ನಾಳೆ (ಅ.28) ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆ ಪ್ರತಿಭಟನೆ : ಹಿಂ.ಜಾ.ವೇ ಬೆಂಬಲ

0

ಪುತ್ತೂರು: ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದಲ್ಲಿರುವ ರಕ್ತೇಶ್ವರಿ ಸಾನಿಧ್ಯವುಳ್ಳ ಹಿಂದೂಗಳ ಕೃಷಿಭೂಮಿಯನ್ನು ವಕ್ಫ್ ಬೋರ್ಡ್ ಅಕ್ರಮವಾಗಿ ಮುಸ್ಲಿಂ ದಫನ ಭೂಮಿಯನ್ನಾಗಿ ಕಾಯ್ದಿರಿಸಿದ ಆದೇಶದ ವಿರುದ್ಧ ಹಿಂದೂ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಅ.28ರಂದು ಬೆಳಗ್ಗೆ ಮುರುಳ್ಯದಲ್ಲಿ ಪ್ರತಿಭಟನೆ ನಡೆಯಲಿದೆ.

ಈ ಪ್ರತಿಭಟನೆಗೆ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಸಂಪೂರ್ಣ ಬೆಂಬಲ ನೀಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here