ಅ.25: ಕುಂಬ್ರ ಮರ್ಕಝುಲ್ ಹುದಾ ರಜತ ಮಹೋತ್ಸವ ಸಂಭ್ರಮದ ನಿರ್ವಹಣಾ ಸಮಿತಿಯ ವಿಶೇಷ ಸಭೆ

0

ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ರಜತ ಮಹೋತ್ಸವ ಸಂಭ್ರಮದ ನಿರ್ವಹಣಾ ಸಮಿತಿಯ ವಿಶೇಷ ಸಭೆ ಅ.25ರಂದು ಸಂಜೆ 4 ಗಂಟೆಗೆ ಕುಂಬ್ರ ಮರ್ಕಝ್ ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here