(ಅ.28) ಪುತ್ತೂರು: ಜೆಡಿಎಸ್ ಕಾರ್ಯಕರ್ತರ ಸಭೆ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆ ಅ.28ರ ಬುಧವಾರ ಬೆಳಿಗ್ಗೆ 10.30ಕ್ಕೆ ಪುತ್ತೂರಿನ ಹಳೆ ತಾಲೂಕು ಕಚೇರಿ ಬಳಿಯ ಹೋಟೆಲ್ ದ್ವಾರಕದಲ್ಲಿ ನಡೆಯಲಿದೆ.

ಕ್ಷೇತ್ರದ ಜೆಡಿಎಸ್ ಪ್ರಮುಖರು, ಕಾರ್ಯಕರ್ತರು, ಮಹಿಳಾ ಜೆಡಿಎಸ್ ಮತ್ತು ಯುವ ಜೆಡಿಎಸ್ ಸದಸ್ಯರ ಸಭೆಯಲ್ಲಿ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಕೆ. ಪ್ರಭಾಕರ್ ಸಾಲಿಯಾನ್ ಬಾಕಿಲಗುತ್ತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here