಗಿ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಸಂವರ್ಧನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.