ಅ.23 ಸಂತ ಫಿಲೋಮಿನಾ ಕ್ರೀಡಾಂಗಣದಲ್ಲಿ ತಾ| ಮಟ್ಟದ 14, 17ರ ವಯೋಮಾನದ ಕ್ರೀಡೋತ್ಸವ

0

ಪುತ್ತೂರು: ದ.ಕ.ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಸಹಯೋಗದಲ್ಲಿ ಪುತ್ತೂರು ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕ್ರೀಡೋತ್ಸವ ಅ.23ಮತ್ತು 24 ರಂದು ಸಂತ ಫಿಲೋಮಿನಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ9.30 ಕ್ಕೆ ಕ್ರಿಡಾಕೂಟ ಉದ್ಘಾಟನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು ಇದೆ

LEAVE A REPLY

Please enter your comment!
Please enter your name here