







ವಿಟ್ಲ: ವಿಟ್ಲದ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾರದಾ ಪೂಜಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಭಜನಾ ಕಾರ್ಯಕ್ರಮವನ್ನು ನಡೆಸಲಾಯಿತು.



ಸಂಸ್ಥೆಯ ಅಧ್ಯಕ್ಷರಾದ ಶ್ರೀಧರ ಶೆಟ್ಟಿ, ಪ್ರಾಂಶುಪಾಲರಾದ ಜಯರಾಮ ರೈ, ಉಪಪ್ರಾಂಶುಪಾಲೆಯರಾದ ಕವಿತಾ ಕೆ. ಜಿ. ಮತ್ತು ಹೇಮಲತಾ ಮೊದಲಾದವರು ಉಪಸ್ಥಿತರಿದ್ದರು.













