ಪಡುಮಲೆ ಮದಕ ಶ್ರೀ ರಾಜರಾಜೇಶ್ವರೀ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ  ಭಜನಾ ಕಾರ್ಯಕ್ರಮ 

0

ಲೋಕಸಭಾ ಕ್ಷೇತ್ರದ ಸಂಸದ ಬ್ರಿಜೇಶ್ ಚೌಟ ಭೇಟಿ 

ಬಡಗನ್ನೂರು: ಪಡುಮಲೆ ಮದಕ ಶ್ರೀ ರಾಜರಾಜೇಶ್ವರೀ ಕ್ಷೇತ್ರದ ಶರನ್ನವರಾತ್ರಿ ಮಹೋತ್ಸವಕ್ಕೆ ಲೋಕಸಭಾ ಕ್ಷೇತ್ರದ ಸಂಸದ ಬ್ರಿಜೇಶ್ ಚೌಟ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಈ ಸಂಧರ್ಭದಲ್ಲಿ ಶರನ್ನವರಾತ್ರಿ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಆಳ್ವ,  ಗ್ರಾಮಾಂತರ ಮಂಡಲ ಅಧ್ಯಕ್ಷ  ದಯಾನಂದ ಉಜ್ರಿಮಾರ್, ನೆಟ್ಟನ್ನಿಗೆ ಮೂಡ್ನೂರು ಮಹಾಶಕ್ತಿ ಕೇಂದ್ರದ ಸಂಚಾಲಕ,  ರಾಜೇಶ್ ರೖೆ ಪರ್ಪುಂಜ, ತಾಲೂಕು  ಯುವಮೋರ್ಚಾ ಉಪಾಧ್ಯಕ್ಷ ವಿನೋದ್ ರಾಜ್ ರೖೆ ಕರ್ಪುಡಿಕಾನ, ಹಿಂದುಳಿದ ವರ್ಗಗಳ ಮೊರ್ಚಾ ರಾಜ್ಯ ಕಾರ್ಯದರ್ಶಿ ಆರ್. ಸಿ ನಾರಾಯಣ ರೆಂಜ, ಪುತ್ತೂರು  ಕೊಂಬೆಟ್ಟು ಮರಾಟಿ ಸೇವಾ ಸಂಘದ ಅಧ್ಯಕ್ಷ ಮಂಜುನಾಥ್ ಎನ್ ಎಸ್, ಮಾಜಿ ತಾ. ಪಂ ಸದಸ್ಯೆ ಮೀನಾಕ್ಷಿ ಮಂಜುನಾಥ್  ಶ್ರೀ ಕ್ಷೇತ್ರ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜನಾರ್ಧನ ಪೂಜಾರಿ ಪದಡ್ಕ ಪುರಂದರ ರೖೆ ಕುದ್ಕಾಡಿ, ಶಂಕರಿ ಪಟ್ಟೆ  ಕುಂಬ್ರ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ  ಸಂತೋಷ ಆಳ್ವ ಗಿರಿಮನೆ, ಪಡುಮಲೆ  ಸಾಂಸ್ಕೃತಿಕ ಸಂಘದ ಅಧ್ಯಕ್ಷ ರಾಮಣ್ಣ ಗೌಡ ಬಸವ ಹಿತ್ತಿಲು  ತಾಲೂಕು ಭಜನಾ ಪರಿಷತ್ ಮಾಜಿ ಅಧ್ಯಕ್ಷ ಸುಬ್ಬಯ್ಯ ರೖೆ ಹಲಸಿನಡಿ  ಶರನ್ನವರಾತ್ರಿ ಮಹೋತ್ಸವ ಸಮಿತಿ ಕೋಶಾಧಿಕಾರಿ ಶಿವಕುಮಾರ್ ಮೋಡಿಕೆ, ಶ್ರೀ ಶಾಸ್ತಾರ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಗಂಗಾಧರ ರೖೆ ಮೇಗಿನಮನೆ ಅಧ್ಯಕ್ಷ ರಾಜೇಶ್ ರೖೆ ಮೇಗಿನಮನೆ ಸದಸ್ಯರಾದ ಸುರೇಶ್ ರೖೆ ಪಳ್ಳತ್ತಾರು, ಪದ್ಮನಾಭ ರೖೆಅರೆಪ್ಪಾಡಿ,  ರಾಜಗೋಪಾಲ್ ಎನ್ ಗಣೇಶ್ ಭಟ್ ಫಾದೆಕರ್ಯ ರಾಮ್ ಮೋಹನ್ ಭಟ್ ನೆಕ್ಕರೆ ಶಶಿಧರ್ ಭಟ್ ಕೆ ರಾಮಕೃಷ್ಣ ಭಟ್ ಸಿ. ಹೆಚ್, ವಿಷ್ಣುಮೂರ್ತಿ ನೆಕ್ಕರೆ, ಬಾಲಕೃಷ್ಣ ಭಟ್ ಬಬ್ಲಿ,, ಸುಬ್ರಹ್ಮಣ್ಯ ರಾವ್ ಶರವು  ರಾಮ್ ಪ್ರಕಾಶ್ ನೆಕ್ಕರೆ,, ಉದಯ ಕುಮಾರ್ ಪಡುಮಲೆ  ಸತೀಶ್ಪು ಕುಮಾರ್ಷ್ಪ ಪಳ್ಳಪ್ಪಾಡಿ, ಪುಷ್ಪರಾಜ್  ಆಳ್ವ ಗಿರಿಮನೆ ಸತೀಶ್ ಗೌಡ ಉಳಿಗ,, ಹಾಗೂ ಊರ ಪರವೂರ ಭಕ್ತಾಧಿಗಳು ಭಾಗವಹಿಸಿದ್ದರು.   

ಕಾರ್ಯಕ್ರಮದಲ್ಲಿ ಸಾವಿರಕ್ಕೂ  ಮಿಕ್ಕಿ ಭಕ್ತಾದಿಗಳು ಭಾಗವಹಿಸಿ ಅನ್ನಪ್ರಸಾದ ಭೋಜನ ಸ್ವೀಕರಿಸಿದರು.

 ಭಜನಾ ಕಾರ್ಯಕ್ರಮ  ಮಹಾಲಕ್ಷ್ಮಿ ವನಿತಾ ಭಜನಾ ಮಂಡಳಿ ಸುಳ್ಯಪದವು  ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ಮುಡಿಪಿನಡ್ಕ ಇದರ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಕ್ಷೇತ್ರದಲ್ಲಿ  ಶ್ರೀ ದೇವಿಗೆ ಹೂವಿನ ಪೂಜೆ, ಮಹಾಪೂಜೆ  ಪ್ರಸಾದ ವಿತರಣೆ ನಡೆಯಿತು. ಶ್ರೀ ಕೊವೆ ಶಾಸ್ತಾರ ವಿಷ್ಣು ಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ನೇತೃತ್ವದಲ್ಲಿ ಪೂಜಾ ವಿದಿ ವಿಧಾನಗಳು ನೆರವೇರಿತು.

LEAVE A REPLY

Please enter your comment!
Please enter your name here