ಅ.16ರಂದು ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಮಾಲೋಚನಾ ಸಭೆ

0

ಮಂಗಳೂರು: ಕರಾವಳಿ ಮತ್ತು ಮಲೆನಾಡು ಕರ್ನಾಟಕದ ಜನಸಾಮಾನ್ಯರಿಗೆ ನ್ಯಾಯವನ್ನು ಸುಲಭವಾಗಿ ಹಾಗೂ ತ್ವರಿತವಾಗಿ ದೊರಕಿಸುವ ಉದ್ದೇಶದಿಂದ ಮಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪನೆಯ ಅಗತ್ಯದ ಕುರಿತು ಸಮಾಲೋಚನಾ ಸಭೆಯನ್ನು ಅ.16ರ ಶುಕ್ರವಾರ ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ.

ಮಂಗಳೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿಯ ಹಿಂಭಾಗದಲ್ಲಿರುವ ಭಾರತೀಯ ರೆಡ್ ಕ್ರಾಸ್ ಕಟ್ಟಡದಲ್ಲಿ ಸಭೆ ನಡೆಯಲಿದೆ. UNITED LEGAL RESEARCH AND JUSTICE TRUST (Regd.), ದಕ್ಷಿಣ ಕನ್ನಡ ವತಿಯಿಂದ ಸಭೆ ಆಯೋಜಿಸಲಾಗಿದೆ.

LEAVE A REPLY

Please enter your comment!
Please enter your name here